ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟ ಬಾಬಿ ಸಿಂಹ ಮತ್ತೊಂದು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಜಿಗರ್ಥಂಡ’ ಸಿನಿಮಾದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಈ ಪ್ರತಿಭಾವಂತ ಸ್ಟಾರ್ 777 ಚಾರ್ಲಿ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದರು....
ಕ್ರಿಕೆಟ್ ಗೂ, ಸಿನಿಮಾಗೂ ಒಂದು ನಂಟು ಇದ್ದೇ ಇದೆ. ಕಲಾವಿದರು ಸಹ ಕ್ರಿಕೆಟ್ ಆಡಲು ಇಷ್ಟ ಪಡ್ತಾರೆ. ಜನವರಿಯಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ -3 ನಡೆಯಲಿದೆ. ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ ಎನ್...
ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಚಿತ್ರದ ನಿರ್ಮಾಪಕರಾದ...
ಬಿಗ್ಬಾಸ್ ಜೋಡಿ ದಿವ್ಯಾ ಉರಡುಗ ಹಾಗೂ ಬೈಕ್ ರೇಸರ್ ಅರವಿಂದ್ ಕೆಪಿ. ಈಗ ಬೆಳ್ಳಿತೆರೆಯ ಮೇಲೂ ಯುವ ಪ್ರೇಮಿಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹುಲಿರಾಯ ಖ್ಯಾತಿಯ ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ದಂಬರ್ದ...
ಡಾಲಿ ಧನಂಜಯ್ ನಿರ್ಮಾಣ ಮಾಡಿರುವ ಮೂರನೇ ಸಿನಿಮಾ ಟಗರು ಪಲ್ಯದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಕಲಾವಿದರ ಸಂಘದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಆಕರ್ಷಕ ಬಿಂದು ಡಿಬಾಸ್.. ಡಾಲಿ ನಿರ್ಮಾಣದ ಟಗಲು ಪಲ್ಯ...
ಸ್ಯಾಂಡಲ್ ವುಡ್ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ ಮತ್ತೊಂದು ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಪ್ರಿಯಾಂಕಾ ಅವರ ಹೊಸ ಸಿನಿಮಾಗೆ ಕ್ಯಾಪ್ಚರ್ ಎಂದು ಟೈಟಲ್ ಇಡಲಾಗಿದೆ. ಸದ್ಯ ಕ್ಯಾಪ್ಚರ್ ತಂಡ ಟೈಟಲ್...
ಕನ್ನಡ ಚಿತ್ರರಂಗದ ಯುವ ನಾಯಕ ನಟ ಸುಮುಖ ಹಿಮಾಲಯದ ತಪ್ಪಲಿನಲ್ಲಿ ಸಂಚರಿಸುವಾಗ ಅಪ್ಪು ನಗುವಿನ ಸಾಕ್ಷಾತ್ಕಾರವಾಗಿದೆ. ಎವರೆಸ್ಟ್ ಬೇಸ್ ಕ್ಯಾಂಪಿನಲ್ಲಿ, ಸಮುದ್ರ ಮಟ್ಟದಿಂದ ೫೩೬೪ ಮೀಟರ್ ಎತ್ತರದಲ್ಲಿ ಮಂಜು ಮುಸುಕಿದ ಎತ್ತರೆತ್ತರದ ಶಿಖರಗಳ ನಡುವೆ ಸಂಚರಿಸುವಾಗ...
ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ನಿರ್ದೇಶನದ “ಸತ್ಯಂ ಶಿವಂ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಎರಡು ಹಾಡುಗಳ ಪ್ರದರ್ಶನ ಇತ್ತೀಚೆಗೆ ನಡೆಯಿತು. ನಿರ್ದೇಶಕ ದಯಾಳ್ ಪದ್ಮನಾಭನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ತಮಿಳಿನ ಖ್ಯಾತ...
ಕಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಯದಲ್ಲೇ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ...
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು...