Cinema News
‘ವಿಕೇಂಡ್’ನಲ್ಲಿ ಟೆಕ್ಕಿಗಳ ಕಥೆ

ಸುರೇಶ್ ಶೃಂಗೇರಿ ನಿರ್ದೇಶನದ ವಿಕೇಂಡ್ ಸಿನಿಮಾದಲ್ಲಿ ವಾರಾಂತ್ಯದಲ್ಲಿ ಪ್ರವಾಸ ಹೋಗುವ ಟೆಕ್ಕಿಗಳ ಕಥೆಯನ್ನು ಹೇಳಲಾಗಿದೆಯಂತೆ.
ಈ ಚಿತ್ರದ ಮೂಲಕ ಮಿಲಿಂದ್ ಎಂಬ ಹೊಸ ಹುಡುಗ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದು, ಮಿಲಿಂದ್ಗೆ ಹಿರಿಯ ನಟ ಅನಂತ್ನಾಗ್ ಕೂಡಾ ಸಾಥ್ ನೀಡಿದ್ದಾರೆ.
ಕೆಲ ವರ್ಷಗಳ ಹಿಂದೆ ರಿಸಿಷನ್ ಬಂದಿತ್ತು. ಆ ಸಮಯದಲ್ಲಿ ಸಮಸ್ಯೆಗೆ ಸಿಲುಕಿ ಹಾಕಿಕೊಂಡ ಟೆಕ್ಕಿಗಳ ಕಥೆ ಈ ಚಿತ್ರದಲ್ಲಿದೆ. ಬಹಳ ಜನ ಕೆಲಸ ಕಳೆದುಕೊಂಡು, ಐಷಾರಾಮಿ ಜೀವನಕ್ಕೆ ತೊಂದರೆಯಾದಗ ಅವರು ಏನು ಮಾಡಿದರು. ಅದರಿಂದ ಅವರಿಗೆ ಉಂಟಾದ ಸಮಸ್ಯೆಗಳೇನು ಎಂಬುದರ ಕಂಪ್ಲೀಟ್ ವಿವರಕ್ಕೆ ಸಿನಿಮಾ ರೂಪ ಕೊಡಲಾಗಿದೆ. ಈ ಚಿತ್ರದಲ್ಲಿ ಟೆಕ್ಕಿಗಳಿಗೆ ಒಳ್ಳೆಯ ಮೆಸೆಜ್ ಕೂಡಾ ಇದೆ.
Cinema News
ವಿಭಿನ್ನ ಶೀರ್ಷಿಕೆಯ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದ ಟೈಟಲ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್…ಕನ್ನಡ ಸೇರಿದಂತೆ ಆರು ಭಾಷೆಯಲ್ಲಿ ಬರಲಿದೆ ಸಿನಿಮಾ

Cinema News
ವಿಭಿನ್ನ ಕಥಾಹಂದರದ “ಲೈನ್ ಮ್ಯಾನ್” ಚಿತ್ರಕ್ಕೆ ಚಾಮರಾಜನಗರದಲ್ಲಿ ಚಾಲನೆ.

Cinema News
ವಸಿಷ್ಠ ಬಂಟನೂರು ಸಾರಥ್ಯದ ‘1975’ ಸಿನಿಮಾ ಹಾಡು ರಿಲೀಸ್…’ಶುರುವಾಗಿದೆ’ ಲವ್ ಟ್ರ್ಯಾಕ್ ಕೇಳಿ!

Cinema News
ದರ್ಶನ್ ಅಭಿನಯದ ಡಿ56 ಚಿತ್ರಕ್ಕೆ ಚಾಲನೆ

Cinema News
“ಪದವಿಪೂರ್ವ” ದ ಮೂಲಕ “ಫ್ರೆಂಡ್ಸ್ ಇದ್ರೇನೆ ಜೀವನ” ಎನ್ನುತ್ತಿದ್ದಾರೆ ಯೋಗರಾಜ್ ಭಟ್

-
Movie Reviews3 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews3 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Box Office3 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews3 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Cinema News3 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office3 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News3 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews3 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News3 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News3 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ