ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿದ್ದಾರೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ....
ನೂತನ ಪ್ರತಿಭೆ ರಿಚ್ಚಿ(ಹೇಮಂತ್ ಕುಮಾರ್) ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ ಚಿತ್ರ “ರಿಚ್ಚಿ”. ಈಗಷ್ಟೇ ಚಿತ್ರದ ಪ್ರಚಾರ ಕಾರ್ಯ ಆರಂಭವಾಗಿದೆ. ಚಿತ್ರದ ಮೊದಲ(ಕಳೆದು ಹೋಗಿರುವೆ) ಹಾಡು ಇದೇ ಮೇ 18 ರಂದು ಬಿಡುಗಡೆಯಾಗಲಿದೆ....
ಒಂದು ಮನೆ, ಎರಡು ಪಾತ್ರಗಳನ್ನಿಟ್ಟುಕೊಂಡು ಸಿನಿಮಾ ರೂಪಿಸುವುದು ಅಂದರೆ ಸುಲಭದ ಮಾತಲ್ಲ. ಅದೂ ಹತ್ತಕ್ಕೂ ಹೆಚ್ಚು ನಿಮಿಷಗಳ ಸಿಂಗಲ್ ಶಾಟ್ಗಳನ್ನು ಕಂಪೋಸ್ ಮಾಡೋದು ಕೂಡಾ ಕಷ್ಟದ ಕೆಲಸವೇ. ಆರಂಭದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಕುತೂಹಲ ಹೆಚ್ಚಿಸಿಕೊಂಡು...
ವಿದ್ಯಾ ಶ್ರೀಮುರಳಿ ಅರ್ಪಿಸುವ, F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ನೀನಾಸಂ ಸತೀಶ್ ನಾಯಕರಾಗಿ ನಟಿಸಿರುವ “ಮ್ಯಾಟ್ನಿ” ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಈಗ ಅದೇ ಸಂಸ್ಥೆಯ ಲಾಂಛನದಲ್ಲಿ “ಎಲ್ಲಾ ನಿನಗಾಗಿ” ಎಂಬ ನೂತನ ಚಿತ್ರ...
ಖ್ಯಾತ ನಿರ್ದೇಶಕ ಮಣಿರತ್ನಂ ಸಾರಥ್ಯದಲ್ಲಿ ಮೂಡಿಬಂದ ಪೊನ್ನಿಯಿನ್ ಸೆಲ್ವನ್-2 ಸಿನಿಮಾ ವಿಶ್ವಾದ್ಯಂತ ಅದ್ಭುತ ಪ್ರದರ್ಶನ ಕಾಣುತ್ತಿದೆ. ಇದೇ ಶುಕ್ರವಾರ ತೆರೆಗೆ ಬಂದ ಈ ಚಿತ್ರಕ್ಕೆ ಪ್ರೇಕ್ಷಕ ಪ್ರಭು ಮೆಚ್ಚುಗೆಯ ಮಹಾಪೂರ ವ್ಯಕ್ತಪಡಿಸುತ್ತಿದ್ದಾರೆ. ಬಾಕ್ಸಾಫೀಸ್ ನಲ್ಲಿ ಬಂಗಾರದ...
ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘45’ ಚಿತ್ರದ ಮುಹೂರ್ತ ಇತ್ತೀಚೆಗೆ ಮೈಸೂರಿನಲ್ಲಿ ನೆರವೇರಿತು. ದೇವರ ಮೇಲೆ ಚಿತ್ರೀಕರಿಸಲಾದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು....
ಶಿವಾಜಿ ಸುರತ್ಕಲ್ 2 – The Mysterious Case of ಮಾಯಾವಿ ಚಲನಚಿತ್ರವು ಎರಡು ವಾರಗಳ ಯಶಸ್ವಿ ಬೆಳ್ಳಿ ತೆರೆಯ ಓಟದ ನಂತರ ಭರದಿಂದ ಮೂರನೇ ವಾರಕ್ಕೆ ಕಾಲಿಡುತ್ತಿದೆ. ಸಂಭ್ರಮದ ವಿಚಾರ ಏನೆಂದರೆ ಹಲವು ಉನ್ನತ...
ಸ್ಯಾಂಡಲ್ ವುಡ್ ಕನಸುಗಾರ ಡಾ.ವಿ ರವಿಚಂದ್ರನ್ ದ್ವಿತೀಯ ಪುತ್ರ ಮರಿ ರಣಧೀರ ವಿಕ್ರಮ್ ರವಿಚಂದ್ರನ್ ಎರಡನೇ ಕನಸಿಗೆ ಮಧೋಳ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಬೆಂಗಳೂರಿನ ನವರಂಗ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ನಡುವೆ ವಿಕ್ಕಿ ಹೊಸ ಚಿತ್ರದ...
ಕನ್ನಡದಲ್ಲೀಗ ಹೊಸ ಬಗೆಯ ಶೀರ್ಷಿಕೆ ಸಿನಿಮಾಗಳು ಬಹಳಷ್ಟು ಸದ್ದು ಮಾಡುತ್ತಿವೆ. ಈ ಪಟ್ಟಿಗೀಗ ಹೊಸ ಸೇರ್ಪಡೆ ಕ್ಲಾಂತ. ಈ ಹಿಂದೆ ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್...
ಶ್ರೀಲಂಕಾದ ಫಿಲಂ ಕರ್ಪೋರೇಶನ್, ಅಲ್ಲಿನ ಪ್ರವಾಸೋದ್ಯಮ ಇಲಾಖೆ, ಏಷ್ಯನ್ ಮೀಡಿಯಂ ಕಲ್ಚರಲ್ ಅಸೊಸಿಯೇಶನ್ ಮತ್ತು ಶ್ರೀಲಂಕಾದ ಭಾರತೀಯ ರಾಯಭಾರಿ ಕಛೇರಿ ಇವುಗಳ ಸಹಯೋಗದಲ್ಲಿ ಏಪ್ರಿಲ್ 27 ರಿಂದ ಮೇ 3 ರವರೆಗೆ ಶ್ರೀಲಂಕಾದಲ್ಲಿ ಅದ್ದೂರಿಯಾದ ನಾಗತಿಹಳ್ಳಿ...