ಕಳೆದ ವರ್ಷ ಬಿಡುಗಡೆಯಾಗಿ ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ...
ತೆಲುಗಿನ ಯುವ ನಟ ಸುಧೀರ್ ಬಾಬು ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಹರೋಮ್ ಹರ. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟೀಸರ್ ನಾಳೆ ಪಂಚ ಭಾಷೆಯಲ್ಲಿ ಅನಾವರಣಗೊಂಡಿದೆ. ತೆಲುಗು, ಕನ್ನಡ, ತಮಿಳು,...
ಗೊಂಬೆಗಳ ಲವ್ ಸಿನಿಮಾ ಖ್ಯಾತಿಯ ಅರುಣ್ ಕುಮಾರ್ ಮರಿ ಟೈಗರ್ ವಿನೋದ್ ಪ್ರಭಾಕರ್ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಇವರಿಬ್ಬರ ಕಾಂಬಿನೇಷನ್ ನೆಲ್ಸನ್ ಸಿನಿಮಾದ ಟೀಸರ್ ಧೂಳ್ ಎಬ್ಬಿಸಿದೆ. ಇದೀಗ ಚಿತ್ರತಂಡದಿಂದ ಮತ್ತೊಂದು ಅಪ್...
ತುಘಲಕ್ ಖ್ಯಾತಿಯ ಅರವಿಂದ್ ಕೌಶಿಕ್ ನಿರ್ದೇಶನದ ಮತ್ತೊಂದು ಪ್ರೇಮ್ಕಹಾನಿ ಅರ್ದಂಬರ್ಧ ಪ್ರೇಮಕಥೆ. ಇದೇ ಶುಕ್ರವಾರ ತೆರೆಕಾಣಲು ಸಿದ್ದವಾಗಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಬಿಗ್ಬಾಸ್ ಖ್ಯಾತಿಯ ದಿವ್ಯಾ ಉರಡುಗ ಹಾಗೂ ಅರವಿಂದ್...
ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ಚಂದನವನದ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದೆ. ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಇತ್ತೀಚೆಗೆಷ್ಟೇ ಬೆಂಗಳೂರಿನ ಜ್ಞಾನ...