ಈಗ ಮೊದಲಿನಂತಿಲ್ಲ. ಕಲಾಸಕ್ತರು ತಮ್ಮ ಪ್ರತಿಭೆ ಪ್ರದರ್ಶಿಸಲು ಸಾಕಷ್ಟು ವೇದಿಕೆಗಳಿದೆ. ಅಂತಹ ಪ್ರತಿಭಾ ಪ್ರದರ್ಶನಕ್ಕೆ ಮತ್ತೊಂದು ಉತ್ತಮ ವೇದಿಕೆಯಾಗಲಿದೆ “ಟಾಕೀಸ್” ಆಪ್. ಇತ್ತೀಚೆಗೆ “ಟಾಕೀಸ್” ಆಪ್ ನ ಉದ್ಘಾಟನೆಯನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನೆರವೇರಿಸಿದರು. ಕಟ್ಟಡ...
ನಾವೆಲ್ಲಾ ಇಂದು ನೆಮ್ಮದಿಯ ಜೀವನ ನಡೆಸಿತ್ತಿರಲು ಮುಖ್ಯ ಕಾರಣ ರೈತ. ಆತ ಬೆಳೆದ ಆಹಾರ ತಿಂದು ನಾವು ಸುಖವಾಗಿದ್ದೇವೆ. ಅಂತಹ “ರೈತ” ನ ಕುರಿತು ಬರುತ್ತಿರುವ ಚಿತ್ರ “ರೈತ”. ಇತ್ತೀಚೆಗೆ ಈ ಚಿತ್ರದ ಪೋಸ್ಟರನ್ನು ಕೃಷಿ...
ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಪ್ರತಿಷ್ಠಿತ ಜೀ5ಗೆ ಒಟಿಟಿ ಸಂಸ್ಥೆ ಲಗ್ಗೆ ಇಡಲು ಸಜ್ಜಾಗಿದೆ. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ ಸಿನಿಮಾ ಬಾಕ್ಸಾಫೀಸ್ನ್ನು ಕೊಳ್ಳೆ...
ಕಾಮಿಡಿ ಕಾರ್ಯಕ್ರಮವೊಂದರ ಮೂಲಕ ಮನೆಮಾತಾಗಿರುವ ನಟ ಮಡೇನುರ್ ಮನು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ” ಕೇದಾರ್ ನಾಥ್ ಕುರಿಫಾರಂ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ವಸಂತನಗರದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ಖ್ಯಾತ ನಟ...
ಕನ್ನಡ ಚಿತ್ರರಂಗದಲ್ಲಿ ಈಗ ಉತ್ತಮ ಬೆಳವಣಿಗೆ. ಕೇವಲ ಬೆರಳೆಣಿಕೆಯಷ್ಟಿದ್ದ ನಿರ್ದೇಶಕಿಯರ ಸಂಖ್ಯೆ ಈಗ ಹೆಚ್ಚುತ್ತಿದೆ. ಸಾಕಷ್ಟು ಜನ ಮಹಿಳೆಯರು ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ. “ನಿರ್ಮುಕ್ತ” ಚಿತ್ರವನ್ನು ಸಹ ರಮ್ಯ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ...
ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಮೂಲತಃ ರಂಗಭೂಮಿ ಕಲಾವಿದ,...
ಎರಡು ಮುಖಗಳನ್ನು ಹೊಂದಿರುವ ಮನುಷ್ಯರ ಪಾಪಗಳಿಂದ ಹುಟ್ಟಿದ ಕಥೆ “ದ್ವಿಮುಖ”. ಸಸ್ಪೆನ್ಸ್ ಥ್ರಿಲ್ಲರ್ ಕಥೆ ಆಧಾರಿತ ಚಿತ್ರವಿದು. ಮನುಷ್ಯನ ಮನಸ್ಸಿನಲ್ಲಿರುವ “ದ್ವಿಮುಖ”ವನ್ನು ಅನಾವರಣಗೊಳಿಸಲು ಈ ಚಿತ್ರ ಇದೇ ಮೇ 6 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಲವಾರು...
ಈ ಹಿಂದೆ ಒನ್ ಲವ್ ಟೂ ಸ್ಟೋರಿ ಸಿನಿಮಾ ಮೂಲಕ ಕನ್ನಡ ಚಿತ್ರ ಲೋಕಕ್ಕೆ ಪರಿಚಿತರಾದ ನಿರ್ದೇಶಕ ವಸಿಷ್ಠ ಬಂಟನೂರು ನಿರ್ದೇಶನದಲ್ಲಿ ಮತ್ತೊಂದು ಸಿನಿಮಾ ತಯಾರಾಗಿದೆ. ಅದೇ 1975. ಕ್ರೈಮ್ ಥ್ರಿಲ್ಲರ್ ಕಥಾಹೂರಣ ಈ ಸಿನಿಮಾದಲ್ಲಿ...
ವಿಸೀಕಾ ಪಿಲಂಸ್ ಸಂಸ್ಥೆಯಡಿಯಲ್ಲಿ ನಿರ್ಮಾಣವಾಗಿರುವ “ಭೈರವ” ಚಿತ್ರ ಮೇಕಿಂಗ್ ನಿಂದಲೆ ಸದ್ದು ಮಾಡಿದೆ. ಚಿತ್ರೀಕರಣ ಮುಕ್ತಾಯವಾಗಿದ್ದು, ಹಿನ್ನೆಲೆ ಸಂಗೀತದಿಂದ “ಭೈರವ” ಸಿಂಗಾರವಾಗುತ್ತಿದ್ದಾನೆ. ರಾಮ್ ತೇಜ್ ನಿರ್ದೇಶನದ ಈ ಚಿತ್ರ ತೆರೆಗೆ ಬರುವ ಮೊದಲೆ ಪ್ರಸಿದ್ದವಾಗುತ್ತಿದೆ. “ಭೈರವ”...
ವಿಜಯ್ ಕಿರಗಂದೂರ್ – ಸಂತೋಷ್ ಆನಂದರಾಮ್ ಹಾಗೂ ಯುವ ರಾಜಕುಮಾರ್ ಸಂಗಮದಲ್ಲಿ ಬರಲಿದೆ ಅದ್ದೂರಿ ಚಿತ್ರ. “ಕೆ.ಜಿ.ಎಫ್ ೨” ಚಿತ್ರದ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಂಸ್ಥೆ ಹೊಂಬಾಳೆ ಫಿಲಂಸ್. ವಿಜಯ್ ಕಿರಗಂದೂರ್ ಈ...