Cinema News
ಏಪ್ರಿಲ್ 26ಕ್ಕೆ `ಪ್ರೀಮಿಯರ್ ಪದ್ಮಿನಿ` ಬಿಡುಗಡೆ

ಶ್ರುತಿ ನಾಯ್ಡು ಚಿತ್ರ ಲಾಂಛನದಲ್ಲಿ ಶ್ರುತಿ ನಾಯ್ಡು ಜೆ ಅವರು ನಿರ್ಮಿಸಿರುವ, ನವರಸ ನಾಯಕ ಜಗ್ಗೇಶ್ ನಾಯಕರಾಗಿ ನಟಿಸಿರುವ ಕೌಟುಂಬಿಕ ಚಿತ್ರ `ಪ್ರೀಮಿಯರ್ ಪದ್ಮಿನಿ` ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ರಮೇಶ್ ಇಂದಿರಾ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಹಾಗೂ ರಾಜೇಂದ್ರ ಅರಸ್ ಅವರ ಸಂಕಲನವಿದೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ,ಡ್ಯಾನಿ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಕೃಷ್ಣ ಸಾರ್ಥಕ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ನವರಸ ನಾಯಕ, ಜಗ್ಗೇಶ್, ಮಧುಬಾಲ, ಸುಧಾರಾಣಿ, ಪ್ರಮೋದ್, ಹಿತ ಚಂದ್ರಶೇಖರ್, ವಿವೇಕ್ ಸಿಂಹ, ರಮೇಶ್ ಇಂದಿರಾ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Cinema News
ಫೆ. 26ಕ್ಕೆ ಹಾರರ್ ಥ್ರಿಲ್ಲರ್ “ಸ್ಕೇರಿ ಫಾರೆಸ್ಟ್” ಬಿಡುಗಡೆ*

Cinema News
ಟೀನೇಜರ್ಸ್ ಒಡನಾಟ , ತೊಳಲಾಟ, ನರಳಾಟವೇ “MBA”

Cinema News
ಸಿಂಬು ನಟನೆಯ ‘ರಿವೈಂಡ್’ ಶೀರ್ಷಿಕೆ ಬದಲಾವಣೆ

Cinema News
ನಿಮ್ಮೂರಲ್ಲಿ ಹಾಡುಗಳ ಸಂಭ್ರಮ ಸಡಗರ

Cinema News
ಅಂಜು ಚಿತ್ರಕ್ಕೆ ಮೊದಲ ಹಂತ ಚಿತ್ರೀಕರಣ ಮುಕ್ತಾಯ

-
Box Office1 year ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews2 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews2 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Cinema News2 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office2 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News2 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
News2 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
Reviews2 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News2 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ
-
Cinema News2 years ago
‘ಸಲಗ’ಕ್ಕೆ ದುನಿಯಾ ವಿಜಯ್ ನಿರ್ದೇಶಕ – Exclusive