ತಮಿಳು ಚಿತ್ರರಂಗದ ಮಾಸ್ ಡೈರೆಕ್ಟರ್ ವೆಟ್ರಿಮಾರನ್ ನಿರ್ದೇಶನದ ವಿಡುದಲೈ ಸಿನಿಮಾ Zee5 ಒಟಿಟಿಯಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ವಿಜಯ್ ಸೇತುಪತಿ, ಸೂರಿ, ಕನ್ನಡದ ಸರ್ದಾರ್ ಸತ್ಯ, ಪ್ರಕಾಶ್ ರೈ, ಗೌತಮ್ ಮೆನನ್ ಸೇರಿದಂತೆ ಹಲವರು ನಟಿಸಿರುವ...
RRR ಚಿತ್ರದ ನಂತರ ತೆಲುಗು ನಟ ಜ್ಯೂನಿಯರ್ ಎನ್ಟಿಆರ್ ಇದೀಗ ಕೊರಟಾಲ ಶಿವ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರ ಪ್ರಾರಂಭವಾದರೂ ಚಿತ್ರತಂಡ ಮಾತ್ರ ಇದುವರೆಗೂ ಶೀರ್ಷಿಕೆಯನ್ನು ಘೋಷಿಸಿರಲಿಲ್ಲ. ಇಂದು ಜ್ಯೂನಿಯರ್ ಎನ್ಟಿಆರ್ ತಮ್ಮ...
ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸಿರುವ “ಆಪರೇಶನ್ ಡಿ” ಚಿತ್ರಕ್ಕೆ ಡಬ್ಬಿಂಗ್, SFX, ಸಂಗೀತ ಸಂಯೋಜನೆ ಮುಕ್ತಯವಾಗಿ VFX ಕೆಲಸ ಆರಂಭವಾಗಿದೆ, ಶೀಘ್ರದಲ್ಲೇ ಟ್ರೇಲರ್ ಬಿಡುಗಡೆಯಾಗಲಿದೆ. ಕನ್ನಡದ ಹಲವಾರು...
ಪರಭಾಷೆಗಳಲ್ಲಿ ವೆಬ್ ಸಿರೀಸ್ ಗಳ ಟ್ರೆಂಡ್ ಜೋರಾಗಿದೆ. ದೊಡ್ಡ ದೊಡ್ಡ ಸ್ಟಾರ್ಸ್ ವೆಬ್ ಸಿರೀಸ್ ಪ್ರಪಂಚಕ್ಕೆ ಎಂಟ್ರಿ ಕೊಡ್ತಿದ್ದಾರೆ. ಆದರೆ ಕನ್ನಡದಲ್ಲಿ ವೆಬ್ ಸಿರೀಸ್ ಗಳ ಸಂಖ್ಯೆ ಕಡಿಮೆ ಇದೆ ಎಂಬ ಮಾತ್ತಿತ್ತು. ಈಗ ಟ್ರೆಂಡ್...
ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ “ರಿಚ್ಚಿ” ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ “ಕಳೆದು ಹೋಗಿರುವೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ...
ಟಾಲಿವುಡ್ ಮಾಸ್ ಮಹಾರಾಜ ರವಿತೇಜ ನಟಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ 24ರಂದು ಪಂಚ ಭಾಷೆಯಲ್ಲಿ ಅನಾವರಣಗೊಳ್ತಿರುವ ಫಸ್ಟ್ ಲುಕ್...
ಕನ್ನಡದಲ್ಲಿ ಕವಿತಾ ಲಂಕೇಶ್, ರೂಪಾ ಅಯ್ಯರ್, ಸುಮನಾ ಕಿತ್ತೂರು ಸೇರಿದಂತೆ ಹಲವಾರು ಮಹಿಳಾ ನಿರ್ದೇಶಕಿಯರಿದ್ದಾರೆ. ಆ ಸಾಲಿಗೆ ಸೇರಿರುವ ಗೌರಿಶ್ರೀ ಈಗಾಗಲೇ ೨ ಚಿತ್ರಗಳನ್ನು ನಿರ್ದೇಶಿಸಿದ್ದು, ಮೂರನೇ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ನಿರ್ದೇಶಕಿ, ನಿರ್ಮಾಪಕಿಯೂ ಆದ...
“ಮೆಲ್ಬೋರ್ನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್” ಗೆ ಸಿದ್ದು ಪೂರ್ಣಚಂದ್ರ ನಿರ್ದೇಶನದ ಕನ್ನಡದ “ಬ್ರಹ್ಮಕಮಲ” ಚಿತ್ರ ಆಯ್ಕೆಯಾಗಿದೆ. ಪ್ರಪಂಚದ ಹಲವು ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಇದೂ ಒಂದು. ಇಂತಹ ಫೆಸ್ಟಿವಲ್ ಗೆ ನಮ್ಮ ಚಿತ್ರ ಆಯ್ಕೆಯಾಗಿರುವುದು ಅತೀವ ಸಂತೋಷ...
ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಹಿರಣ್ಯ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಹಿರಣ್ಯ ಸಿನಿಮಾಗೆ ಪ್ರವೀಣ್ ಅವ್ಯುಕ್ತ್...
ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ “ಅಜಾಗ್ರತ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು....