ಕನ್ನಡದಲ್ಲಿ ಈಗಾಗಲೇ ಸಾಕಷ್ಟು ನೈಜ ಘಟನೆ ಇರುವ ಸಿನಿಮಾಗಳು ಬಂದಿವೆ. ಬರುತ್ತಲೂ ಇವೆ. ಅಂತಹ ಸಿನಮಾಗಳ ಸಾಲಿಗೆ ಹೀಗೊಂದು ಚಿತ್ರ ಸೇರ್ಪಡೆಯಾಗಿದೆ. ಹೆಸರು ಟೇಕ್ವಾoಡೋ ಗರ್ಲ್ . ಈ ಚಿತ್ರದ ಹೈಲೆಟ್ ಹತ್ತು ವರ್ಷದ ಪೋರಿ....
ಅಚಲ ಭಕ್ತಿಗೆ ಮತ್ತೊಂದು ಹೆಸರಾದ ಶಿವನ ಅಪ್ರತಿಮ ಭಕ್ತನಾದ ಕಣ್ಣಪ್ಪನ ಚರಿತ್ರೆಯನ್ನು ತೆರೆಯ ಮೇಲೆ ತರಬೇಕು ಎಂಬ ವಿಷ್ಣು ಮಂಚು ಅವರ ಬಹುಕಾಲದ ಕನಸು ಇದೀಗ ನನಸಾಗುವ ಹಂತಕ್ಕೆ ಬಂದಿದೆ. ಈಗಾಗಲೇ ಕಳೆದ ತಿಂಗಳು ‘ಕಣ್ಣಪ್ಪ’...
ಉತ್ತರ ಕರ್ನಾಟಕದ ಸೊಗಡಿನ ಸಿನಿಮಾ ಸೋಮು ಸೌಂಡ್ ಇಂಜಿನಿಯರ್…ಸುಕ್ಕ ಸೂರಿ ಗರಡಿಯಲ್ಲಿ ಪಳಗಿರುವ ಅಭಿ ಚೊಚ್ಚಲ ಹೆಜ್ಜೆ ಇದು. ವಿಭಿನ್ನ ಶೀರ್ಷಿಕೆ ಜೊತೆಗೆ ವಿಭಿನ್ನ ಕಥಾಹಂದರ ಹೊಂದಿರುವ ಸೋಮು ಸೌಂಡ್ ಇಂಜಿನಿಯರ್ ಸಿನಿಮಾದ ಮೊದಲ ಗಾನಲಹರಿ...
ಕರುನಾಡ ಶೋಕ್ದಾರ್ ಅಂತ ಹೆಸರುವಾಸಿ ಆಗಿರುವ ಧನ್ವೀರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಘೋಷಣೆಯಾಗಿದೆ. ಇದು ಧನ್ವೀರ್ ನಾಯಕರಾಗಿ ನಟಿಸುತ್ತಿರುವ ಐದನೇ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು...
ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಅರ್ಥಾತ್, ಸೆಪ್ಟೆಂಬರ್ 28ರಂದು ಚಿತ್ರ ರಿಲೀಸ್...
ರೈತನ ಕುರಿತು ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ರೈತ ಏನು ಮಾಡಬೇಕು? ಏನು ಮಾಡಬಾರದು? ಎಂದು ಹೇಳುವ ಕಥಾಹಂದರ ಹೊಂದಿರುವ “ಆದರ್ಶ ರೈತ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ,...
ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏಕ್ ದಮ್ ಏಕ್ ದಮ್ ಎಂಬ ಸಿಂಗಿಂಗ್ ಮಸ್ತಿ 5 ಭಾಷೆಯಲ್ಲಿ ಅನಾವರಣಗೊಂಡಿದ್ದು, ಕನ್ನಡದಲ್ಲಿ...
ಭಿನ್ನ, ಡಿಯರ್ ಸತ್ಯ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಕೊಡುಗೆ ‘ಲೈನ್ ಮ್ಯಾನ್’. ಟಕ್ಕರ್ ಹಾಗೂ ರನ್ ಆಂಟೋನಿ ಚಿತ್ರ ನಿರ್ದೇಶಿಸಿದ್ದ ರಘು ಶಾಸ್ತ್ರಿ ಈ ಚಿತ್ರದ ಸಾರಥಿ. ಈಗಾಗಲೇ ಶೂಟಿಂಗ್ ಮುಗಿಸಿರುವ...
ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಿರುವ, ಪ್ರೀತಂ ಗುಬ್ಬಿ ನಿರ್ದೇಶನದ ಹಾಗೂ ಶ್ರೀವಾರಿ ಟಾಕೀಸ್ ನಿರ್ಮಾಣದ “ಬಾನ ದಾರಿಯಲಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ಅಧಿಕ...
ಉದಯ ಟಿವಿ ಹೊಸ ಥರದ ಕಥೆಗಳ ಮೂಲಕ ಪುಟಾಣಿಗಳಿಂದ ವಯೋವೃದ್ಧರವರೆಗೆ ಜನಮನ ಗೆಲ್ಲುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಲ್ಲಿ ಸಹಜತೆ, ಕೌತುಕಗಳ ಜೊತೆ ಸೃಜನಾತ್ಮಕ ವಿಷಯಗಳಿಂದ ವೀಕ್ಷಕರಿಗೆ ರಸದೌತಣ ನೀಡುತ್ತಿವೆ. ಕನ್ಯಾದಾನ, ಆನಂದರಾಗ, ಅಣ್ಣತಂಗಿ, ಸೇವಂತಿ, ಜನನಿ, ರಾಧಿಕಾ,...