ಸ್ಯಾಂಡಲ್ ವುಡ್ ನಟಿ ರಮ್ಯಾ ಸದಾ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರ್ತಾರೆ. ಯಾವುದೇ ಘಟನೆಗಳು ನಡೆದಾಗಲು ರಮ್ಯಾ ಪ್ರತಿಕ್ರಿಯೆ ನೀಡುತ್ತಾರೆ. ಇದೀಗ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಟಿ ಸಾಯಿ ಪಲ್ಲವಿ ಪರವಾಗಿ ಬ್ಯಾಟ್ ಬೀಸಿದ್ದಾರೆ....
ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ ಸಿನಿಮಾಗಳ ಮಧ್ಯೆ ಪ್ರಯೋಗಾತ್ಮಕ ಸಿನಿಮಾಗಳು ಪ್ರೇಕ್ಷಕರನ್ನು ಗಮನಸೆಳೆಯುತ್ತಿದೆ. ಇದರ ಮುಂದುವರೆದ ಭಾಗವಾಗಿ ತಯಾರಾಗುರುವ ಸಿನಿಮಾ ಡೊಳ್ಳು. ಗ್ರಾಮೀಣ ಭಾಗದಲ್ಲಿ ಹಾಸುಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು...
ಕನ್ನಡದ ಖ್ಯಾತ ಹಾಸ್ಯ ನಟರಲ್ಲಿ ಚಿಕ್ಕಣ್ಣ ಕೂಡ ಒಬ್ಬರು. ಸ್ಯಾಂಡಲ್ ವುಡ್ ನ ಬಹುತೇಕ ಸ್ಟಾರ್ ನಟರ ಜೊತೆ ಚಿಕ್ಕಣ್ಣ ತೆರೆ ಹಂಚಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ಕೂಡ ಮಾಡಿದ್ದಾರೆ. ಆದರೆ, ಇದೇ ಮೊದಲ...
ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಮೋಡಿ ಮಾಡ್ತಿದೆ. ಈಗಾಗ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರು ಹಾಕಿದ್ದಾರೆ. ಜೊತೆಗೆ ಇತ್ತೀಚೆಗಷ್ಟೇ ಸಿನಿಮಾ ನೋಡಿದ ಬಾಲಿವುಡ್ ನಿರ್ಮಾಪಕ ಬೋನಿ...
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಶ್ರೀನಿಧಿ ಶೆಟ್ಟಿ. ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿಗೆ ಡಿಮ್ಯಾಂಡ್ ಹೆಚ್ಚಾಗಿದ್ದು ತೆಲುಗು ಹಾಗೂ ತಮಿಳು ಸಿನಿಮಾರಂಗದಲ್ಲೂ ತಮ್ಮ ಚಾಪೂ...
ಮುಂಬೈ: ಸೆಲೆಬ್ರಿಟಿಗಳು ಕಂಡಾಗ ಅಭಿಮಾನಿಗಳು ಮುಗಿ ಬಿದ್ದು ಸೆಲ್ಪಿ ತೆಗೆದುಕೊಳ್ಳೋದು ಕಾಮನ್. ಕೆಲವೊಂದಷ್ಟು ಮಂದಿ ಅಭಿಮಾನಿಗಳ ಜೊತೆ ಫೋಟೋಗೆ ಫೋಸ್ ಕೊಟ್ರೆ ಮತ್ತೊಂದಷ್ಟು ಮಂದಿ ಗರಂ ಆಗಿ ಬಿಡ್ತಾರೆ. ಇವುಗಳನ್ನ ಸಂಭಾಳಿಸೋದಕ್ಕೆ ಬಾಡಿಗಾರ್ಡ್ ಗಳು ಇರ್ತಾರೆ....
ಸಿಂಪಲ್ ಬ್ಯೂಟಿ ನಟಿ ಸಾಯಿ ಪಲ್ಲವಿ ಯಾವುದೇ ಸಿನಿಮಾದಲ್ಲಿ ನಟಿಸಬೇಕು ಅಂದ್ರೆ ಅಳೆದು ತೂಗಿ ಯೋಚನೆ ಮಾಡ್ತಾರೆ. ಪಾತ್ರದಲ್ಲಿ ಗಟ್ಟಿತನವಿಲ್ಲದಿದ್ರೆ ಆ ಸಿನಿಮಾದಲ್ಲಿ ನಟಿಸೋದೆ ಇಲ್ಲ. ಪಾತ್ರಗಳಲ್ಲಿ ಗಟ್ಟಿತನ ಹುಡುಕುವ ಸಾಯಿ ಪಲ್ಲವಿ ರಿಯಲ್ ಲೈಫ್...
ಬಾಲಿವುಡ್ ನಟ ರಣ್ಬೀರ್ ಕಪೂರ್ ಮತ್ತು ಆಲಿಯಾ ಭಟ್ ನಟನೆಯ `ಬ್ರಹ್ಮಾಸ್ತ್ರ’ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಸಖತ್ ಸದ್ದು ಮಾಡ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಟ್ರೇಲರ್ ಟ್ರೇಂಡಿಂಗ್ನಲ್ಲಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ `ಬ್ರಹ್ಮಾಸ್ತ್ರ’ ಟ್ರೈಲರ್ ಕನ್ನಡದಲ್ಲೂ...
ನಮ್ಮ ದೇಶದ ಮುಕುಟ ಪ್ರಾಯವಾಗಿರುವ ಭೂಲೋಕದ ಸ್ವರ್ಗ ಕಾಶ್ಮೀರದಲ್ಲಿ ನಡೆದಿದ್ದ ಲಕ್ಷಾಂತರ ಕಾಶ್ಮೀರ ಪಂಡಿತರ ಹತ್ಯೆ, ಮಾನವ ಕ್ರೌರ್ಯದ ಪರಮಾವಧಿ, ಭೀಭತ್ಸ ಹಾಗೂ ಅಸಹ್ಯವನ್ನು ಬಿಚ್ಚಿಟ್ಟಿದ ಸಿನಿಮಾ ದಿ ಕಾಶ್ಮೀರಿ ಫೈಲ್ಸ್. ಅಂದಿನ ಘನಘೋರ ಪರಿಸ್ಥಿತಿಯನ್ನು...
ವಿಸಿಕಾ ಫಿಲ್ಮ್ಸ್ ಪ್ರೈವೆಟ್ ಲಿ. ನ ಚರಣ್ ಸುವರ್ಣ, ಹನಿ ಚೌಧರಿ ನಿರ್ಮಾಣದಲ್ಲಿ ನಿರ್ಮಿಸಿತ್ತಿರುವ, ವಿಶ್ವ ವಿಖ್ಯಾತ ಶ್ರೀ ಸರೋಜಿನಿ ನಾಯ್ಡು ಅವರ ಜೀವನ ಕಥೆ ಆಧಾರಿತ ಚಿತ್ರ ಸರೋಜಿನಿ ಚಿತ್ರದಲ್ಲಿ ಭಾರತದ ಚಿತ್ರರಂಗದ ದೊಡ್ಡ...