ಪ್ಯಾರೀಸ್ನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಐಶ್ವರ್ಯಾ ರೈ ಮತ್ಸ್ಯ ಕನ್ಯೆಯ ಡ್ರೆಸ್ನಲ್ಲಿ ಮಿಂಚಿದ್ದಾರೆ. ಅರ್ಧ ತೋಳಿರುವ ಮೀನಿನಂತಹ ಡ್ರೆಸ್ ತೊಟ್ಟು ರೆಡ್ ಕಾರ್ಪೇಟ್ ಮೇಲೆ ನಡೆದಿದ್ದಾರೆ. ಇವರ ಜತೆಯಲ್ಲಿ ಅವರ ಪುತ್ರಿ ಆರಾಧ್ಯ...
ಹರಿಪ್ರಿಯಾ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯಾಗಿ ನಟಿಸಿರುವ ‘ಡಾಟರ್ ಆಫ್ ಪಾರ್ವತಮ್ಮ’ ಸಿನಿಮಾಗೆ ಬುದ್ದಿವಂತ ಮಹಿಳಾ ಪೊಲೀಸ್ ಅಧಿಕಾರಿಗಳೇ ಸ್ಪೂರ್ತಿ ಎಂದಿದ್ದಾರೆ ಹರಿಪ್ರಿಯಾ. ‘ಈ ಕಥೆಯನ್ನು ನಿರ್ದೇಶಕ ಶಂಖರ್ ನನಗೆ ಬಂದು ಹೇಳಿದಾಗ, ಬಹಳ...
ಕಾಮಿಡಿ, ಆ್ಯಕ್ಷನ್, ರೊಮ್ಯಾನ್ಸ್ ಎಲ್ಲ ಪಾತ್ರಗಳಲ್ಲಿಯೂ ಮಿಂದಿದ್ದೆರುವ ಗಣೇಶ್ ಈಗ ದೆವ್ವಕ್ಕೆ ಗಿಮಿಕ್ ಮಾಡುತ್ತಿದ್ದಾರೆ. ಹೌದು ನಾಗಣ್ಣ ನಿರ್ದೇಶನದ ಗಿಮಿಕ್ ಚಿತ್ರದಲ್ಲಿ ಗಣೇಶ್ ನಟಿಸಿದ್ದು, ಅದರ ಟ್ರೇಲರ್ ಬಿಡುಗಡೆಯಾಗಿದೆ. ಈ ಟ್ರೇಲರ್ನಲ್ಲಿ ಗಣೇಶ್ ಅವರ...
ಸುರೇಶ್ ಶೃಂಗೇರಿ ನಿರ್ದೇಶನದ ವಿಕೇಂಡ್ ಸಿನಿಮಾದಲ್ಲಿ ವಾರಾಂತ್ಯದಲ್ಲಿ ಪ್ರವಾಸ ಹೋಗುವ ಟೆಕ್ಕಿಗಳ ಕಥೆಯನ್ನು ಹೇಳಲಾಗಿದೆಯಂತೆ. ಈ ಚಿತ್ರದ ಮೂಲಕ ಮಿಲಿಂದ್ ಎಂಬ ಹೊಸ ಹುಡುಗ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದು, ಮಿಲಿಂದ್ಗೆ ಹಿರಿಯ ನಟ...
ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ `ಬ್ರಹ್ಮಾಚಾರಿ` ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಈವರೆಗೂ ಬೆಂಗಳೂರಿನಲ್ಲೇ 27 ದಿನಗಳ ಚಿತ್ರೀಕರಣವಾಗಿದೆ. ಮಾತಿನ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದೆ. ನೀನಾಸಂ ಸತೀಶ್, ಅದಿತಿ ಪ್ರಭುದೇವ, ದತ್ತಣ್ಣ, ಅಚ್ಯುತಕುಮಾರ್,...
ಜೈಜಗದೀಶ್ ಅವರು ಅರ್ಪಿಸಿ, ಹರೀಶ್ ಶೇರಿಗಾರ್ , ಶರ್ಮಿಳಾ ಶೇರಿಗಾರ್, ವೈಭವಿ, ವೈನಿಧಿ, ವೈಸಿರಿ ಅವರು ನಿರ್ಮಿಸಿರುವ `ಯಾನ` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....
ಹರಿಪ್ರಿಯಾ ಮತ್ತು ಸುಮಲತಾ ಅಂಬರೀಷ್ ನಟನೆಯ ‘ಡಾಟರ್ ಆಫ್ ಪಾರ್ವತಮ್ಮ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಶಂಕರ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಹರಿಪ್ರಿಯಾ ಐಪಿಎಸ್ ಆಫೀಸರ್ ಆಗಿ ನಟಿಸುತ್ತಿದ್ದಾರೆ....
ಆದಿತ್ಯ ಸಿನಿ ಕಂಬೈನ್ಸ್ ಲಾಂಛನದಲ್ಲಿ ಷಣ್ಮುಖ ಜಿ ಬೆಂಡಿಗೇರಿ ಅವರು ನಿರ್ಮಿಸಿರುವ `ಕೃಷ್ಣ ಗಾರ್ಮೆಂಟ್ಸ್` ಚಿತ್ರಕ್ಕಾಗಿ ಸಿದ್ದು ಪೂರ್ಣಚಂದ್ರ ಅವರು ಬರೆದಿರುವ `ಹಾಯಾದ ಹಾದಿಯಲಿ` ಹಾಡನ್ನು ಖ್ಯಾತ ಗಾಯಕ ಮೆಹಬೂಬ್ ಸಾಬ್ ಹಾಡಿದ್ದಾರೆ ಈ ಹಾಡಿನ...