ಧರ್ಮಗಳ ನಡುವಿನ ಪ್ರೀತಿಯ ಕಥೆಯಲ್ಲಿ ಯಾವಾಗಲೂ ಒಂದು ಥ್ರಿಲ್ಲಿಂಗ್ ಅಂಶವಿರುತ್ತದೆ. ಆದರೆ ಆ ರೀತಿಯ ಪ್ರೀತಿಯನ್ನು ಹಿನ್ನೆಲೆಯಾಗಿಟ್ಟುಕೊಂಡು ನಿರ್ದೇಶಕ ನರೇಂದ್ರ ಬಾಬು ‘13’ ಎಂಬ ಸಿನಿಮಾ ಮಾಡಿದ್ದಾರೆ. ಮೋಹನ್ [ರಾಘವೇಂದ್ರ ರಾಜ್ಕುಮಾರ್]ಮತ್ತು ಸಾಹಿರಾ ಭಾನು[ ಶ್ರುತಿ]...
ಹೆಣ್ಣುಮಕ್ಕಳು ನಿತ್ಯ ಧರಿಸುವ ಸೀರೆ, ಓಲೆ, ಬಳೆ, ಗೆಜ್ಜೆ ಮುಂತಾದವುಗಳ ಬಗ್ಗೆ ಹಾಡು ಬಂದಿದೆ. ಆದರೆ ರವಿಕೆ ಬಗ್ಗೆ ಈವರೆಗೂ ಯಾವುದೇ ಹಾಡು ಬಂದಿಲ್ಲ. ರವಿಕೆಯ ಬಗೆಗಿನ ಹಾಡು ರವಿಕೆ ಕುರಿತಾಗಿಯೇ ನಿರ್ಮಾಣವಾಗಿರುವ “ರವಿಕೆ ಪ್ರಸಂಗ”...
ತಮಿಳು ನಟ ಕಾರ್ತಿ ನಟಿಸುತ್ತಿರುವ 25ನೇ ಸಿನಿಮಾ ಜಪಾನ್..ಇತ್ತೀಚೆಗೆ ರಿಲೀಸ್ ಆಗಿದ್ದ ಕ್ಯಾರೆಕ್ಟರ್ ಟೀಸರ್ ಭಾರೀ ಸದ್ದು ಮಾಡಿತ್ತು,. ಇದೀಗ ಮನೆ ಮನೆಯಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಅಂದರೆ ಜಪಾನ್ ಸಿನಿಮಾದ ಡಬ್ಬಿಂಗ್ ಶುರುವಾಗಿದೆ. ಸಣ್ಣದಾಗಿರುವ ಝಲಕ್...
ನಟರಾಕ್ಷಸ ಡಾಲಿ ಧನಂಜಯ್ ನಟನೆಯಲ್ಲಿ ಮಾತ್ರವಲ್ಲ, ನಿರ್ಮಾಣದಲ್ಲೂ ಪ್ರಯೋಗಾತ್ಮಕ ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ‘ಡಾಲಿ ಪಿಕ್ಚರ್ಸ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂರನೇ ಪ್ರಯತ್ನವೇ...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ “ಕಾಟೇರ” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ...
ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರದ ಎರಡನೇ ಹಾಡು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ....
ಎನ್ 1 ಕ್ರಿಕೆಟ್ ಅಕಾಡೆಮಿ ಕಳೆದೆರೆಡು ವರ್ಷಗಳಿಂದ ಆಯೋಜಿಸಿಕೊಂಡು ಬರ್ತಿರುವ ಟೆಲಿವಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಮತ್ತೆ ಶುರುವಾಗುತ್ತಿದೆ. ಈಗಾಗಲೇ ಯಶಸ್ವಿಯಾಗಿ ಎರಡು ಸೀಸನ್ ಮುಗಿದಿದ್ದು, ಮೂರನೇ ಸೀಸನ್ ಜನವರಿ ತಿಂಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ ತಂಡಗಳ...
“ಜಂಭದ ಹುಡುಗಿ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಟಿಯಾಗಿ ಪಾದಾರ್ಪಣೆ ಮಾಡಿದ ನಟಿ ಪ್ರಿಯಾ ಹಾಸನ್, ನಂತರದ ದಿನಗಳಲ್ಲಿ ನಿರ್ಮಾಪಕಿ ಹಾಗೂ ನಿರ್ದೇಶಕಿ ಸಹ ಆದರು. ಈಗ ಪ್ರಿಯಾ ಹಾಸನ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಸದ್ಯದಲ್ಲೇ...
ದಶಕದ ಹಿಂದೆ ಮನಸುಗಳ ಮಾತು ಮಧುರ, ಯುಗಪುರುಷ, ಗೌರೀಪುತ್ರ ಚಿತ್ರಗಳನ್ನು ನಿರ್ದೇಶಿಸಿದ್ದ ಮಂಜು ಮಸ್ಕಲ್ ಮಟ್ಟಿ ಅವರು ಬಹಳ ವರ್ಷಗಳ ನಂತರ, ಆಧುನಿಕ ಪಂಚ ಪಾಂಡವರನ್ನಿಟ್ಟುಕೊಂಡು, ವಿಭಿನ್ನ ಕಥಾನಕದೊಂದಿಗೆ ಚಿತ್ರ ನಿರ್ದೇಶನಕ್ಕೆ ಮರಳಿದ್ದಾರೆ. ತಮ್ಮ ಹೊಸ...
ಭಾವೈಕ್ಯತೆಯ ಕಥೆಯ ಜೊತೆಗೆ 13 ಕೋಟಿ ಹಣದ ಸುತ್ತ ನಡೆಯುವ ಕುತೂಹಲಕರ ಕಥೆಯನ್ನು ಹೇಳುವ ಚಿತ್ರ 13 ಈ ವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಹಿರಿಯನಟ ರಾಘವೇದ್ರ ರಾಜ್ಕುಮಾರ್ ಅವರು ಗುಜರಿ ಅಂಗಡಿ ಮಾಲೀಕ...