ಚಮಕ್, ಅಯೋಗ್ಯ, ಬೀರ್ ಬಲ್, ಬುದ್ದಿವಂತ 2 ಸೇರಿದಂತೆ ಅನೇಕ ಯಶಸ್ವೀ ಚಿತ್ರಗಳ ನಿರ್ಮಾಪಕರಾದ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ನ ಡಾ|| ಟಿ.ಆರ್. ಚಂದ್ರಶೇಖರ್ ಅವರನ್ನು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರನಾಗಿ ಕರ್ನಾಟಕ ರಾಜ್ಯದ ಘನತೆವೆತ್ತ...
ಮಲೆನಾಡ ಸುಂದರ ಪರಿಸರದ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ “ಜಲಪಾತ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಹಾಗೂ ಪತ್ರಕರ್ತ ಜೋಗಿ, ನಟ ಪೃಥ್ವಿ ಶಾಮನೂರು “ಜಲಪಾತ” ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ...
ರೆತಿಕ್ಷ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖಪಾತ್ರದಲ್ಲಿ ನಟಿಸಿರುವ “ನಿರ್ಭಯ 2” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ, ನಟ ರಾಕ್ ಲೈನ್...
ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರದ ಮಧ್ಯಾಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಇತ್ತೀಚಿಗೆ ಮೈಸೂರು ರಸ್ತೆಯಲ್ಲಿ ಇರುವ ಸಶಸ್ತ್ರ ಮೀಸಲು...
ಕೊರೋನ ನಂತರ “ಕಿಲಾಡಿಗಳು” ಎಂಬ ಜನಪ್ರಿಯ ಚಿತ್ರವನ್ನು ನಿರ್ದೇಶಿಸಿದ್ದ ಬಿ.ಪಿ ಹರಿಹರನ್, ಈಗ “ತಗ್ಗಟ್ಟಿ” ಎಂಬ ವಿಶೇಷ ಶೀರ್ಷಿಕೆಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. “ತಗ್ಗಟ್ಟಿ” ಎಂದರೆ ಒಂದು ಊರಿನ ಹೆಸರು. ನನ್ನ ಆರಾಧ್ಯದೈವ ಸಾಹಸಸಿಂಹ ಡಾ||ವಿಷ್ಣುವರ್ಧನ್ ಅವರ...
ಹಣ ಮನುಷ್ಯನ ಜೀವನದಲ್ಲಿ ಏನೆಲ್ಲ ಆಟ ಆಡಿಸುತ್ತೆ ಎಂದು ಹೇಳುವ ಚಿತ್ರ “13” ಕಳೆದ ಶುಕ್ರವಾರ ತೆರೆಕಂಡಿದ್ದು ವೀಕ್ಷಕರ ಹಾಗೂ ಮಾದ್ಯಮಗಳ ಪ್ರಶಂಸೆಗೆ ಪಾತ್ರವಾಗಿದೆ. ಸಿನಿಮಾ ಇಷ್ಟಪಟ್ಟು ನೋಡುತ್ತಿರುವ ವೀಕ್ಷಕರಿಗೆ ಕೃತಜ್ಞತೆ ಅರ್ಪಿಸಲೆಂದೇ ಚಿತ್ರತಂಡ ಪತ್ರಿಕಾಗೋಷ್ಟಿ...
“ಕುದ್ರು” ಚಿತ್ರದ “ಉಡಾಯಿಸು” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಇದು ಚಿತ್ರದ ಮೂರನೇ ಹಾಡಾಗಿದೆ. ಈ ಹಾಡನ್ನು ಉಡುಪಿ ಹಾಗೂ ಮಲೆನಾಡು ಪ್ರದೇಶದ ಸುಂದರ ಪರಿಸರದಲ್ಲಿ ಚಿತ್ರಿಕರಿಸಲಾಗಿದೆ . *ಉಡಾಯಿಸು* ಹಾಡು ಕಾಲೇಜು ಹುಡುಗರಿಗಾಗಿ ಚಿತ್ರೀಕರಿಸಿದ...
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಪಂಚಮುಖಿ ವಿನಾಯಕ ದೇವಸ್ಥಾನದಲ್ಲಿ ಡಾ.ವಿ ನಾಗೇಂದ್ರ ಪ್ರಸಾದ್ ರವರು “ಕರಡಿಗುಡ್ಡ” ಸಿನಿಮಾದ ಶೀರ್ಷಿಕೆ ಮತ್ತು ಕಾನ್ಸೆಪ್ಟ್ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮುಖೇನ ನಿರ್ಮಾಪಕರಾದ ವೀಣಾ ವೆಂಕಟೇಶ್. ವಿ...
“ಫ್ರೆಂಚ್ ಬಿರಿಯಾನಿ” , “ಗುರು ಶಿಷ್ಯರು” ಚಿತ್ರದ ಮೂಲಕ ಜನಪ್ರಿಯರಾಗಿರುವ ಮಹಾಂತೇಶ್ ಹಿರೇಮಠ್ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಅರಸಯ್ಯನ ಪ್ರೇಮಪ್ರಸಂಗ” ಚಿತ್ರಕ್ಕಾಗಿ ಕೃಷ್ಣ ರಿತ್ತಿ ಬರೆದಿರುವ “ಅಯ್ಯಯ್ಯೋ ರಾಮ” ಚಿತ್ರದ ಹಾಡು ಬಿಡುಗಡೆಯಾಗಿದೆ. ಪ್ರವೀಣ್ –...
” ಮುದ್ದಿನ ಅಳಿಯ” ಚಿತ್ರದ ನಾಯಕ ಶಶಿಕುಮಾರ್ ಅವರು ಬಿಗ ಬಾಸ್ ಖ್ಯಾತಿಯ ಪ್ರಥಮ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ “ಕರ್ನಾಟಕದ ಅಳಿಯ” ಚಿತ್ರದ “ಮನಸಿಗೆ ಹಿಡಿಸಿದನು ಇವನು” ಹಾಡನ್ನು ಬಿಡುಗಡೆ ಮಾಡಿದರು. ಕೆ.ರಾಮನಾರಾಯಣ್ ಈ ಹಾಡನ್ನು...