ವಾಸವಿ ಎಂಟರ್ಪ್ರೈಸಸ್ ಅಡಿಯಲ್ಲಿ ಉದಯ್ ಕೆ. ಮೆಹ್ತಾ ಪ್ರೊಡಕ್ಸನ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ, ಧ್ರುವ ಸರ್ಜಾ ನಾಯಕತ್ವದ ನೂತನ ಸಿನಿಮಾದ ಮುಹೂರ್ತ ಮತ್ತು ಶೀರ್ಷಿಕೆ ಅನಾವರಣ ಕಾರ್ಯ ನೆರವೇರಿದೆ. ಇಂದು (ಶುಕ್ರವಾರ) ಬೆಳಗ್ಗೆ 5 ಗಂಟೆಯ ಬ್ರಾಹ್ಮಿ...
ರಾಘವೇಂದ್ರ ರಾಜ್ ಕುಮಾರ್ ನಟನೆಯ ʻಆಡಿಸಿದಾತʼ ಚಿತ್ರವನ್ನು ನಿರ್ದೇಶಿಸಿದ್ದ ಫಣೀಶ್ ಭಾರಧ್ವಾಜ್ ಈಗ ಮತ್ತೊಂದು ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಶ್ರೀ ಲಕ್ಷ್ಮೀ ವೆಂಕಟೇಶ್ವರ ನಿಡುಮಾಮಿಡೇಶ್ವರಿ ವೈಶ್ಣೋದೇವಿ ಸಿನಿ ಕ್ರಿಯೇಶನ್ಸ್ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗಿರುವ ಸಸ್ಪೆನ್ಸ್, ಥ್ರಿಲ್ಲರ್ ಜಾನರಿನ...
ಶ್ರೀಮೂಕಾಂಬಿಕಾ ಕಂಬೈನ್ಸ್ ಲಾಂಛನದಲ್ಲಿ ಎ. ವೆಂಕಟೇಶ್ ಅವರ ನಿರ್ಮಾಣದ, ಅನಿಲ್ ಮಂಡ್ಯ ಅವರ ನಿರ್ದೇಶನದ ಕ್ಷತ್ರಿಯ ಚಿತ್ರದ ಟೀಸರ್ ಇದೇ ತಿಂಗಳ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಚಿರು ಸರ್ಜಾ...
ಸೆವೆನ್ಸ್ಟಾರ್ ಪ್ರೊಡಕ್ಷನ್ಸ್ ಮತ್ತು ಸೃಜನ ಮೀಡಿಯಾಹೌಸ್ ಸಹಕಾರದಲ್ಲಿ, ಕಲ್ಪತರು ಕಂಬೈನ್ಸ್ ಅಡಿಯಲ್ಲಿ ನಿರ್ಮಾಣವಾಗಿರುವ ಹಾರರ್, ಸಸ್ಪೆನ್ಸ್ ಕಥೆ ಹೊಂದಿದ ಚಿತ್ರ ‘ತಾಳಟ್ಟಿ’. ಹರ್ಷವರ್ಧನ್, ಹಯಾತ್ಖಾನ್, ರಾಕೇಶ್.ಡಿ, ದಿಲೀಪ್ಕುಮಾರ್ ಸೇರಿ ಈ ಚಿತ್ರಕ್ಕೆ ಬಂಡವಾಳ ಹೊಡಿರುವ ಈ...
ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ ಆರ್ ಕೆ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ಫ್ಯಾಮಿಲಿ ಪ್ಯಾಕ್ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಮನೋರಂಜನೆ ಪ್ರಧಾನವಾಗಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಅಶ್ವಿನಿ...
ಈವರೆಗೆ ಸೆಂಟಿಮೆಂಟ್ ಫ್ಯಾಮಿಲಿ ಎಂಟಟೈನರ್ ಚಿತ್ರಗಳನ್ನೇ ಮಾಡಿಕೊಂಡು ಬಂದಿದ್ದ ಓಂ ಸಾಯಿ ಪ್ರಕಾಶ್ ಅವರ ನಿರ್ದೇಶನದ ಮಾಸ್ ಎಂಟರ್ಟೈನರ್ ಚಿತ್ರ ಜಗಿ ಜಗನ್ನಾಥ್ ಕೂಡ ಈವಾರ ಬಿಡುಗಡೆಯಾಗುತ್ತಿದೆ. ಲಿಖಿತ ರಾಜ್ ಈ ಚಿತ್ರದ ನಾಯಕ ಹಾಗೂ...
ಪ್ರಜ್ವಲ್ ದೇವರಾಜ್ ಮತ್ತು ನಿಶ್ವಿಕಾ ನಾಯ್ಡು ನಟನೆಯ ಜಂಟಲ್ಮನ್ ಸಿನಿಮಾ ಕನ್ನಡದ ವಿಶೇಷ ಚಿತ್ರ ಎಂದಿದ್ದಾರೆ ನಿರ್ಮಾಪಕ ಗುರುದೇಶಪಾಂಡೆ. ಈ ಚಿತ್ರದಲ್ಲಿ ಮಾನವ ಕಳ್ಳ ಸಾಗಣೆ ಜತೆಗೆ ಸ್ಲೀಪಿಂಗ್ ಬ್ಯೂಟಿ ಸಿಂಡ್ರೋಮ್ ಬಗ್ಗೆಯೂ ಹೇಳುತ್ತಿದೆ....
ಹರಿ ಸಂತೋಷ್ ನಿರ್ದೇಶನ ಮಾಡಿರುವ ಬಿಚ್ಚುಗತ್ತಿ ಸಿನಿಮಾದ ಟ್ರೇಲರ್ ಇದೇ ಫೆ 14ಕ್ಕೆ ರಿಲೀಸ್ ಆಗಲಿದೆ. ಈ ಟ್ರೇಲರ್ನ್ನು ಕನ್ನಡದ ದೊಡ್ಡ ಸ್ಟಾರ್ ಒಬ್ಬರು ರಿಲೀಸ್ ಮಾಡಲಿದ್ದಾರಂತೆ. ಚಿತ್ರದುರ್ಗ ನಾಯಕರಲ್ಲಿ ಒಬ್ಬರಾದ ಭರಮಣ್ಣ ನಾಯಕನ...
ರಾಜಕುಮಾರ ಸಿನಿಮಾದಲ್ಲಿ ಅಪ್ಪು ಡಾನ್ಸ್ ಹಾಡಿಗೆ ನೃತ್ಯ ಸಂಯೋಜನೆ ಮಾಡಿ ಫೇಮಸ್ ಆಗಿದ್ದ ದಕ್ಷಿಣ ಭಾರತದ ಖ್ಯಾತ ಕೋರಿಯೋಗ್ರಫರ್ ಜಾನಿ ಮಾಸ್ಟರ್ ಯುವರತ್ನ ಚಿತ್ರಕ್ಕೆ ನೃತ್ಯ ನಿರ್ದೇಶನ ಮಾಡಲು ಮತ್ತೆ ಸ್ಯಾಂಡಲ್ವುಡ್ನತ್ತ ಬಂದಿದ್ದಾರೆ. ...
ಅನಂತ್ನಾಗ್ ಅಭಿನಯದ ಉದ್ಭವ ಸಿನಿಮಾ 1990ರಲ್ಲಿ ರಿಲೀಸ್ ಆಗಿತ್ತು. ಆ ಕಾಲಕ್ಕೆ ಆ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡಿ, ಯಶಸ್ವಿಯಾಗಿತ್ತು. ಈಗ ಅದೇ ನಿರ್ದೇಶಕ ಕೂಡ್ಲು ರಾಮಕೃಷ್ಣ ಮತ್ತೆ ಉದ್ಭವ ಎಂಬ ಟೈಟಲ್ ಇಟ್ಟುಕೊಂಡು ಸಿನಿಮಾ...