ಕ್ರಿಕೆಟ್, ಕಬ್ಬಡಿ, ಬ್ಯಾಡ್ಮಿಂಟನ್ ಲೀಗ್ ಹೀಗೆ ಅನೇಕ ಲೀಗ್ಗಳ ಜೊತೆಗೆ ಇದೀಗ ಬೌಲಿಂಗ್ ಲೀಗ್ ಕೂಡ ಸದ್ದು ಮಾಡುತ್ತಿದೆ. ಸ್ಯಾಂಡಲ್ವುಡ್ನಲ್ಲಿ ಮೊದಲ ಬೌಲಿಂಗ್ ಲೀಗ್ ಯಶಸ್ವಿಯಾದ ಬೆನ್ನಲ್ಲೇ ಇದೀಗ 2ನೇ ಲೀಗ್ಗೆ ತಾರೆಯರು ಸಜ್ಜಾಗಿದ್ದಾರೆ. ಬೌಲಿಂಗ್...
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ಸಿಂಪಲ್ ಸುನಿ ಹಾಗೂ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಒಂದು ಸರಳ ಪ್ರೇಮ ಕಥೆ. ಪೋಸ್ಟರ್ ಮೂಲಕ...
ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿ, ಸಾಯಿ ವಿಘ್ನೇಶ್ ಹಾಡಿರುವ “ನನ್ನ ಹುಡುಗಿ” ಎಂಬ ಹಾಡು...
ಇನ್ನೇನು ಬಿಡುಗಡೆಗೆ ಕೆಲವೇ ದಿನಗಳಿರುವಂತೆಯೇ, ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಎಂಬ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಲಾಗಿದೆ. ರಾಜ್ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ...
ಹೆಸರಾಂತ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಟೈಟಲ್ ಸಾಂಗ್...
ರೊಮ್ಯಾಂಟಿಕ್ ಕಾಮಿಡಿ ಕಥಾಹಂದರದ ಜೊತೆಗೆ ನವೀರಾದ ಪ್ರೇಮಕಥೆಯ, ಪ್ರಮೋದ್ ಜಯ ನಿರ್ದೇಶಿಸಿರುವ “ದಿಲ್ ಖುಷ್” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ....
ಖ್ಯಾತ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ...
ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಚೀತಾ” ಚಿತ್ರದ ಮುಹೂರ್ತ ಸಮಾರಂಭ ಕನ್ನಡ ರಾಜ್ಯೋತ್ಸವದ ಶುಭದಿನದಂದು ಹೆಚ್...
ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದಿಂದ ಮತ್ತೊಂದು ಸುಮಧುರ ಗೀತೆ ಬಿಡುಗಡೆಯಾಗಿದೆ. ರಾಘವೇಂದ್ರ ಕಾಮತ್ ಬರೆದಿರುವ “ಹಣೆಬರಹ” ಎಂದು ಆರಂಭವಾಗುವ, ಭಾವನೆಗಳನ್ನು...
ಸಚಿನ್ ಶೆಟ್ಟಿ ನಿರ್ದೇಶನದ ‘ವಸಂತಕಾಲದ ಹೂಗಳು’ ಚಿತ್ರವನ್ನು ನೋಡಿ ಮೆಚ್ಚಿರುವ ಧ್ರುವ ಸರ್ಜಾ ಈ ಚಿತ್ರವನ್ನು ಪ್ರೆಸೆಂಟ್ ಮಾಡುವ ಮೂಲಕ ಹೊಸ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. “ಇದು ಸಣ್ಣ ತಂಡವೊಂದು ಶ್ರದ್ಧೆಯಿಂದ ಬರಿ ಕಥೆಯನ್ನಷ್ಟೆ ನಂಬಿ...