ಶ್ರೀಮೂಕಾಂಬಿಕಾ ಕಂಬೈನ್ಸ್ ಲಾಂಛನದಲ್ಲಿ ಎ. ವೆಂಕಟೇಶ್ ಅವರ ನಿರ್ಮಾಣದ, ಅನಿಲ್ ಮಂಡ್ಯ ಅವರ ನಿರ್ದೇಶನದ ಕ್ಷತ್ರಿಯ ಚಿತ್ರದ ಟೀಸರ್ ಇದೇ ತಿಂಗಳ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಚಿರು ಸರ್ಜಾ...
ಸೆವೆನ್ಸ್ಟಾರ್ ಪ್ರೊಡಕ್ಷನ್ಸ್ ಮತ್ತು ಸೃಜನ ಮೀಡಿಯಾಹೌಸ್ ಸಹಕಾರದಲ್ಲಿ, ಕಲ್ಪತರು ಕಂಬೈನ್ಸ್ ಅಡಿಯಲ್ಲಿ ನಿರ್ಮಾಣವಾಗಿರುವ ಹಾರರ್, ಸಸ್ಪೆನ್ಸ್ ಕಥೆ ಹೊಂದಿದ ಚಿತ್ರ ‘ತಾಳಟ್ಟಿ’. ಹರ್ಷವರ್ಧನ್, ಹಯಾತ್ಖಾನ್, ರಾಕೇಶ್.ಡಿ, ದಿಲೀಪ್ಕುಮಾರ್ ಸೇರಿ ಈ ಚಿತ್ರಕ್ಕೆ ಬಂಡವಾಳ ಹೊಡಿರುವ ಈ...
ವಸಿಷ್ಠ ಎನ್ ಸಿಂಹ ನಾಯಕರಾಗಿ ನಾಲ್ಕು ಪಾತ್ರಗಳಲ್ಲಿ ನಟಿಸಿರುವ ‘ಕಾಲಚಕ್ರ’ ಚಿತ್ರದ ಟೀಸರ್ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್ ಅಪಾರ ಮೆಚ್ಚುಗೆ...
ಕೊರೋನಾ ಲಾಕ್ಡೌನ್ ನಂತರ ಆರಂಭವಾದ ಮೊದಲ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ ಚಿತ್ರ “ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ”. ಕೋರೋನಾ ಸಮಯದಲ್ಲೇ ತನ್ನ ಮುಹೂರ್ತ ಆಚರಿಸಿಕೊಂಡು ಈಗ ಶೂಟಿಂಗ್ ಕೂಡ ಮುಗಿಸಿರುವ ಈ ಚಿತ್ರಕ್ಕೆ ಆಸ್ಕರ್...
ಹಾರರ್ ಕಾಮಿಡಿ ಕಥಾಹಂದರ ಹೊಂದಿರೋ ಬೇತಾಳ ಎಂಬ ಹೆಸರಿನ ಚಿತ್ರವೊಂದು ತೆರೆಗೆ ಬರಲು ಸಿದ್ದವಾಗುತ್ತಿದೆ. ಕಸ್ತೂರಿ ಜಗನ್ನಾಥ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಹೆಸರು ಬೇತಾಳ. ನಿರ್ದೇಶಕ ಕಸ್ತೂರಿ ಜಗನ್ನಾಥ ಈ ಹಿಂದೆ ಸಮಾಗಮ...
ಯಶ್ ರಾಜ್ ಫಿಲ್ಮ್ಸ್ (ವೈಆರ್ ಎಫ್) ಜೂ.20 ರಂದು, ಮೃತ ನಟ ಸುಶಾಂತ್ ಸಿಂಗ್ ಜೊತೆಗಿನ ಮುಂದಿನ ಚಿತ್ರಗಳಿಗಾಗಿ ನಡೆದಿದ್ದ ತನ್ನ ಒಪ್ಪಂದದ ಪ್ರತಿಗಳನ್ನು ಮುಂಬೈ ಪೊಲೀಸರಿಗೆ ತಲುಪಿಸಿದೆ. ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಳದಲ್ಲಿ...
ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ ಆರ್ ಕೆ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ಫ್ಯಾಮಿಲಿ ಪ್ಯಾಕ್ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಮನೋರಂಜನೆ ಪ್ರಧಾನವಾಗಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಅಶ್ವಿನಿ...
ಮೊಗ್ಗಿನ ಮನಸು ಚಿತ್ರದ ಮೂಲಕ ಚಂದನವನದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದ ಮಾದಕ ಬೆಡಗಿ ಶುಭ ಪೂಂಜಾ ಅವರು ಮದುವೆ ಆಗಲು ತಯಾರಿ ನಡೆಸಿದ್ದಾರೆ. ಜಯಕರ್ನಾಟಕ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲೆ ವಿಭಾಗದ ಉಪಾಧ್ಯಕ್ಷರಾಗಿರುವ,...
ನಾಗಶೇಖರ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ ನಟಿಸಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ದಮಯಂತಿ ನಂತರ ರಾಧಿಕಾ ಕುಮಾರಸ್ವಾಮಿ ಅವರು ಬೈರಾದೇವಿ ಸಿನಿಮಾದ ಕೆಲಸಗಳಲ್ಲಿ ನಿರತರಾಗಿದ್ದು, ಈಗ ನಾಗಶೇಖರ್ ಅವರ ಆಫ಼ರ್ ಬಂದಿದೆ ಎನ್ನಲಾಗುತ್ತಿದೆ. ...
“ಕೆಜಿಎಫ್” ನಂಥ ದೇಶದಾದ್ಯಂತ ಸದ್ದು ಮಾಡಿದ ಸಿನಿಮಾದ ನಂತರ ಹೊಂಬಾಳೆ ಫಿಲಂಸ್ ನಿರ್ಮಿಸಿರುವ “ಯುವರತ್ನ” ಚಿತ್ರದ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳು ಶುರುವಾಗಿವೆ. ಲಾಕ್ ಡೌನ್ ನಂತರ ಚಿತ್ರರಂಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸರ್ಕಾರ ಅನುಮತಿ ನೀಡಿದ...