Connect with us

Cinema News

ಜೈಜಗದೀಶ್ ಪುತ್ರಿಯರ “ಯಾನಾ” ಚಿತ್ರ ತೆರೆಗೆ ಸಿದ್ದ

Published

on

ಜೈಜಗದೀಶ್ ಅವರು ಅರ್ಪಿಸಿ, ಹರೀಶ್ ಶೇರಿಗಾರ್ , ಶರ್ಮಿಳಾ ಶೇರಿಗಾರ್, ವೈಭವಿ, ವೈನಿಧಿ, ವೈಸಿರಿ ಅವರು ನಿರ್ಮಿಸಿರುವ `ಯಾನ` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ವಿಜಯಲಕ್ಷ್ಮೀಸಿಂಗ್ ಅವರು ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿಜಯಲಕ್ಷ್ಮೀಸಿಂಗ್ ಹಾಗೂ ಸುಹಾಸ್ ಗಂಗಾಧರ್ ಚಿತ್ರಕಥೆ ಬರೆದಿದ್ದಾರೆ. ಸುನಿ ಹಾಗೂ ಅಭಿಷೇಕ್ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಜೋಶ್ವಾ ಶ್ರೀಧರ್ ಸಂಗೀತ ನೀಡಿದ್ದಾರೆ.

ಕರ್ಮ್ ಚಾವ್ಲಾ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ವೈಭವಿ, ವೈನಿಧಿ, ವೈಸಿರಿ, ಚಕ್ರವರ್ತಿ, ಸುಮುಖ, ಅಭಿಷೇಕ್, ಅನಂತನಾಗ್, ಸುಹಾಸಿನಿ ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ರಾಮಕೃಷ್ಣ, ಸುಂದರರಾಜ್, ಸುಂದರ್, ವೀಣಾಸುಂದರ್, ಎಂ.ಎನ್.ಲಕ್ಷ್ಮೀದೇವಿ ಮುಂತಾದವರಿದ್ದಾರೆ.

Spread the love

Continue Reading
Click to comment

Leave a Reply

Your email address will not be published. Required fields are marked *