ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್ ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿರುತ್ತದೆ. ಚಿತ್ರದಲ್ಲಿ...
ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ...
ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್...
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ 'ಡೊಳ್ಳು' ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿ
ಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ...
ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ “ಲಂಕಾಸುರ”. ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು. ...
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’, ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು...
ಪಾರ್ವತಮ್ಮ ರಾಜ್ ಕುಮಾರ್ ಸಹೋದರನ ಪುತ್ರ ಧ್ರುವನ್ ಹೀರೋ ಆಗಿ ಲಾಂಚ್ ಆಗಿರುವ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ಈಗಾಗಲೇ ಸಾಕಷ್ಟು ಸದ್ದು ಮಾಡ್ತಿದೆ. ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ...
ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ...
ಈ ಚಿತ್ರದ ಹೆಸರೇ ಅಬ್ಬರ. ಇಲ್ಲಿ ಎಲ್ಲವೂ ಅಬ್ಬರವಾಗಿರತ್ತೆ, ಇದು ಡೈನಾಮಿಕ್ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಕೆ.ರಾಮ್ನಾರಾಯಣ್ ಜೋಡಿಯಲ್ಲಿ ಹೊರಬರುತ್ತಿರುವ ಪ್ರಥಮ ಚಿತ್ರದ ಹೈಲೈಟ್. ಈ ಚಿತ್ರದ ಟೀಸರ್ ಬಿಡುಗಡೆ ಹಾಗೂ ರಿಲೀಸ್ ಡೇಟ್ ಅನೌನ್ಸ್...