ಈ ಹಿಂದೆ “ಸ್ವಾರ್ಥ ರತ್ನ” ಸೇರಿದಂತೆ ಎರಡು ಚಿತ್ರಗಳಲ್ಲಿ ನಟಿಸಿದ್ದ ಆದರ್ಶ ಗುಂಡುರಾಜ್ ಸದ್ಯ “ಕ್ಯಾಲೆಂಡರ್” ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರದ “ನಾನ್ಯಾರು” ಎಂಬ ಹಾಡು ಇತ್ತೀಚೆಗೆ ಆನಂದ್ ಅಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ...
ಚಿಕ್ಕಣ್ಣ ನಾಯಕ ನಟರಾಗಿರುವ ಜೋಡೆತ್ತು ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿತ್ತು. ಚಿತ್ರತಂಡ ಇದೀಗ ಶೂಟಿಂಗ್ಗೆ ಹೊರಡಲು ಸಜ್ಜಾಗಿದೆ. ಇಡೀ ಸಿನಿಮಾ ಗ್ರಾಮೀಣ ಸೊಗಡಿನ ಹಿನ್ನೆಲೆಯಲ್ಲಿ ಕಟ್ಟಿಕೊಡುವ ಬಯಕೆಯಿಂದ, ಅದಕ್ಕಾಗಿ ಒಂದು ಗ್ರಾಮವನ್ನೇ ಸೆಟ್ನಲ್ಲಿ ನಿರ್ಮಿಸುತ್ತಿದೆ ‘ಜೋಡೆತ್ತು’ ತಂಡ....
” ಆ ದಿನಗಳು” ಚಿತ್ರದ ಭರ್ಜರಿ ಯಶಸ್ಸಿನ 18 ವರ್ಷಗಳ ನಂತರ ನಿರ್ದೇಶಕ ಕೆ. ಎಂ ಚೈತನ್ಯ ನಿರ್ದೇಶನ ಮಾಡಿರುವ “ಬಲರಾಮನ ದಿನಗಳು” ಚಿತ್ರದ “ಶುರು ಶುರು” ಹಾಡು ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ಪದ್ಮಾವತಿ...
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್...
ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಮಾರ್ಕ್ ಸಿನಿಮಾ ಇದೇ ತಿಂಗಳ 25ರಂದು ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಕೂಡ ಭರದಿಂದ ಸಾಗಿದೆ. ಇದರ ಭಾಗವಾಗಿ ಮಾರ್ಕ್ ಸಿನಿಮಾದ ಸ್ಪೆಷಲ್ ನಂಬರ್ ಬಿಡುಗಡೆ ಮಾಡಲಾಗಿದೆ. ಮಾರ್ಕ್...
ಆರ್ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಬಿಡುಗಡೆಯಾಗಿ ದಾಖಲೆ ಬರೆಯುತ್ತಿದೆ. ಕನ್ನಡ ಹಾಗೂ ತುಳು ಭಾಷೆಯಲ್ಲಿ ರಿಲೀಸ್ ಆದಂತ ಈ ಸಿನಿಮಾ ಕರ್ನಾಟಕದಲ್ಲಿ ಮಾತ್ರವಲ್ಲ...
ಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದೆ ಖ್ಯಾತರಾದ ಮಂತ್ರಾಲಯ ಗುರು ಶ್ರೀರಾಘವೇಂದ್ರಸ್ವಾಮಿಗಳಿಗೆ ವಿಶ್ವದಾದ್ಯಂತ ಕೋಟ್ಯಾಂತರ ಭಕ್ತರಿದ್ದಾರೆ. ರಾಯರ ಕುರಿತು ಸಾಕಷ್ಟು ಭಕ್ತಿಗೀತೆಗಳು ಬಂದಿದೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗ್ಗೆಗಿನ ಕೆಲವು ವಿಷಯಗಳನ್ನು “ರಾಯರ...
ಇತ್ತೀಚೆಗೆ ಸ್ಯಾನ್ ಫ್ರಾನ್ಸಿಸ್ಕೋ (ಯುಎಸ್ಎ)ದಲ್ಲಿ ನಡೆದ ಕ್ಯಾರಮ್ ವಿಶ್ವಕಪ್ನಲ್ಲಿ ಮಹಿಳಾ ಸಿಂಗಲ್ಸ್, ಮಹಿಳಾ ಡಬಲ್ಸ್ ಮತ್ತು ಮಹಿಳಾ ತಂಡ ಚಾಂಪಿಯನ್ ಶಿಪ್ – ಮೂರು ಪ್ರಶಸ್ತಿಗಳನ್ನು ಗೆದ್ದ ವಿಶ್ವ ಚಾಂಪಿಯನ್ 16 ವರ್ಷ ವಯಸ್ಸಿನ ಎಂ.ಬಿ....
‘ಖುಷಿಯಾಗಿದೆ ಏಕೋ’, ‘ಕಣ್ಣಲ್ಲೇ ನನ್ನ ಚಿತ್ರ ಬರೆದೋನು’ ಹೀಗೆ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಮೆಲೋಡಿ ಹಾಡುಗಳನ್ನು ನೀಡಿದ ಸಂಗೀತ ನಿರ್ದೇಶಕ ಅಭಿಮನ್ ರಾಯ್ ಇದೀಗ ಒಂದು ದಾಖಲೆಯ ಹೆಜ್ಜೆ ಇಟ್ಟಿದ್ದಾರೆ. ಹೌದು, ಅವರು 2+ ಎಂಬ...
ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ”ಕೊರಗಜ್ಜ” ಚಿತ್ರದ ಜೀ಼ ಮ್ಯೂಸಿಕ್ ಬಿಡುಗಡೆ ಗೊಳಿಸಿದ್ದ ಗುಳಿಗಾ…ಗುಳಿಗಾ…ಹಾಡು ದೇಶಾದ್ಯಂತ ಎಬ್ಬಿಸಿದ ಧೂಳು ಇನ್ನೂ ಹಾರಾಡುತ್ತಿರುವಂತೆಯೇ, ಈಗ ಶ್ರೇಯಾ ಘೋಷಾಲ್ ಜೊತೆ ಅರ್ಮಾನ್ ಮಲಿಕ್ ಹಾಡಿರುವ ಅತ್ಯಂತ...