ಹೊಸತಂಡದ ಹೊಸಪ್ರಯತ್ನಗಳು ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುತ್ತದೆ. ಅಂತಹ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ “ಸಾರಂಗಿ”. ಈ ಚಿತ್ರದಲ್ಲಿ ಕೇವಲ ಎರಡೇ ಪಾತ್ರಗಳಿರುವುದು ವಿಶೇಷ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು. ...
ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾ ತನ್ನ ಕಂಟೆಂಟ್ ಮೂಲಕ ಸದ್ದು ಮಾಡುತ್ತಿದೆ. ಈಗಾಗಲೇ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚು ಮಾಡಿರುವ ಈ ಚಿತ್ರದಿಂದ ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದೆ. ...
ಆಗಸ್ಟ್ ತಿಂಗಳು.. ಅರ್ಧ ವರ್ಷ ಮುಗಿದೇ ಹೋಗಿದೆ. ಆದರೆ ಸ್ವಲ್ಪ ಹಿಂದೆ ನೋಡಿದಾಗ ಅದ್ಯಾಕೋ ಏನೋ ಥಿಯೇಟರ್ ಗಳು ನಿರೀಕ್ಷಿತ ಮಟ್ಟಕ್ಕೆ ತುಂಬ್ತಾ ಇರ್ಲಿಲ್ಲ. ಆಗ ಎಲ್ಲಾ ಮಾತಾಡಿಕೊಂಡಿದ್ದು ಪ್ರೇಕ್ಷಕರ್ಯಾರು ಸಿನಿಮಾ ನೋಡೋದಕ್ಕೆ ಬರ್ತಿಲ್ಲ ಅನ್ನೋದು....
ಸುನಿಲ್ ಕುಮಾರ್ ಬಿ. ಆರ್ ನೇತೃತ್ವದ ಎನ್ 1 ಕ್ರಿಕೆಟ್ ಅಕಾಡೆಮಿ ಕ್ರಿಕೆಟ್ ಪ್ರೇಮಿಗಳಿಗಾಗಿ ಹಲವಾರು ಟೂರ್ನಮೆಂಟ್ ಆಯೋಜಿಸಿ ಯಶಸ್ವಿ ಕಂಡಿದೆ. ಇದೀಗ ಮತ್ತೊಮ್ಮೆ IPT12 ಏರ್ಪಡಿಸಿದೆ. ಕಳೆದ ವರ್ಷ IPT12 ಯಶಸ್ವಿಯಾಗಿ ಜರುಗಿದ್ದು, ಇದೀಗ...
ಕನ್ನಡ ಚಿತ್ರರಂಗದ ಸೂಪರ್ ಹಿಟ್ “ಸಲಗ” ಚಿತ್ರದ ತಮ್ಮ ಪಾತ್ರದ ಮೂಲಕ ಪರಿಚಿತರಾಗಿರುವ ಸೂರಿ ಅವರು ಸಲಗ ಸೂರಿ ಅಣ್ಣ ಎಂದೆ ಖ್ಯಾತರಾಗಿದ್ದಾರೆ. ಪ್ರಸ್ತುತ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದೊಂದಿಗೆ ನಿರ್ಮಾಣವನ್ನೂ ಮಾಡಿರುವ ಚಿತ್ರ...
ಮಧು ಫಿಲಂ ಸರ್ಕ್ಯೂಟ್ಸ್ ಸಂಸ್ಥೆ ಲಾಂಛನದಲ್ಲಿ ಅಂಬಟಿ ಮಧು ಮೋಹನಕೃಷ್ಣ ಅವರು ಕನ್ನಡದಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ”ರೋಲೆಕ್ಸ್”. ಈ ಹಿಂದೆ “ಬಿಲ್ ಗೇಟ್ಸ್” ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಸಿ.ಶ್ರೀನಿವಾಸ್ ಅವರು ಈ...
ಈ ಮೊದಲು ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು ‘ಅಪರಿಚಿತೆ’. ಹೌದು ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ, ಶಾಸಕ ಸಿ.ಎನ್. ಅಶ್ವಥ್...
ಒಂದು ಸಿನಿಮಾಗೆ ಇನ್ವಿಟೇಷನ್ ಎಂದರೆ ಹಾಡುಗಳು. ಹಾಡು ಹಿಟ್ ಆದರೆ ಸಿನಿಮಾನೂ ಹಿಟ್ ಎಂಬ ಮಾತಿದೆ. ಈ ನಿಟ್ಟಿನಲ್ಲಿ ಪೀಟರ್ ಸಿನಿಮಾ ಸಂಗೀತಪ್ರಿಯರಿಗೆ ಒಳ್ಳೆ ಹಾಡುಗಳನ್ನು ನೀಡುವ ತವಕದಲ್ಲಿದೆ. ಅದರ ಮೊದಲ ಭಾಗವಾಗಿ ಮಲಯಾಳಂ ನಿಂದ...
ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತರುಣ್ ಶಿವಪ್ಪ ನೆಕ್ಸ್ಟ್ ಲೆವೆಲ್ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ವಿಭಿನ್ನತೆಗೆ ಹೆಸರುವಾಸಿಯಾಗಿರುವ ರಿಯಲ್ ಸ್ಟಾರ್ ಉಪೇಂದ್ರ ಈ ಚಿತ್ರದ ನಾಯಕರು. ಅರವಿಂದ್ ಕೌಶಿಕ್ ನಿರ್ದೇಶನದ ನೆಕ್ಸ್ಟ್ ಲೆವೆಲ್ ಸಿನಿಮಾಗೀಗ ನಾಯಕಿ...
ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ಗೌಡ ನೇತೃತ್ವದ ಕೆಆರ್ಜಿ ಸ್ಟುಡಿಯೋಸ್ ಕಡಿಮೆ ಅವಧಿಯಲ್ಲಿಯೇ ಸಿನಿಮಾ ನಿರ್ಮಾಣ ಹಾಗೂ ಸಿನಿಮಾ ವಿತರಣೆ ವಿಭಾಗದಲ್ಲಿ ಹೆಸರುಗಳಿಸಿಕೊಂಡಿದೆ. ಭಿನ್ನ, ಗುಣಮಟ್ಟದ ಸಿನಿಮಾಗಳನ್ನು ಕನ್ನಡದಲ್ಲಿ ನಿರ್ಮಿಸುತ್ತಿರುವ ಕೆಆರ್ಜಿ ಈಗ ಮತ್ತೊಂದು...