ಅವರೆಲ್ಲಾ ಸುಮಾರು ಇಪ್ಪತ್ತಕ್ಕೂ ಅಧಿಕ ವರ್ಷಗಳ ಸ್ನೇಹಿತರು. ಅಂತಹ ಸ್ನೇಹವೃಂದದಿಂದ “ಮಧುಪಾನದ ಹೊಸಪಾಠ” ಎಂಬ ಪಾರ್ಟಿ ಸಾಂಗ್ ಹೊಸವರ್ಷದ ಹೊಸ್ತಿಲಿನಲ್ಲಿ ಬಿಡುಗಡೆಯಾಗಿದೆ. ಈ ಕರಿತು ಆಲ್ಬಂ ಸಾಂಗ್ ತಂಡದ ಸದಸ್ಯರು ಮಾಧ್ಯಮದ ಮುಂದೆ ಮಾಹಿತಿ ನೀಡಿದರು....
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ “ಬಾನದಾರಿಯಲ್ಲಿ” ಚಿತ್ರದ ಮೂಲಕ ಮತ್ತೊಮ್ಮೆ ಮೋಡಿ ಮಾಡಲಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ “ನಿನ್ನನ್ನು ನೋಡಿದ ನಂತರ” ಎಂಬ ಗೀತೆ ಆನಂದ್...
ಗಣೇಶನ ಹಬ್ಬ, ರಾಜ್ಯೋತ್ಸವ ಮುಂತಾದ ಸಂದರ್ಭಗಳಲ್ಲಿ ಎಲ್ಲಾ ಕಡೆ “ಆರ್ಕೇಸ್ಟ್ರಾ” ಗಳದೇ ಕಾರುಬಾರು. ಇಂತಹ “ಆರ್ಕೇಸ್ಟ್ರಾ” ಆರಂಭವಾಗಿದ್ದು ಮೈಸೂರಿನಲ್ಲೇ ಎನ್ನುತ್ತಾರೆ. “ಆರ್ಕೇಸ್ಟ್ರಾ” ಕಥೆ ಆಧರಿಸಿರುವ “ಆರ್ಕೇಸ್ಟ್ರಾ ಮೈಸೂರು” ಎಂಬ ಚಿತ್ರ ಜನವರಿ 12 ರಂದು ತೆರೆಗೆ...
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ “ವೇದ” ಚಿತ್ರ ಎಲ್ಲಾ ಕಡೆ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಸಮಯದಲ್ಲಿ ಶಿವಣ್ಣ ನಾಯಕರಾಗಿ ನಟಿಸಲಿರುವ ಹೊಸಚಿತ್ರದ ಬಗ್ಗೆ ಮಾಹಿತಿ ಬಂದಿದೆ. ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಮಂಜುಳಾ ಶಿವಾರ್ಜುನ್ ನಿರ್ಮಾಣ ಮಾಡುತ್ತಿರುವ...
ಸೂಪರ್ ಡೂಪರ್ ಹಿಟ್ ‘ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆಯ ‘ಕೆಟಿಎಂ’ ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ವಿಶೇಷವಾಗಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಎಲ್ಲರ ಗಮನ ಸೆಳೆದಿದೆ. ಸ್ಯಾಂಡಲ್ ವುಡ್ ಅಂಗಳದ 50...
‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಹೊಸದೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ತಯಾರಿ ನಡೆಸುತ್ತಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ...
ಸೌತ್ ಸಿನಿ ದುನಿಯಾದಲ್ಲಿ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿರೋ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ. ‘ಕಬೀರ್ ಸಿಂಗ್’ ಮೂಲಕ ಬಾಲಿವುಡ್ ಅಂಗಳದಲ್ಲೂ ಛಾಪು ಮೂಡಿಸಿದ್ದಾರೆ. ಇದೀಗ ಬಿ ಟೌನ್ ಸ್ಟಾರ್ ನಟ...
ಮೋಹಕ ತಾರೆ ನಟಿ ರಮ್ಯಾ ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ವಿಜಯದಶಮಿ ವೇಳೆ ಘೋಷಣೆ ಆಗಿದ್ದ ಈ...
ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಾಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಕೆ...
ರಂಗಕರ್ಮಿ ರಮೇಶ್ ಬೇಗಾರು ನಿರ್ದೇಶಿಸಿರುವ ‘ವೈಶಂಪಾಯನ ತೀರ’ ಚಿತ್ರದ ಟ್ರೇಲರ್ ಹಲವು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಚಿತ್ರ ಜನವರಿ 6 ರಂದು ತೆರೆಗೆ ಬರಲಿದೆ. ಸದ್ಯ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚಿಗೆ...