Reviews
“ಬ್ರಹ್ಮಚಾರಿ” ಟ್ರೇಲರ್ ಇಷ್ಟ ಪಟ್ಟ ಸ್ಯಾಂಡಲ್‌ವುಡ್ ಅಭಿಮಾನಿಗಳು

ಸತೀಶ್ ನೀನಾಸಂ ಮತ್ತು ಅದಿತಿ ಪ್ರಭುದೇವ ನಟನೆಯ ಬ್ರಹ್ಮಚಾರಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಸಿನಿಮಾದಲ್ಲಿರುವ ಅವನ ಕೈನಲ್ಲಿ ಏನು ಆಗಲ್ಲ ಎನ್ನುವ ಡೈಲಾಗ್‌ನ್ನು ಜನ ಎಂಜಾಯ್ ಮಾಡುತ್ತಿದ್ದಾರೆ.
ಉದಯ್ ಮೆಹ್ತಾ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ಚಂದ್ರಮೋಹನ್ ನಿರ್ದೇಶನ ಮಾಡಿದ್ದಾರೆ. ಸತೀಶ್ ನೀನಾಸಂ ಜತೆ ಅಚ್ಯುತ್‌ಕುಮಾರ್, ದತ್ತಣ್ಣ, ಶಿವರಾಜ್ ಕೆ ಆರ್ ಪೇಟೆ, ಅಶೋಕ್, ಪದ್ಮಜಾ ರಾವ್ ನಟಿಸಿದ್ದಾರೆ.
ಟ್ರೇಲರ್ ನೋಡಿದ ಮೇಲೆ ಲೈಂಗಿಕ ಸಮಸ್ಯೆ ಇರುವ ಯುವಕನೊಬ್ಬನ ನೋವು,ನಲಿವಿನ ಕಥೆ ಈ ಚಿತ್ರದಲ್ಲಿದೆ ಎಂಬುದು ಗೊತ್ತಾಗುತ್ತದೆ. ಅದಕ್ಕೆ ತಕ್ಕಂತೆ ಸಿಕ್ಕಾಪಟ್ಟೆ ಡಬಲ್ ಮೀನಿಂಗ್ ಡೈಲಾಗ್‌ಗಳು ಚಿತ್ರದಲ್ಲಿವೆ ಎಂಬುದು ಟ್ರೇಲರ್‌ನಲ್ಲಿ ರಿವೀಲ್ ಆಗಿದೆ. ಡಬಲ್ ಮೀನಿಂಗ್ ಸಂಭಾಷಣೆ ಎಲ್ಲೂ ಮುಜುಗರ ಪಡಿಸುವಂತಿಲ್ಲ ಎಂಬುದೇ ಅದರ ಪ್ಲಸ್ ಪಾಯಿಂಟ್.
ಈ ಸಿನಿಮಾದ ತಡ್ಕ ತಡ್ಕ ಹಾಡು ಬಿಡುಗಡೆಯಾಗಿ ವೈರಲ್ ಆಗಿತ್ತು. ಈಗ ಟ್ರೇಲರ್ ಕೂಡಾ ಶರವೇಗದಲ್ಲಿ ಸಾಗುತ್ತಿದ್ದು, ಜನ ಈ ಚಿತ್ರವನ್ನು ಖಂಡಿತಾ ಇಷ್ಟಪಡುತ್ತಾರೆ ಎನ್ನುತ್ತಿದೆ ಚಿತ್ರತಂಡ.
Movie Reviews
ಸದ್ದು ವಿಚಾರಣೆ ನಡೆಯುತ್ತಿದೆ ಕನ್ನಡ ಚಿತ್ರ ವಿಮರ್ಶೆ

Movie Reviews
ಇವ್ನು ಪಕ್ಕಾ ‘ಜಂಟಲ್‌ಮನ್’ – ಚಿತ್ರ ವಿಮರ್ಶೆ – PopcornKannada ರೇಟಿಂಗ್ : 4/5

Movie Reviews
ಪಾಂಡೆ ಜತೆ ಖಡಕ್ ಬಾಲಿಸಿಂಗ್ – ದಬಾಂಗ್ ಚಿತ್ರ ವಿಮರ್ಶೆ – 3.5/5

Movie Reviews
ಸಾರ್ವಜನಿಕರಿಗೆ ಇದು ನಿಜಕ್ಕೂ ಸುವರ್ಣಾವಕಾಶ -ಚಿತ್ರ ವಿಮರ್ಷೆ – ರೇಟಿಂಗ್ – 3.5/5

Movie Reviews
‘ಬಬ್ರೂ’ವಿನ ಜರ್ನಿಯಲ್ಲಿ ಟ್ವಿಸ್ಟ್, ಟರ್ನಿಂಗ್‌ಗಳದ್ದೇ ಕಾರುಬಾರು – ಚಿತ್ರ ವಿಮರ್ಶೆ – ರೇಟಿಂಗ್ – 3.5/5

-
Movie Reviews4 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews4 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews4 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Box Office3 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Cinema News4 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office4 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News4 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews4 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News4 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News4 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ