ತುಘಲಕ್ ಖ್ಯಾತಿಯ ಅರವಿಂದ್ ಕೌಶಿಕ್ ನಿರ್ದೇಶನದ ಮತ್ತೊಂದು ಪ್ರೇಮ್ಕಹಾನಿ ಅರ್ದಂಬರ್ಧ ಪ್ರೇಮಕಥೆ. ಇದೇ ಶುಕ್ರವಾರ ತೆರೆಕಾಣಲು ಸಿದ್ದವಾಗಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಬಿಗ್ಬಾಸ್ ಖ್ಯಾತಿಯ ದಿವ್ಯಾ ಉರಡುಗ ಹಾಗೂ ಅರವಿಂದ್...
ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ಚಂದನವನದ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದೆ. ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಇತ್ತೀಚೆಗೆಷ್ಟೇ ಬೆಂಗಳೂರಿನ ಜ್ಞಾನ...
ವಿಭಿನ್ನ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ವಿಜಯ್ ರಾಘವೇಂದ್ರ ಸದ್ಯ ‘ಮರೀಚಿ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಟೀಸರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ನೋಟ ಅನಾವರಣಗೊಂಡಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘಟದಲ್ಲಿ ಮರೀಚಿ ಟ್ರೇಲರ್...
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮೆಚ್ಚುಗೆ ಪಡೆದುಕೊಂಡಿದೆ. “ಗಣ” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಮೈ ನೇಮ್ ಇಸ್ ಸೋನಾ ಬೇಬಿ...
ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಡಿ.ಸತ್ಯ ಪ್ರಕಾಶ್ ಚಿತ್ರ ಸೆಟ್ಟೇರಿತು ಎಂದರೆ ಏನಾದರೊಂದಷ್ಟು ವಿಶೇಷತೆಗಳನ್ನು ಹೊಂದಿರುತ್ತದೆ ಎಂದು ಪ್ರೇಕ್ಷಕರು ಮತ್ತು ಚಿತ್ರೋದ್ಯಮದ ಮಂದಿ ಎದುರು ನೋಡುತ್ತಾರೆ. ಅದನ್ನು ಅಷ್ಟೇ ಜತನದಿಂದ ಕಾಪಾಡಿಕೊಂಡು ಬಂದಿದ್ದಾರೆ...
ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಯುವ ಸಿನಿಮೋತ್ಸಾಹಿಗಳು ವಿಭಿನ್ನ ಬಗೆಯ ಕಥಾಹಂದರದ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಸಿನಿಮಾವೇ ಒನ್ ಅಂಡ್ ಆಫ್. ರಂಗ್ಬಿರಂಗಿ, ಡೆವಿಡ್,...
ಗೋವಾ ಸರ್ಕಾರ, ಎಂಟರ್ ಟೈನ್ಮೆಂಟ್ ಸೊಸೈಟಿ ಆಫ್ ಗೋವಾ ಮತ್ತು ಎನ್.ಎಫ್.ಡಿ.ಸಿ ಇಂಡಿಯಾ ಜಂಟಿಯಾಗಿ ಗೋವಾದ ಪಣಜಿಯಲ್ಲಿ ಆಯೋಜಿಸಿರುವ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (IFFI) ಕನ್ನಡದ ‘ದಿ ಗ್ರೇ ಗೇಮ್ಸ್’ ಚಿತ್ರ ಆಯ್ಕೆಯಾಗಿದೆ. ವಿಜಯ್ ರಾಘವೇಂದ್ರ,...
ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟಲ್ ಚಿತ್ರಗಳದೇ ಕಾರುಬಾರು. ಅಂತಹ ವಿಭಿನ್ನ ಕಂಟೆಂಟ್ ವುಳ್ಳ “Politics ಕಲ್ಯಾಣ” ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಐಪ್ಲಿಕ್ಸ್ ಆಡಿಯೋ ಮೂಲಕ ಬಿಡುಗಡೆಯಾಗಿದೆ....
ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ದತೆ ನಡೆದಿದೆ. ನಂದಿ ಚಲನಚಿತ್ರ ಪ್ರಶಸ್ತಿ-2023ರ ಕರ್ಟನ್ ರೈಸ್ ಗೆ ಕಿಚ್ಚ ಸುದೀಪ್ ಚಾಲನೆ ನೀಡಿ ಹೊಸ ಪ್ರಶಸ್ತಿ...
ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಕೆ...