ನೀನಾಸಂ ಸತೀಶ್ ಹಾಗೂ ರಚಿತಾರಾಮ್ “ಅಯೋಗ್ಯ” ಚಿತ್ರದ ನಂತರ ನಟಿಸಿರುವ ಚಿತ್ರ “ಮ್ಯಾಟ್ನಿ”. ಬಹು ನಿರೀಕ್ಷಿತ ಈ ಚಿತ್ರದ ” ಬಾರೋ ಬಾರೋ ಬಾಟಲ್ ತಾರೋ” ಎಂಬ ಹಾಡು ನ್ಯೂ ಇಯರ್ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ನಟ...
ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ...
ನಾಲ್ಕು ತಿಂಗಳ ಹಿಂದೆ ಪ್ರಾರಂಭವಾಗಿದ್ದ ನಾಗಶೇಖರ್ ಅವರ ನಿರ್ದೇಶನದ ಸಂಜು ವೆಡ್ಸ್ ಗೀತಾ ೨’ ಚಿತ್ರದ ಚಿತ್ರೀಕರಣ ಪ್ರಮುಖ ಘಟ್ಟಕ್ಕೆ ಬಂದಿದೆ. ಇದೇ ತಿಂಗಳು ಚಿತ್ರತಂಡ ಸ್ವಿಟ್ಜರ್ ಲ್ಯಾಂಡ್ ಗೆ ಹೋಗಿ 2 ಹಾಡುಗಳನ್ನು ಚಿತ್ರೀಕರಿಸಿಕೊಂಡು...
ತಮಿಳು ನಟ ಧನುಷ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಬಹಳ ಸದ್ದು ಮಾಡ್ತಿದೆ. ರಜನಿಕಾಂತ್ ಜೈಲರ್ ನಲ್ಲಿ ನರಸಿಂಹ ಆಗಿ ದರ್ಶನ...
ವಿ.ಚಂದ್ರು ನಿರ್ಮಾಣದ, ಜೀವ ನಿರ್ದೇಶನದ ಹಾಗೂ ಅದಿತಿ ಪ್ರಭುದೇವ ನಾಯಕಿಯಾಗಿ, ಪವನ್ ತೇಜ್ ನಾಯಕನಾಗಿ ನಟಿಸಿರುವ “ಅಲೆಕ್ಸಾ” ಚಿತ್ರ ಜನವರಿ 26 ಗಣರಾಜ್ಯೋತ್ಸವದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು “ಅಲೆಕ್ಸಾ” ಚಿತ್ರವನ್ನು ಡಿಸೆಂಬರ್ 29 ರಂದು...
“ಲವ್ ಮಾಕ್ಟೇಲ್” ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ರೆಚೆಲ್ ಡೇವಿಡ್. ರೆಚೆಲ್ ಅವರು ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ “chef ಚಿದಂಬರ” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ...
ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ ಹಾಗೂ ನಾಗಿರೆಡ್ಡಿ ಭಡ ನಿರ್ದೇಶನದ “ದೇಸಾಯಿ” ಚಿತ್ರಕ್ಕೆ ಮಾತಿನ ಜೋಡಣೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ...
ಪೋಷಕ ನಟ ಧರ್ಮಣ್ಣ ಕಡೂರು ಮೊದಲಬಾರಿಗೆ ನಾಯಕನಾಗಿ ನಟಿಸಿದ ರಾಜಯೋಗ ಚಿತ್ರವೀಗ ಯಶಸ್ವೀ ೨೫ ದಿನಗಳನ್ನು ಕಂಡಿದೆ. ಮೂಲಾ ನಕ್ಷತ್ರದಲ್ಲಿ ಹುಟ್ಟಿದ ಮಗ ಐಎಎಸ್ ಅಧಿಕಾರಿಯಾಗುವ ಮೂಲಕ ಇಡೀ ಹಳ್ಳಿಗೇ ಕೀರ್ತಿ ತಂದ ಕಥೆ ಹೊಂದಿದ್ದ...
ಬಡವ ರಾಸ್ಕಲ್ ಬಳಗ ಮತ್ತೆ ಒಂದಾಗಿರುವುದು ಗೊತ್ತೇ ಇದೆ. ನಟರಾಕ್ಷಸ ಡಾಲಿ ಧನಂಜಯ್ ಜನ್ಮದಿನಕ್ಕೆ ಸಣ್ಣದೊಂದು ಝಲಕ್ ಬಿಟ್ಟು ಥ್ರಿಲ್ ಹೆಚ್ಚಿಸಿರುವ ಅಣ್ಣ From Mexico ಚಿತ್ರತಂಡವೀಗ ಸದ್ದಿಲ್ಲದೇ ಮುಹೂರ್ತ ಮುಗಿಸಿ ಶೂಟಿಂಗ್ ಅಖಾಡಕ್ಕೆ ಹೆಜ್ಜೆ...
ಜೂನಿಯರ್ ಎನ್ ಟಿಆರ್ ಸಹೋದರ ನಂದಮೂರಿ ಕಲ್ಯಾಣ್ ರಾಮ್ ಸದಾ ಹೊಸ ಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಹೊಸತನಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಾರೆ. ಈ ಖ್ಯಾತ ನಟನ ಮುಂದಿನ ಬಹುನಿರೀಕ್ಷಿತ ಸಿನಿಮಾ ‘ಡೆವಿಲ್’. ಶೀರ್ಷಿಕೆಯೇ ಸಿನಿಪ್ರಿಯರ...