Connect with us

News

ಮೇ 30 ರಿಂದ ಅಮೇಜಾನ್ ಪ್ರೈಮ್ ನಲ್ಲಿ “ಮೈ ಹೀರೋ” .

Published

on

ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ “ಮೈ ಹೀರೊ” ಚಿತ್ರ ಕಳೆದವರ್ಷ ಬಿಡುಗಡೆಯಾಗಿ ಮೆಚ್ಚುಗೆಗೆ ಪಾತ್ರವಾಗಿತ್ತು. ಅಷ್ಟೇ ಅಲ್ಲದೇ ಪ್ರಪಂಚದ ಪ್ರಸಿದ್ದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ “ಮೈ ಹೀರೋ” ಪ್ರದರ್ಶನಗೊಂಡು ಪ್ರಶಸ್ತಿಯನ್ನು ಪಡೆದುಕೊಂಡಿರುವ ಈ ಚಿತ್ರ ಇದೇ ಮೇ 30 ರಿಂದ ಅಮೇಜಾನ್ ಪ್ರೈಮ್ ನಲ್ಲಿ ಪ್ರದರ್ಶನವಾಗಲಿದೆ..

ಇಡೀ ಪ್ರಪಂಚವೇ ಎದುರಿಸುತ್ತಿರುವ ಸೂಕ್ಷ್ಮ ಸಮಸ್ಯೆಯನ್ನು ಸಿನಿಮಾ ಮೂಲಕ ತೆರೆಯ ಮೇಲೆ ತರುವಲ್ಲಿ ನಿರ್ದೇಶಕ ಅವಿನಾಶ್ ವಿಜಯ್ ಕುಮಾರ್ ಗೆದ್ದಿದ್ದಾರೆ.

ಈ ಚಿತ್ರ ಪ್ರಸಿದ್ದ SCA Los Angeles international awards (US)
IFA INDIE film awards (Pakistan)
London lift-off Film festival – (England)
Chennai international film festival (India) ಮುಂತಾದ ಚಿತ್ರೋತ್ಸವಗಳಲ್ಲಿ ಆಯ್ಕೆಯಾಗಿದೆ‌
Western Canadian International Film Festival (Canada), Bangkok movie awards (Thailand)
New York international film awards (US)
Dallas movie fest (US)
Milan independent awards (Italy) jaipur international film festival (India) ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿಗಳನ್ನು ಗಳಿಸಿದೆ ಹಾಗೂ Sweden film awards (Sweden)
Hollywood international golden age festival (US)
Nashville independent filmmakers festival (US) ಮುಂತಾದ ಚಲನಚಿತ್ರೋತ್ಸವಗಳಲ್ಲಿ ನಾಮ ನಿರ್ದೇಶನಗೊಂಡಿದೆ ಎಂದು ನಿರ್ದೇಶಕ ಅವಿನಾಶ್ ವಿಜಯ್ ಕುಮಾರ್ ತಿಳಿಸಿದ್ದಾರೆ.

ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದತ್ತಣ್ಣ, ಪ್ರಕಾಶ್ ಬೆಳವಾಡಿ, ಎರಿಕ್ ರಾಬರ್ಟ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಅವಿನಾಶ್ ವಿಜಯಕುಮಾರ್ ಅವರೆ ಸಂಭಾಷಣೆ ಬರೆದಿದ್ದಾರೆ.

Spread the love

Continue Reading
Click to comment

Leave a Reply

Your email address will not be published. Required fields are marked *