Connect with us

Cinema News

ಈ ವಾರ ತೆರೆಗೆ ಅಭಿಜಿತ್ ಅಭಿನಯದ “ಅಡವಿಕಟ್ಟೆ” .

Published

on

ಉಮ ಎಸ್ ನಿರ್ಮಿಸಿರುವ, ಸಂಜೀವ್ ಗಾವಂಡಿ ನಿರ್ದೇಶನದ, ಹಿರಿಯನಟ ಆಭಿಜಿತ್ ಹಾಗೂ ನಾಗರಾಜು ಪ್ರಮುಖಪಾತ್ರದಲ್ಲಿ ನಟಿಸಿರುವ “ಅಡವಿಕಟ್ಟೆ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ‌ಹಾಗೂ ಹಾಡುಗಳು ಜನಪ್ರಿಯವಾಗಿದೆ.

ಸಸ್ಪೆನ್ಸ್ ಥ್ರಿಲ್ಲರ್ ಜತೆಗೆ ಹಾರಾರ್ ಜಾನಾರ್ ನ ಈ ಚಿತ್ರಕ್ಕೆ ಗೋಕಾಕ್ ನಗರದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ.

ಎಸ್ ಎನ್ ಈಶ್ವರ್ ಸಂಗೀತ ನಿರ್ದೇಶನ, ವೀರೇಶ್ ಛಾಯಾಗ್ರಹಣ, ಆದಿ ಆದರ್ಶ್ ಸಂಕಲನ, ನಾಗೇಶ್ ನೃತ್ಯ ನಿರ್ದೇಶನ ಹಾಗೂ ಸಂಜೀವ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಫ್ಯಾಮಿಲಿ ಸ್ಟಾರ್ ಅಭಿಜಿತ್, ನಾಗರಾಜು, ಶಾಂತಿ, ಯಶ್ ಶಂಕರ್, ಅನುಪ್ರೇಮ, ರವಿಚಂದ್ರನ್ ಆರ್, ಮಂಜುಳಾ ರೆಡ್ಡಿ “ಅಡವಿಕಟ್ಟೆ” ಚಿತ್ರದಲ್ಲಿ ಅಭಿನಯಿಸಿದ್ದಾರೆ.

Spread the love

Continue Reading