‘ಫಾರೆಸ್ಟ್’ ಚಿತ್ರದ ಮೂಲಕ ನಿರ್ಮಾಪಕರಾಗಿ ಗಮನ ಸೆಳೆದಿರುವ ಎನ್.ಎಂ. ಕಾಂತರಾಜ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ‘ಗುಡ್ಡದ ಭೂತ’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ‘ಮುಗಿಲ್ ಪೇಟೆ’ ಹಾಗೂ ‘ಅಡಚಣೆಗಾಗಿ ಕ್ಷಮಿಸಿ’ ಚಿತ್ರಗಳ ನಿರ್ದೇಶಕ ಭರತ್ ಎಸ್. ನಾವುಂದ್...
ಆಧ್ಯಾತ್ಮಿಕ ಕಥಾಹಂದರದ ಸಿನಿಮಾಗಳು ಪ್ರೇಕ್ಷಕರ ಗಮನ ಸೆಳೆಯುತ್ತಿರುವ ಹೊತ್ತಿನಲ್ಲಿ, ಸಾಯಿಬಾಬಾ ಅವರ ಅನುಯಾಯಿ ಅವಧೂತ ರಾಧಾಕೃಷ್ಣ ಸ್ವಾಮೀಜಿ ಅವರ ಜೀವನವನ್ನು ಆಧರಿಸಿದ ‘ಪ್ರೇಮರೂಪ ಸಾಯಿಪಾದಾನಂದ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಸಾಯಿಬಾಬಾ ಅವರ ತತ್ವಗಳನ್ನು ಜನರಿಗೆ ತಲುಪಿಸುವಲ್ಲಿ...
ನಟ ವಸಿಷ್ಠ ಸಿಂಹ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳಿಗೆ ವಿಶೇಷ ಉಡುಗೊರೆಯಾಗಿ ಹೊಸ ಚಿತ್ರದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ‘ಭೀಮ್ & ರಾವ್’ (BHEEM & RAO) ಎಂಬ ಹೆಸರಿನ...
ಹೊಸತನದ ಕಥೆಗಳಿಗೆ ಕನ್ನಡ ಪ್ರೇಕ್ಷಕರು ಸದಾ ಪ್ರೋತ್ಸಾಹ ನೀಡುತ್ತಿದ್ದು, ಇದೇ ಸಾಲಿಗೆ ಸೇರ್ಪಡೆಯಾಗಲು ‘ಮಿಸ್ಟರ್ ಲಕ್ಕಿ’ ಸಜ್ಜಾಗಿದೆ. ನಿರ್ದೇಶಕ ಹರ್ಷಿತ್ ರಂಗಸ್ವಾಮಿ ಸಾರಥ್ಯದಲ್ಲಿ ಮೂಡಿಬಂದಿರುವ ಈ ಚಿತ್ರ ಸೈಂಟಿಫಿಕ್ ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಸಿನಿಮಾದಲ್ಲಿ...
ಭಾರತೀಯ ಚಿತ್ರರಂಗದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ‘ರಾಮಾಯಣ’ ಈಗ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಭಾರತೀಯರ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ಮಹಾಕಾವ್ಯವನ್ನು ಅದ್ಧೂರಿ ದೃಶ್ಯ ವೈಭವದೊಂದಿಗೆ ಬೆಳ್ಳಿತೆರೆಗೆ ತರುವ ಪ್ರಯತ್ನ ಚಿತ್ರರಂಗದಲ್ಲಿ ಹೊಸ ನಿರೀಕ್ಷೆಗಳನ್ನು ಹುಟ್ಟುಹಾಕಿದೆ....
‘ಪಡ್ಡೆಹುಲಿ’ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ‘ದಿಲ್ದಾರ್’ ಚಿತ್ರದ ‘ಕೂಲ್ ಬ್ರದರ್’ ಹಾಡು ಬಿಡುಗಡೆಯಾಗಿದೆ. ನಟ ಶ್ರೀಮುರಳಿ ಹಾಡನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಮಧು ಗೌಡ ಗಂಗೂರ್ ನಿರ್ದೇಶನದ ಈ ಚಿತ್ರದಲ್ಲಿ ಶ್ರೇಯಸ್...
ನಟ ಕೋಮಲ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರಿಲ್ಯಾಕ್ಸ್’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಆರಂಭದಲ್ಲಿ ‘ರೋಲೆಕ್ಸ್’ ಎಂಬ ಶೀರ್ಷಿಕೆಯೊಂದಿಗೆ ರೂಪುಗೊಂಡಿದ್ದ ಈ ಚಿತ್ರಕ್ಕೆ ಇದೀಗ ‘ರಿಲ್ಯಾಕ್ಸ್’ ಎಂದು ಮರುನಾಮಕರಣ ಮಾಡಲಾಗಿದೆ....
ಜಿ ಸಿನಿಮಾಸ್ ಹಾಗೂ ಸೆವೆನ್ ಸ್ಟಾರ್ ಮೂವೀಸ್ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಬಹುತಾರಾಗಣದ ಚಿತ್ರ ‘ರಾಮರಸ’ ಆರಂಭದಿಂದಲೇ ಸಿನಿಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಗುರು ದೇಶಪಾಂಡೆ ಹಾಗೂ ವಿಕ್ರಮ್ ಆರ್ಯ ನಿರ್ಮಾಣದ ಈ ಚಿತ್ರಕ್ಕೆ ಬಿ.ಎಂ. ಗಿರಿರಾಜ್ ನಿರ್ದೇಶನವಿದೆ....
ಈಗಾಗಲೇ ‘ಅಮ್ಮ’ ಹಾಡಿನ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ‘ಖೇಲಾ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರದ ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರೇ ಟ್ರೇಲರ್ ಅನಾವರಣಗೊಳಿಸಿದ್ದು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ...
ತಾತ ಮತ್ತು ಮೊಮ್ಮಗನ ನಡುವಿನ ಭಾವನಾತ್ಮಕ ಬಾಂಧವ್ಯವನ್ನು ಆಧರಿಸಿದ ‘ವಿಕ್ರಮ್ ವೇದಾಂತ್’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಧುರೇನಹಳ್ಳಿ ವಂಶಸ್ಥರು ಹಾಗೂ ಗುಬ್ಬಿ ನಾಟಕ ಕಂಪನಿಯ ಸ್ಥಾಪಕರಾದ ಚಂದಣ್ಣನವರ ಮೊಮ್ಮಗ ಬ್ರಹ್ಮದೇವಯ್ಯ ಅವರ ಬ್ರಹ್ಮದೇವ...