“ನಮ್ಮೂರ ಮಂದಾರ ಹೂವೆ” ಚಿತ್ರದ ಮೂಲಕ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ವಿನಾಯಕ ಜೋಶಿ ಈತನಕ ಸುಮಾರು 85ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ನಟನಾಗಷ್ಟೇ ಅಲ್ಲದೆ, ವಿನಾಯಕ ಜೋಶಿ ಆರ್ ಜೆ ಹಾಗೂ ನಿರೂಪಕನಾಗೂ ಚಿರಪರಿಚಿತ. ...
ಮೇ 29 ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ “ಅಂತ” ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ...
ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಗೌರಿಪುರದ ಗಯ್ಯಾಳಿಗಳು, ಕನ್ಯಾದಾನ, ಅಣ್ಣತಂಗಿ, ಆನಂದರಾಗ, ಸುಂದರಿ, ರಾಧಿಕಾ, ಜನನಿ, ನಯನತಾರಾ, ಸೇವಂತಿ...
ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ “ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆ ಗೊಳಿಸಿ ಚಿತ್ರಕ್ಕೆ ಹಾಗೂ...
ಕನ್ನಡದಲ್ಲೀಗ ಹೊಸ ಪ್ರತಿಭೆಗಳ ವಿಭಿನ್ನ ಪರ್ವ ಕಾಲ ಶುರುವಾಗಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ಡಾಲರ್ಸ್ ಪೇಟೆ. ಮಾರ್ಫಿ, ಮದಗಜ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮೋಹನ್ ಎನ್ ಮುನಿನಾರಾಯಣಪ್ಪ ನಿರ್ದೇಶನದ ಈ...
ಈ ಹಿಂದೆ ಉಪೇಂದ್ರ ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದ ಓಂ, ಸ್ವಸ್ತಿಕ್, ಸೂಪರ್ ನಂಥ ಚಿತ್ರಗಳು ಮಾಡಿದ ದಾಖಲೆ ನಿಮಗೆಲ್ಲ ಗೊತ್ತೇ ಇದೆ. ಅದೇ ರೀತಿಯ ಟೈಟಲ್ ಇರುವ ಮತ್ತೊಂದು ಚಿತ್ರಕ್ಕೆ ಇತ್ತೀಚೆಗೆ ಚಾಲನೆ ದೊರೆತಿದೆ. ಅದರ...
ಸಾಯಿಸಾಗರ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ಡಾ||ವಿದ್ಯಾಸಾಗರ್ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ “ಸ್ಥಬ್ಧ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ರಾಘವೇಂದ್ರ ರಾಜಕುಮಾರ್ ಸೇರಿದಂತೆ...
ಮಾಡಲಿಂಗ್ ಲೋಕದಿಂದ ಸಿನಿಮಾಲೋಕಕ್ಕೆ ಎಂಟ್ರಿ ಕೊಟ್ಟ ಅದೆಷ್ಟು ಪ್ರತಿಭೆಗಳು ಸ್ಯಾಂಡಲ್ ವುಡ್ ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆ ಸಾಲಿಗೆ ಸೇರಲು ರೋಹಿತ್ ಕಾತುರರಾಗಿದ್ದಾರೆ. ಮೂಲತಃ ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆ ಪುಟ್ಟ ಹಳ್ಳಿಯ ರೋಹಿತ್ ಆರು...
ರಾಜ್ಯದಲ್ಲಿ ಚುನಾವಣೆ ಹಾಗೂ ಐಪಿಎಲ್ ಅಬ್ಬರ ಜೋರಾಗಿದೆ. ಆದಾಗ್ಯೂ ಹೊಂದಿಸಿ ಬರೆಯಿರಿ ಸಿನಿಮಾ ಅಮೇಜಾನ್ ಒಟಿಟಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಸಿನಿರಸಿಕರಿಂದ ಭರಪೂರ ಮೆಚ್ಚುಗೆ ಪಡೆದು 50 ದಿನಗಳ ಸಂಭ್ರಮದಲ್ಲಿ ಈ ಚಿತ್ರ ಒಟಿಟಿಗೆ ಲಗ್ಗೆ...
ಕವಲುದಾರಿ ಮತ್ತು ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ಅವರು ನಟಿಸುತ್ತಿರುವ ಬಹುಕೋಟಿ ಬಜೆಟ್ ನ ಚಿತ್ರವೊಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ಸೆಟ್ಟೇರುವ ತಯಾರಿಯಲ್ಲಿದೆ. ರಿಷಿ ಅವರು ನಿರ್ಮಾಪಕರ ನಟನಾಗಿದ್ದು ತಮ್ಮದೇ ಪ್ರೇಕ್ಷಕ ವರ್ಗವನ್ನು ಹೊಂದಿರುತ್ತಾರೆ...