Cinema News
ಶಿವರಾತ್ರಿಗೆ ‘ಶಿವಾಜಿ ಸುರತ್ಕಲ್’

ರಮೇಶ್ ಅರವಿಂದ್ ನಟನೆಯ ಶಿವಾಜಿ ಸುರತ್ಕಲ್ ಸಿನಿಮಾ ಇದೇ ಶಿವರಾತ್ರಿ ಅಂದರೆ ಫೆ 21ಕ್ಕೆ ರಿಲೀಸ್ ಆಗಲಿದೆ. ಮರ್ಡರ್ ಮಿಸ್ಟರಿ ಕಥೆ ಇರುವ ಈ ಸಿನಿಮಾದಲ್ಲಿ ರಮೇಶ್ ಅರವಿಂದ್ ಎರಡು ಡಿಫ್ರೆಂಟ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಬದ್ಮಾಶ್ ಸಿನಿಮಾ ನಿರ್ದೇಶನ ಮಾಡಿದ್ದ ಆಕಾಶ್ ಶ್ರೀವತ್ಸ ಈ ಚಿತ್ರದ ನಿರ್ದೇಶಕರು. ಈ ಚಿತ್ರದಲ್ಲಿ ಕಥೆ ಎರಡು ಕಾಲಘಟ್ಟದಲ್ಲಿ ಸಾಗುವುದರಿಂದ ರಮೇಶ್ ಅರವಿಂದ್ ಅವರನ್ನು ಎರಡು ಲುಕ್ನಲ್ಲಿ ತೋರಿಸಲಾಗಿದೆ ಎನ್ನುವುದು ಆಕಾಶ್ ಶ್ರೀವತ್ಸ ಅವರ ಮಾತಾಗಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ತೆಲುಗು ಮತ್ತು ತಮಿಳು ಎರಡು ಭಾಷೆಗಳಲ್ಲಿಯೂ ರಿಲೀಸ್ ಆಗುತ್ತಿದೆ.
ಚಿತ್ರದಲ್ಲಿ ರಮೇಶ್ ಜತೆಗೆ ರಾಧಿಕಾ ನಾರಾಯಣ್, ಆರೋಹಿ ನಾರಾಯಣ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ.
Cinema News
ಫೆ. 26ಕ್ಕೆ ಹಾರರ್ ಥ್ರಿಲ್ಲರ್ “ಸ್ಕೇರಿ ಫಾರೆಸ್ಟ್” ಬಿಡುಗಡೆ*

Cinema News
ಟೀನೇಜರ್ಸ್ ಒಡನಾಟ , ತೊಳಲಾಟ, ನರಳಾಟವೇ “MBA”

Cinema News
ಸಿಂಬು ನಟನೆಯ ‘ರಿವೈಂಡ್’ ಶೀರ್ಷಿಕೆ ಬದಲಾವಣೆ

Cinema News
ನಿಮ್ಮೂರಲ್ಲಿ ಹಾಡುಗಳ ಸಂಭ್ರಮ ಸಡಗರ

Cinema News
ಅಂಜು ಚಿತ್ರಕ್ಕೆ ಮೊದಲ ಹಂತ ಚಿತ್ರೀಕರಣ ಮುಕ್ತಾಯ

-
Box Office1 year ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews2 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews2 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Cinema News2 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office2 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News2 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
News2 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
Reviews2 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News2 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ
-
Cinema News2 years ago
‘ಸಲಗ’ಕ್ಕೆ ದುನಿಯಾ ವಿಜಯ್ ನಿರ್ದೇಶಕ – Exclusive