ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ...
ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ ಬಗೆಯ ಟೈಟಲ್ ಇರುವ...
ತೆಲುಗಿನ ಯುವ ನಟ ವಿಕ್ರಾಂತ್ ನಟನೆಯ ಸ್ಪಾರ್ಕ್ ಲೈಫ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 17ಕ್ಕೆ ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ. ಮೆಹ್ರೀನ್ ಪಿರ್ಜಾದಾ ಮತ್ತು ರುಕ್ಷಾರ್ ಧಿಲ್ಲೋನ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಡೆಫ್ ಫ್ರಾಗ್...
ಮಹಿರ ಸಿನಿಮಾ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗಮನಸೆಳೆದವರು ಮಹೇಶ್ ಗೌಡ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಸಿನಿಮಾ ಮಾಡಿ ಪ್ರೇಕ್ಷಕಕುಲ ರಂಜಿಸಿದ್ದ ಮಹೇಶ್ ಈ ಬಾರಿ ವಿಭಿನ್ನ ಬಗೆಯ ಕಥಾಹಂದರದೊಂದಿಗೆ ಪ್ರತ್ಯಕ್ಷರಾಗಿದ್ದಾರೆ. ತೊನ್ನು (ವಿಟಿಲಿಗೋ) ಸಮಸ್ಯೆಯನ್ನು ಪ್ರಧಾನವಾಗಿಟ್ಟುಕೊಂಡು...
ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಬಲಗಾಲಿಟ್ಟಿರುವ ಎಸ್ತರ್ ನರೋನ. ಮೂಲತಃ ಮಂಗಳೂರಿನವರಾದರು. ಬೆಳೆದದ್ದು ಮುಂಬೈನಲ್ಲಿ. ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು ಕೂಡ ಬಾಲಿವುಡ್ನಿಂದ. ಅನುಪಮ್ ಖೇರ್ ನಟನಾ ಶಾಲೆಯಲ್ಲಿ ಕಲಿತು...
ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ “ಕರಟಕ ದಮನಕ” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು...
ಇತ್ತೀಚಿಗೆ ಚಿತ್ರೀಕರಣ ಮುಗಿಸಿ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ವೇಗವಾಗಿ ನಡೆಯುತ್ತಿವೆ. “ಶ್ರೀ ಗಜನಿ ಪ್ರೊಡಕ್ಷನ್ಸ್” ಲಾಂಛನದಲ್ಲಿ ಮೂಡಿಬಂದಿರುವ ಚಿತ್ರಕ್ಕೆ ಡಾ.ಸುರೇಶ್ ಕೋಟ್ಯಾನ್ ಚಿತ್ರಾಪು ರವರು ಬಂಡವಾಳ ಹೂಡಿದ್ದಾರೆ. ಸಿದ್ದು ಪೂರ್ಣಚಂದ್ರ ರವರು ಕಥೆ ಚಿತ್ರಕಥೆ...
ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್ ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ...
ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ “chef ಚಿದಂಬರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ “chef” ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕಾಗಿ ಅನಿರುದ್ದ್...
ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ...