Connect with us

Cinema News

ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು: ನಿರಂತರ ಶೂಟಿಂಗ್ ನಿಂದ ಅಸ್ವಸ್ಥಗೊಂಡ ನಟಿ

Published

on

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.
ಹೈದರಾಬಾದ್ನಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್ ಹಾಗೂ ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ನಟನೆಯ `ಪ್ರಾಜೆಕ್ಟ್ ಕೆ’ ಚಿತ್ರೀಕರಣ ನಡೆಯುತ್ತಿತ್ತು.

ಶೂಟಿಂಗ್ ನಡುವೆಯೇ ದೀಪಿಕಾ ಪಡುಕೋಣೆ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. `ಪ್ರಾಜೆಕ್ಟ್ ಕೆ’ ಎಂಬ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ.
`ಪ್ರಾಜೆಕ್ಟ್ ಕೆ’ ಶೂಟಿಂಗ್ ವೇಳೆಯಲ್ಲಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ತೀವ್ರ ಬಳಲಿಕೆ ಕಂಡುಬಂದಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ದೀಪಿಕಾ ಅವರ ಎದೆಬಡಿತ ಇದ್ದಕ್ಕಿದ್ದಂತೆ ಏರಿಕೆಯಾಯಿತು. ನಂತರ ತುಂಬಾ ಬಳಲಿಕೆಯಿಂದ ಕಂಡುಬಂದರು. ಅವರೇ ಇದನ್ನು ಗಮನಿಸಿ ತಿಳಿಸಿದ್ದಾರೆ. ತಕ್ಷಣ ಚಿಕಿತ್ಸೆ ಬಳಿಕ ಸೆಟ್ಗೆ ವಾಪಸಾಗಿದ್ದಾರೆ ಮತ್ತು ಗುಣಮುಖರಾಗುತ್ತಿದ್ದಾರೆ.

Spread the love

Continue Reading