Cinema News
ಸೆಟ್ಟೇರಿತು ಯೋಗರಾಜ್ ಭಟ್,ರವಿ ಶಾಮನೂರ್ ನಿರ್ಮಾಣದ ‘ಪದವಿ ಪೂರ್ವ’

ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ “ಪದವಿಪೂರ್ವ” ಚಿತ್ರದ ಮುಹೂರ್ತವು ಕಳೆದ ಸೋಮವಾರ ರಾಜಾಜಿನಗರದ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದೆ.
ಖ್ಯಾತ ನಿರ್ದೇಶಕ ಹಾಗು ಸಾಹಿತಿ ಯೋಗರಾಜ್ ಭಟ್ಟರು ಕ್ಯಾಮೆರಾ ಚಾಲನೆ ಮಾಡಿದರೆ, ಚಿತ್ರದ ನಿರ್ಮಾಪಕರಾದ ರವಿ ಶಾಮನೂರು ಪುತ್ರಿ ಸೃಷ್ಠಿ ಶಾಮನೂರ್ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ಇನ್ನುಳಿದಂತೆ ಚಿತ್ರದ ನಾಯಕ ಪೃಥ್ವಿ ಶಾಮನೂರ್, ನಾಯಕಿಯರಾದ ಅಂಜಲಿ ಅನೀಶ್ ಹಾಗು ಯಶಾ ಶಿವಕುಮಾರ್ ಜೊತೆಗೆ ಚಿತ್ರದ ಪ್ರಮುಖ ಪಾತ್ರದಾರಿಗಳು ಹಾಗು ತಂತ್ರಜ್ಞರು ಉಪಸ್ಥಿತರಿದ್ದು ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರ ಚೊಚ್ಚಲ ನಿರ್ದೇಶನಕ್ಕೆ ಶುಭ ಹಾರೈಸಿದರು.
ಚಿತ್ರದ ಮೊದಲ ಹಂತದ ಚಿತ್ರೀಕರಣ ಈಗಾಗಲೇ ಬೆಂಗಳೂರಿನಲ್ಲಿ ಶುರುವಾಗಿದ್ದು, ಚಿತ್ರದ ಎರಡನೇ ಹಂತದ ಚಿತ್ರೀಕರಣವನ್ನು ಮಲೆನಾಡಿನ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಿಸಲು ಚಿತ್ರತಂಡ ಭರ್ಜರಿ ಪ್ಲಾನ್ ಮಾಡಿಕೊಂಡಿದೆ. ಚಿತ್ರಕ್ಕೆ ‘ಅರ್ಜುನ್ ಜನ್ಯ’ ಸಂಗೀತ, ‘ಮಧು ತುಂಬಕೆರೆ’ ಸಂಕಲನ ಹಾಗು ‘ಸಂತೋಷ್ ರೈ ಪತಾಜೆ’ ಅವರ ಛಾಯಾಗ್ರಹಣ ಇರಲಿದೆ.
Cinema News
ಅಣ್ಣಾವ್ರ ಕುಟುಂಬದ ಕ್ಯಾಲೆಂಡರ್ ಬಿಡುಗಡೆ ಮಾಡಿದ್ದು ಸೌಭಾಗ್ಯ – ದೇವರಾಜ್

Cinema News
ಕಿಚ್ಚ ಸುದೀಪ್ ಅಭಿಮಾನಿ ಜಗ್ಗಿ ಈಗ ನಿರ್ಮಾಪಕ.

Cinema News
ಫೆ. 5ರಂದು ತೆರೆಗೆ ಬರಲಿದೆ ವಿನೋದ್ ಪ್ರಭಾಕರ್ “ಶ್ಯಾಡೊ”

Cinema News
ಫ್ಯಾಮಿಲಿ ಪ್ಯಾಕ್ ಸೆಟ್ನಲ್ಲಿ ಪವರ್

Cinema News
ಸ್ಯಾಂಡಲ್ವುಡ್ ಗೆ ಹೊಸ ರಾಮಾಚಾರಿ ಎಂಟ್ರಿ

-
Box Office1 year ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews2 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews2 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Box Office2 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News1 year ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Cinema News2 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
News2 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
Reviews2 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News2 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ
-
Cinema News2 years ago
‘ಸಲಗ’ಕ್ಕೆ ದುನಿಯಾ ವಿಜಯ್ ನಿರ್ದೇಶಕ – Exclusive