Cinema News
ಕಿಚ್ಚ ಸುದೀಪ್ ಅಭಿಮಾನಿ ಜಗ್ಗಿ ಈಗ ನಿರ್ಮಾಪಕ.

ಕಿಚ್ಚ ಸುದೀಪ್ ಅವರ ಆಶೀರ್ವಾದದೊಂದಿಗೆ ಅವರ ಅಭಿಮಾನಿ ಜಗ್ಗಿ ನಿರ್ಮಿಸುತ್ತಿರುವ “ಮರ್ಧನಿ” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರಿನಲ್ಲಿ ಹತ್ತು ದಿನಗಳ ಚಿತ್ರೀಕರಣ ನಡೆದಿದೆ.
ಇನ್ನೂ ಇಪ್ಪತ್ತೈದು ದಿನಗಳ ಚಿತ್ರೀಕರಣ ಬಾಕಿಯಿದ್ದು, ಮಾರ್ಚ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ.
ಹಿಂದೆ ದೇವರಂಥ ಮನುಷ್ಯ (ಹೊಸದು) ನಿರ್ದೇಶಿಸಿದ್ದ, ಕಿರಣ್ ಕುಮಾರ್ ವಿ ಈ ಚಿತ್ರದ ನಿರ್ದೇಶಕರು.
ಹೋಟೆಲ್ ಮ್ಯಾನೆಜ್ಮೆಂಟ್ ನಲ್ಲಿ ಗೋಲ್ಡ್ ಮೆಡಲ್, ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಹಾಗೂ ಗೋಲ್ಡ್ ಮೆಡಲ್ ಪಡೆದಿರುವ ಅಕ್ಷಯ್ ಈ ಚಿತ್ರದ ನಾಯಕ. ರಾಜಕುಮಾರ್ ಸಂತೋಷಿ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ಅಕ್ಷಯ್ ಈ ಚಿತ್ರದ ಮೂಲಕ ನಾಯಕನಟನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅಕ್ಷಯ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ.
ಹಿತನ್ ಗೌಡ, ಮನೋಹರ್, ಭಾಗ್ಯಲಕ್ಷ್ಮೀ ಗೌಡ, ಮೈಸೂರು ಮಾಲತಿ, ಮಧು, ಸಂತೋಷ್ ಶೆಟ್ಟಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಮೂರು ಹಾಡುಗಳಿದ್ದು, ಹಿತನ್ ಹಾಸನ್ ಸಂಗೀತ ನೀಡುತ್ತಿದ್ದಾರೆ. ಶಿವಸಾಗರ್ ಛಾಯಾಗ್ರಹಣ, ಎಂ.ಎನ್.ವಿಶ್ವ ಸಂಕಲನ, ಪ್ರೇಂ ನೃತ್ಯ ನಿರ್ದೇಶನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಗಜೇಂದ್ರ ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ನಾಯಿಯೊಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವುದು ವಿಶೇಷ.
Cinema News
ವಿಭಿನ್ನ ಶೀರ್ಷಿಕೆಯ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದ ಟೈಟಲ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್…ಕನ್ನಡ ಸೇರಿದಂತೆ ಆರು ಭಾಷೆಯಲ್ಲಿ ಬರಲಿದೆ ಸಿನಿಮಾ

Cinema News
ವಿಭಿನ್ನ ಕಥಾಹಂದರದ “ಲೈನ್ ಮ್ಯಾನ್” ಚಿತ್ರಕ್ಕೆ ಚಾಮರಾಜನಗರದಲ್ಲಿ ಚಾಲನೆ.

Cinema News
ವಸಿಷ್ಠ ಬಂಟನೂರು ಸಾರಥ್ಯದ ‘1975’ ಸಿನಿಮಾ ಹಾಡು ರಿಲೀಸ್…’ಶುರುವಾಗಿದೆ’ ಲವ್ ಟ್ರ್ಯಾಕ್ ಕೇಳಿ!

Cinema News
ದರ್ಶನ್ ಅಭಿನಯದ ಡಿ56 ಚಿತ್ರಕ್ಕೆ ಚಾಲನೆ

Cinema News
“ಪದವಿಪೂರ್ವ” ದ ಮೂಲಕ “ಫ್ರೆಂಡ್ಸ್ ಇದ್ರೇನೆ ಜೀವನ” ಎನ್ನುತ್ತಿದ್ದಾರೆ ಯೋಗರಾಜ್ ಭಟ್

-
Movie Reviews3 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews3 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Box Office3 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews3 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Cinema News3 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office3 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News3 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews3 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News3 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News3 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ