Cinema News
‘ಕೃಷ್ಣ ಟಾಕೀಸ್’ ಓನರ್ ಆದ ಅಜಯ್ರಾವ್

ಕೃಷ್ಣ ಪಾತ್ರದ ಮೂಲಕ ಫೇಮಸ್ ಆಗಿದ್ದ ನಟ ಅಜಯ್ರಾವ್ ಈಗ ಐದನೇ ಬಾರಿಗೆ ಕೃಷ್ಣ ಎಂಬ ಟೈಟಲ್ ಇರುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಈ ಹಿಂದೆ ಕೃಷ್ಣನ್ ಲವ್ಸ್ಟೋರಿ, ಕೃಷ್ಣನ್ ಮ್ಯಾರೇಜ್ ಸ್ಟೋರಿ, ಕೃಷ್ಣ ಲೀಲಾ, ಕೃಷ್ಣ ರುಕ್ಕು ಸಿನಿಮಾಗಳಲ್ಲಿ ಅಜಯ್ರಾವ್ ಕೃಷ್ಣನಾಗಿ ನಟಿಸಿದ್ದರು, ಈಗ ಮತ್ತೆ ‘ಕೃಷ್ಣ ಟಾಕೀಸ್’ ಎಂಬ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ.
ಈ ಬಾರಿ ಅವರು ವಿಜಯಾನಂದ ಎಂಬುವವರ ನಿರ್ದೇಶನದಲ್ಲಿ ಕೃಷ್ಣನಾಗಿದ್ದಾರೆ. ಈ ಚಿತ್ರದಲ್ಲಿ ಅಜಯ್ಗೆ ಅಪೂರ್ವ ಮತ್ತು ಸಿಂಧು ಲೋಕನಾಥ್ ನಾಯಕಿಯರಾಗಿ ನಟಿಸುತ್ತಿದ್ದಾರೆ. ವಿಲಿಯಂ ಡೇವಿಡ್ ಸಿನಿಮಾಟೋಗ್ರಫಿ ಚಿತ್ರಕ್ಕಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡುತ್ತಿದ್ದಾರೆ.
ಬುಧವಾರ ಚಿತ್ರಕ್ಕೆ ಮುಹೂರ್ತವಾಗಿದ್ದು, ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಅಜಯ್ರಾವ್ ಗೆ ಈ ಬಾರಿಯೂ ಕೃಷ್ಣ ಎಂಬ ಹೆಸರು ಲಕ್ ತಂದುಕೊಡಲಿದೆಯಾ ಕಾದು ನೋಡಬೇಕಿದೆ.
Cinema News
ಫೆ. 26ಕ್ಕೆ ಹಾರರ್ ಥ್ರಿಲ್ಲರ್ “ಸ್ಕೇರಿ ಫಾರೆಸ್ಟ್” ಬಿಡುಗಡೆ*

Cinema News
ಟೀನೇಜರ್ಸ್ ಒಡನಾಟ , ತೊಳಲಾಟ, ನರಳಾಟವೇ “MBA”

Cinema News
ಸಿಂಬು ನಟನೆಯ ‘ರಿವೈಂಡ್’ ಶೀರ್ಷಿಕೆ ಬದಲಾವಣೆ

Cinema News
ನಿಮ್ಮೂರಲ್ಲಿ ಹಾಡುಗಳ ಸಂಭ್ರಮ ಸಡಗರ

Cinema News
ಅಂಜು ಚಿತ್ರಕ್ಕೆ ಮೊದಲ ಹಂತ ಚಿತ್ರೀಕರಣ ಮುಕ್ತಾಯ

-
Box Office1 year ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews2 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews2 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Cinema News2 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office2 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News2 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
News2 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
Reviews2 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News2 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ
-
Cinema News2 years ago
‘ಸಲಗ’ಕ್ಕೆ ದುನಿಯಾ ವಿಜಯ್ ನಿರ್ದೇಶಕ – Exclusive