ತಮಿಳಿನ ಖ್ಯಾತ ನಟ ಸೂರ್ಯ ಹಾಗೂ ನಿರ್ದೇಶಕಿ ಸುಧಾ ಕೊಂಗರ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಸಿನಿಮಾ ಸೂರರೈ ಪೋಟ್ರು ಮೂಲಕ ಸಂಚಲನ ಸೃಷ್ಟಿಸಿದ್ದ ಈ ಜೋಡಿ ಮಗದೊಮ್ಮೆ ಒಂದಾಗಿದ್ದಾರೆ....
ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದ್ದು, ಇದರ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದ್ದರು. ನೆರೆಯ ಆಂಧ್ರಪ್ರದೇಶ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಹೀಗಾಗಿ ನಮ್ಮ ರಾಜ್ಯದ ಈ...
ವಿಜಯ್ ಕಿರಗಂದೂರು ನಿರ್ಮಾಣದ ಹಾಗೂ ಸಂತೋಷ್ ಆನಂದರಾಮ್ ನಿರ್ದೇಶನದ ಈ ಚಿತ್ರ2024ರ ಮಾರ್ಚ್ 28ರಂದು ಬಿಡುಗಡೆ ಇಡೀ ಪ್ರಪಂಚವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ “ಕೆ ಜಿ ಎಫ್”, “ಕಾಂತಾರ” ದಂತಹ ಯಶಸ್ವಿ...
ಕ್ರೈಮ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಸೈಕಿಕ್ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿವೃತ್ತ ಪೊಲೀಸ್ ಆಧಿಕಾರಿಗಳ ಉಪಸ್ಥಿತಿಯಲ್ಲಿ ನೆರವೇರಿತು. ಹತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಕಲನಕಾರರಾಗಿ ಕೆಲಸ ಮಾಡಿರುವ ಪುಷ್ಕರ್ ಗಿರಿಗೌಡ, ಸೈಕಿಕ್ ಸಿನಿಮಾದ ಮೂಲಕ ಸ್ವತಂತ್ರ...
ಡಾಲಿ ಧನಂಜಯ್ ನಿರ್ಮಾಣದ ಟಗರು ಪಲ್ಯ ಚಿತ್ರದ ಪ್ರಚಾರ ಶುರು ಆಗಿದೆ. ಇದೇ ವಾರವೇ ಸಿನಿಮಾ ರಿಲೀಸ್ ಆಗುತ್ತಿದೆ. ನಿರ್ಮಾಪಕ ಧನಂಜಯ್ ಹಾಗೂ ಇಡೀ ಚಿತ್ರತಂಡ ಮಾಧ್ಯಮದವರೊಟ್ಟಿಗೆ ಸಾಕಷ್ಟು ವಿಷಯ ಹಂಚಿಕೊಂಡಿದೆ. ವಿತರಕ ಕಾರ್ತಿಕ್ ಗೌಡ...
ಸ್ಯಾಂಡಲ್ವುಡ್ ಖ್ಯಾತ ನಟಿ ಮಾನ್ವಿತಾ ಕಾಮತ್ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗ್ಯಾಪ್ನ ಬಳಿಕ ಮಾನ್ವಿತಾ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕೆಂಡಸಂಪಿಗೆ ಬ್ಯೂಟಿ ಲೋಹಿತ್ ನಿರ್ದೇಶನದ ‘ಕ್ಯಾಪ್ಚರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ...
ಚಂದ್ರಾ ಲೇಔಟ್ ನ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. ಮಾಜಿಸಚಿವ ಆರ್.ಅಶೋಕ್ ಅವರು ಚಿತ್ರದ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ಈಗಿನ ಡಿಜಿಟಲ್ ಜಗತ್ತಿನಲ್ಲಿ ಏನೇನೆಲ್ಲ ಅನ್ಯಾಯ, ಮೊಸ, ಅಕ್ರಮಗಳು ನಡೆಯುತ್ತಿವೆ ಎಂಬುದನ್ನು ಹೇಳಹೊರಟಿರುವ...
” ಪರಿಂದ”, “1942 ಎ ಲವ್ ಸ್ಟೋರಿ”, “ಥ್ರೀ ಇಡಿಯೆಟ್ಸ್” ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಾಣ ಹಾಗೂ ನಿರ್ದೇಶನದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “12th ಫೇಲ್”...
ಎತ್ತರದ ವೇದಿಕೆಯ ತುಂಬೆಲ್ಲಾ ಶಿಲಾ ವೈವಿಧ್ಯದ ಚಿತ್ತಾರ; ಕಣ್ಮನ ಸೆಳೆಯುವ ಬೆಳಕಿನ ಆಟ. ಕಿವಿ ಗಡಚಿಕ್ಕುವ ಶಬ್ಧದ ನಡುವೆ ಲಲನೆಯರ ವೈಯಾರದ ನಡಿಗೆ.. ಇದು ಬೆಂಗಳೂರಿನಲ್ಲಿ ಹೊಸದಾಗಿ ತೆರೆದುಕೊಂಡಿರುವ ಡಿವಿನಿಟಿ ಮಾಲ್ ನಲ್ಲಿ ಇತ್ತೀಚಿಗೆ ಕಂಡು...
ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ರಿಲೀಸ್ಗೆ ಸಿದ್ಧವಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಚಿತ್ರಕ್ಕೆ ‘ಕೆರೆಬೇಟೆ’ ಎಂದು ಟೈಟಲ್ ಇಡಲಾಗಿದೆ. ಕೆರೆಬೇಟೆ ಗೌರಿ...