ಯುವ ರಾಜ್ಕುಮಾರ್ ಕನ್ನಡ ಚಿತ್ರರಂಗದ ಭರವಸೆಯ ನಟನಾಗಿ ಗುರುತಿಸಿಕೊಂಡಿದ್ದು, ಸದ್ಯ ತಮ್ಮ ಎರಡನೇ ಸಿನಿಮಾ ಬಿಡುಗಡೆಯಲ್ಲಿ ಬ್ಯುಸಿಯಾಗಿದ್ದಾರೆ. ಯುವ ನಟನೆಯ ‘ಎಕ್ಕ’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭ ಆಗಿದೆ....
ಚಂದನವನದಲ್ಲಿ ಒಳ್ಳೊಳ್ಳೆ ಸಿನಿಮಾಗಳು ಬರ್ತಾನೆ ಇರ್ತಾವೆ. ವಿಭಿನ್ನ ಕಂಟೆಂಟ್ ಗಳನ್ನೊಳಗೊಂಡ ಸಿನಿಮಾಗಳು ವೀಕ್ಷಕರ ಮುಂದೆ ತೆರೆದುಕೊಳ್ಳುತ್ತವೆ. ಅಂಥದ್ದೊಂದು ಸಿನಿಮಾ ಇದೀಗ ಗಾಂಧಿನಗರದಲ್ಲಿ ಎಲ್ಲರ ಚಿತ್ತ ಕದ್ದಿದೆ. ಅದುವೆ ಒಮೆನ್. ಹೆಸರು ಕೇಳುವುದಕ್ಕೇನೆ ವಿಭಿನ್ನವಾಗಿದೆ ಅಂತ ಅನ್ನಿಸೋದು...
ಇಡೀ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ದೊಡ್ಡ ಚಾಪನ್ನ ಮೂಡಿಸಿರುವಂತಹ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್. ಈ ಸಂಸ್ಥೆಯ ಮುಖ್ಯಸ್ಥರಾದ ವೆಂಕಟ್. ಕೆ . ನಾರಾಯಣ್ ಎಲ್ಲಾ ಭಾಷೆಗಳಲ್ಲೂ ಚಿತ್ರ ನಿರ್ಮಾಣವ ಮಹಾದಾಸೆ ಹೊಂದಿದ್ದಾರೆ. ಅದರಲ್ಲೂ ದಕ್ಷಿಣ...
ಚೌಮುದ ಬ್ಯಾನರ್ ನಡಿ ಜಯರಾಮ ಸಿ.ಮಾಲೂರು ಅವರು ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡಿದ್ದು, ರಾಜರತ್ನಾಕರ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಟ್ರೇಲರ್ ರಿಲೀಸ್ ಆಗಿದ್ದು, ಚಂದನ್ ರಾಜ್ ಪಕ್ಕಾ ಉಡಾಳನಾಗಿ ಕಾಣಿಸಿಕೊಂಡಿದ್ದಾರೆ. ದುಡಿಬೇಕು ಅನ್ನೋದೆಲ್ಲ...
ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ...
ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನ ನಿರ್ಮಾಪಕರು, ತಂತ್ರಜ್ಞರುಗಳು ಸಿನಿಮಾಸಕ್ತಿಯಿಂದ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ, ಚಿತ್ರ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ, ಅಂಥವರಲ್ಲಿ ಆರ್.ಎಸ್.ಪಿ. ಪ್ರೊಡಕ್ಷನ್ಸ್ ನ ಲಕ್ಷ್ಮಿ ಹರೀಶ್ ಕೂಡ ಒಬ್ಬರು. ಆರ್ಎಸ್ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ...
ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಕ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬ ಸಮಾಜಮುಖಿ ಸಂದೇಶ ಇಟ್ಟುಕೊಂಡು 105 ಸಿನಿಮಾಗಳನ್ನು ನಿರ್ದೇಶಿಸಿದ ಓಂ ಸಾಯಿ ಪ್ರಕಾಶ್ ಅವರು ಡೈರೆಕ್ಷನ್ ಮಾಡಿರುವ ಮತ್ತೊಂದು...
ಕಲರ್ಸ್ ಕನ್ನಡ, ಪ್ರೇಕ್ಷಕರ ಮನರಂಜನೆಗಾಗಿ ಅತ್ಯಂತ ವಿನೂತನ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. ಇದೀಗ ‘ಕ್ವಾಟ್ಲೆ ಕಿಚನ್” ಎಂಬ ಪಕ್ಕಾ ಕಾಮಿಡಿ ಕುಕ್ಕಿಂಗ್ ಶೋ ಅನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ‘ನನ್ನಮ್ಮ ಸೂಪರ್ ಸ್ಟಾರ್ʼ, ʼರಾಜ ರಾಣಿʼ,...
ಹೈದ್ರಾಬಾದ್: ಆರೋಗ್ಯ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಫ್ಯೂಜಿಫಿಲ್ಮ್ ಇಂಡಿಯಾ ಆಯೋಜಿಸಿರುವ ಸಿಎಸ್ಆರ್ ಸ್ತನ ಕ್ಯಾನ್ಸರ್ ಜಾಗೃತಿ ಅಭಿಯಾನಕ್ಕೆ ಅಪೋಲೋ ಹಾಸ್ಪಿಟಲ್ಸ್ ಫೌಂಡೇಶನ್ ಸಿಎಸ್ ಆರ್ ಉಪಾಧ್ಯಕ್ಷೆ ಉಪಾಸನಾ ಕಾಮಿನೇನಿ ಕೊನಿಡೇಲಾ ಅವರು ರಾಯಭಾರಿಯಾಗಿ ಸಾಥ್ ಕೊಟ್ಟಿದ್ದಾರೆ. ಸಿಎಸ್ಆರ್...
ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ, ಆದರ್ಶ ಅಯ್ಯಂಗಾರ್ ನಿರ್ಮಾಣದ “ತಿಮ್ಮನ ಮೊಟ್ಟೆಗಳು” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಉರಗ ತಜ್ಞ ಗೌರಿ ಶಂಕರ್,...