ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ದತೆ ನಡೆದಿದೆ. ನಂದಿ ಚಲನಚಿತ್ರ ಪ್ರಶಸ್ತಿ-2023ರ ಕರ್ಟನ್ ರೈಸ್ ಗೆ ಕಿಚ್ಚ ಸುದೀಪ್ ಚಾಲನೆ ನೀಡಿ ಹೊಸ ಪ್ರಶಸ್ತಿ...
ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಕೆ...
ಶಾರುಖ್ ಖಾನ್ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಡಂಕಿ...
ಮೂರು ತಿಂಗಳ ಹಿಂದೆ ಅದ್ದೂರಿಯಾಗಿ ಮುಹೂರ್ತ ಆಚರಿಕೊಂಡಿದ್ದ ‘ನಾಗಶೇಖರ್ ಅವರ ನಿರ್ದೇಶನದ ಸಂಜು ವೆಡ್ಸ್ ಗೀತಾ ೨’ ಚಿತ್ರದ ಚಿತ್ರೀಕರಣ ಇದೀಗ ಕನಕಪುರ ರಸ್ತೆಯ ಫಾರಂ ಹೌಸ್ ನಲ್ಲಿ ನಡೆಯುತ್ತಿದೆ. ಅಲ್ಲಿ ತಮ್ಮ ೧೦ನೇ ವರ್ಷದ...
ಬೆಂಗಳೂರಿಗೆ ಐಟಿ ಸಿಟಿ ಎಂದು ಹೆಸರು ಬರಲು “ಎಲೆಕ್ಟ್ರಾನಿಕ್ ಸಿಟಿ” ಪ್ರಮುಖ ಕಾರಣ. ಅಷ್ಟು ಐಟಿ ಕಂಪನಿಗಳು ಅಲ್ಲಿದೆ. ಅಂತಹ ಪ್ರತಿಷ್ಠಿತ ಬಡಾವಣೆಯ ಹೆಸರೆ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ...
ವಿಭಿನ್ನ ಶೈಲಿಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಾಯಾನಗರಿ ಚಿತ್ರದ ಲಚ್ಚಿ ಲಚ್ಚಿ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೀಲ್ಸ್ ನಲ್ಲೇ ಫೇಮಸ್ ಆಗಿ, ಲಕ್ಷಾಂತರ ಫಾಲೋವರ್ಸ್ ಹೊಂದಿರುವ 5 ವರ್ಷದ ಮಗು ನಿಶಿತಾ...
ಡಾಲಿ ಧನಂಜಯ್ ಹಾಗೂ ಸತ್ಯದೇವ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಝೀಬ್ರಾ. ಶುರು ಆದಾಗಿನಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ. ಝೀಬ್ರಾ ಎಂಬ ಮಾಸ್...
ರಾಜ್ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್ ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ....
ಅನಾವರಣ ಸಿನಿಮಾದ ಹಾಡುಗಳು ಈಗಾಗಲೇ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಮೊದಲ ನೋಟ ಬಿಡುಗಡೆಯಾಗಿದೆ. ಪ್ರೀತಿ, ಕೊಲೆ ಕುಟುಂಬ, ಎಮೋಷನ್ ಜೊತೆಗೆ ಸಸ್ಪೆನ್ಸ್ ಅಂಶಗಳಿಂದ ಕೂಡಿರುವ ಚಿತ್ರದ ಟ್ರೇಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿ...
ಕನ್ನಡ ಕಿರುತೆರೆ ಲೋಕದಲ್ಲಿ ಜೀ ಕನ್ನಡ ಈಗಾಗ್ಲೇ ಹಲವು ವಿಭಿನ್ನ ಪ್ರಯತ್ನಗಳನ್ನಾ ಮಾಡುತ್ತಾ ಬಂದಿದೆ. ಕನ್ನಡದ ನಂಬರ್ 1 ಮನರಂಜನಾ ಚಾನೆಲ್ ಎಂಬ ಎಂಬ ಖ್ಯಾತಿಯನ್ನು ತನ್ನದಾಗಿಸಿಕೊಂಡಿದ್ದು, ಜೊತೆಗೆ ಜೀ5 ಒಟಿಟಿ ಮೂಲಕ ಒಳ್ಳೆ ಕಂಟೆಂಟ್...