Cinema News
ಸಿಂಬು ನಟನೆಯ ‘ರಿವೈಂಡ್’ ಶೀರ್ಷಿಕೆ ಬದಲಾವಣೆ

ಕಾಲಿವುಡ್ ಸ್ಟಾರ್ ನಟ ಸಿಲಂಬರಸನ್.ಟಿ.ಆರ್ ನಟನೆಯ ’ಮಾನಾಡು’ ತಮಿಳು ಚಿತ್ರವು ಐದು ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿದೆ. ಕನ್ನಡದ ’ರಿವೈಂಡ್’ ಶೀರ್ಷಿಕೆ ಮತ್ತು ಟೀಸರ್ನ್ನು ಕಿಚ್ಚ ಸುದೀಪ್ ಅನಾವರಣಗೊಳಿಸಿ ಗೆಳೆಯನಿಗೆ ಶುಭ ಹಾರೈಸಿದ್ದರು. ಆದರೆ ಚಂದನವನದಲ್ಲಿ ಇದೇ ಹೆಸರಿನಲ್ಲಿ ಬೇರೊಂದು ಚಿತ್ರವು ಬಿಡುಗಡೆ ಹಂತಕ್ಕೆ ಬಂದಿದೆ. ವಿಷಯವನ್ನು ತಿಳಿದ ತಂಡವು ಈಗ ಬೇರೆ ಟೈಟಲ್ ಇಡಲು ನಿರ್ಧರಿಸಿದೆ. ಎಲ್ಲಾ ಭಾಷೆಗೂ ಅನ್ವಯವಾಗುವಂತ ಹೆಸರನ್ನು ಇಡಲು, ಅದನ್ನು ಸದ್ಯದಲ್ಲೆ ತಿಳಿಸುವುದಾಗಿ ನಿರ್ಮಾಪಕರು ಹೇಳಿಕೊಂಡಿದ್ದಾರೆ.
ರಚನೆ-ನಿರ್ದೇಶನ ವೆಂಕಟ್ಪ್ರಭು, ಸಂಗೀತ ಯುವನ್ಶಂಕರ್ರಾಜ, ಛಾಯಾಗ್ರಹಣ ರಿಚರ್ಡ್.ಎಂ.ನಾಥನ್, ಸಂಕಲನ ಪ್ರವೀಣ್.ಕೆ.ಎಲ್, ಸಾಹಸ ಸ್ವಂಟ್ಶಿವ, ನೃತ್ಯ ರಾಜುಸುಂದರಂ ಅವರದಾಗಿದೆ. ಸುರೇಶ್ಕಮತ್ಚಿ ಅವರು ’ವಿ ಹೌಸ್ ಪ್ರೊಡಕ್ಷನ್’ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ತಾರಗಣದಲ್ಲಿ ಕಲ್ಯಾಣಿ, ಪ್ರಿಯದರ್ಶನ್, ಎಸ್.ಎ.ಚಂದ್ರಶೇಖರ್, ಎಸ್.ಜೆ.ಸೂರ್ಯ, ಪ್ರೇಮ್ಗಿಅಮರೆನ್, ಕರುಣಾಕರನ್ ಮುಂತಾದವರು ನಟಿಸುತ್ತಿದ್ದಾರೆ.
Cinema News
ಫೆ. 26ಕ್ಕೆ ಹಾರರ್ ಥ್ರಿಲ್ಲರ್ “ಸ್ಕೇರಿ ಫಾರೆಸ್ಟ್” ಬಿಡುಗಡೆ*

Cinema News
ಟೀನೇಜರ್ಸ್ ಒಡನಾಟ , ತೊಳಲಾಟ, ನರಳಾಟವೇ “MBA”

Cinema News
ನಿಮ್ಮೂರಲ್ಲಿ ಹಾಡುಗಳ ಸಂಭ್ರಮ ಸಡಗರ

Cinema News
ಅಂಜು ಚಿತ್ರಕ್ಕೆ ಮೊದಲ ಹಂತ ಚಿತ್ರೀಕರಣ ಮುಕ್ತಾಯ

Cinema News
ಬಿಡುಗಡೆ ಮುಂಚೆ ಸದ್ದು ಮಾಡುತ್ತಾ ಸುದ್ದಿಯಾಗುತ್ತಿದೆ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ”

-
Box Office1 year ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews2 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews2 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Cinema News2 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office2 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News2 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
News2 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
Reviews2 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News2 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ
-
Cinema News2 years ago
‘ಸಲಗ’ಕ್ಕೆ ದುನಿಯಾ ವಿಜಯ್ ನಿರ್ದೇಶಕ – Exclusive