ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತು ಹಾಗೂ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಪ್ರೇಕ್ಷಕರಿಂದ ಸದಾ ಪ್ರೋತ್ಸಾಹ ದೊರೆಯುತ್ತಿದೆ. ಈ ಸಾಲಿಗೆ ಸೇರುವ ನಿರೀಕ್ಷೆ ಮೂಡಿಸಿರುವ ಚಿತ್ರ ‘ನಾಕು ತಂತಿ’. ಸುರಂ ಮೂವೀಸ್ ಬ್ಯಾನರ್ನಲ್ಲಿ ಜಯರಾಮ ದೇವಸಮುದ್ರ...
ಭಾರತದ ವಿವಿಧ ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಸಿಹಿಯ ಮೂಲಕ ಒಂದೇ ವೇದಿಕೆಯಲ್ಲಿ ಬೆಸೆಯುವ ಉದ್ದೇಶದಿಂದ ರೂಪುಗೊಂಡಿರುವ ‘ಸಂಭ್ರಮದ ರುಚಿ ಒಂದೇ’ ಆಲ್ಬಮ್ ಹಾಡು ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಹಿಕಹಿ ಚಂದ್ರು ಅವರ...
ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ‘ಬೃಂದಾವಿಹಾರಿ’ ಚಿತ್ರದ ಪ್ರೀ-ರಿಲೀಸ್ ಸಮಾರಂಭ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಜರುಗಿತು. ಕೆವಿಸಿ ಪ್ರೊಡಕ್ಷನ್ ಹಾಗೂ ವಿರಾಟ್ ಸಾಯಿ ಕ್ರಿಯೇಷನ್ಸ್ ಬ್ಯಾನರ್ಗಳ ಅಡಿಯಲ್ಲಿ ಸಮೃದ್ಧಿ ವಿ. ಮಂಜುನಾಥ್ ನಿರ್ಮಿಸಿರುವ ಈ...
ನವರಾತ್ರಿಯ ಮೊದಲ ದಿನದ ಸಂಭ್ರಮಕ್ಕೆ ಭಕ್ತಿಯ ಮೆರುಗು ನೀಡುವ ಉದ್ದೇಶದಿಂದ ಕೊಲ್ಲೂರು ಶ್ರೀಮೂಕಾಂಬಿಕಾ ದೇವಿಯ ಮಹಿಮೆಯನ್ನು ಸಾರುವ ‘ಗೆಜ್ಜೆ’ ಆಲ್ಬಂ ಸಾಂಗ್ ಬಿಡುಗಡೆಯಾಗಿದೆ. ಮಯೂರ ರಾಘವೇಂದ್ರ ಅವರ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ರೂಪುಗೊಂಡಿರುವ ಈ ಗೀತೆ...
ಹರಿದಾಸರ ಜೀವನಗಾಥೆಗಳನ್ನು ಬೆಳ್ಳಿತೆರೆಗೆ ಪರಿಚಯಿಸುವ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಮಧುಸೂದನ್ ಹವಾಲ್ದಾರ್ ಇದೀಗ ಮತ್ತೊಬ್ಬ ಮಹಾನ್ ಹರಿದಾಸಿಣಿಯ ಬದುಕನ್ನು ಸಿನಿಮಾ ರೂಪದಲ್ಲಿ ಕಟ್ಟಿಕೊಡಲು ಮುಂದಾಗಿದ್ದಾರೆ. 18 ಮತ್ತು 19ನೇ ಶತಮಾನಗಳಲ್ಲಿ ಕೃಷ್ಣಭಕ್ತಿಯ ಮೂಲಕ ಪ್ರಸಿದ್ಧಿ ಪಡೆದಿದ್ದ...
ಕನ್ನಡ ಚಿತ್ರರಂಗದಲ್ಲಿ ಮತ್ತೊಮ್ಮೆ ಕಾಣಿಸಿಕೊಳ್ಳಲು ಸಜ್ಜಾಗಿರುವ ಬಾಲಿವುಡ್ ನಟಿ ರವೀನಾ ಟಂಡನ್, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಎ ಫಾರ್ ಆನಂದ್’ ಸಿನಿಮಾದ ಭಾಗವಾಗಿದ್ದಾರೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರದಲ್ಲಿ ಪ್ರಧಾನಿ ರಮಿಕಾ ಸೇನ್...
ಸ್ಯಾಂಡಲ್ವುಡ್ನಲ್ಲಿ ಕೌಟುಂಬಿಕ ಕಥಾಹಂದರದ ಸಿನಿಮಾಗಳು ಪ್ರೇಕ್ಷಕರ ಮನಗೆಲ್ಲುತ್ತಿರುವ ಹೊತ್ತಿನಲ್ಲಿ, ಮತ್ತೊಂದು ವಿಭಿನ್ನ ಫ್ಯಾಮಿಲಿ ಎಂಟರ್ಟೈನರ್ ಚಿತ್ರವಾಗಿ ‘ಶಬರಿ’ ತೆರೆಗೆ ಬರಲು ಸಜ್ಜಾಗಿದೆ. ‘ಒರಟ’, ‘ಕೋರ’ ಸಿನಿಮಾಗಳ ಮೂಲಕ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಒರಟ ಶ್ರೀ ಸಾರಥ್ಯದಲ್ಲಿ ಮೂಡಿಬಂದಿರುವ...
ವಿಭಿನ್ನ ಕಥಾಹಂದರ, ಸುಮಧುರ ಸಂಗೀತ ಹಾಗೂ ಆಕರ್ಷಕ ಮೇಕಿಂಗ್ ಮೂಲಕ ಸಿನಿಪ್ರಿಯರ ಗಮನ ಸೆಳೆಯುತ್ತಿರುವ ‘ಪಾರ್ಟ್ನರ್’ ಸಿನಿಮಾದಿಂದ ಇದೀಗ ‘ಲವಲವಿಕೆ’ ಎಂಬ ಹೊಸ ಹಾಡು ಬಿಡುಗಡೆಯಾಗಿದೆ. ಈಗಾಗಲೇ ಚಿತ್ರದ ‘ಅಮೋರಾ’ ಹಾಡು ಕೇಳುಗರ ಮೆಚ್ಚುಗೆಗೆ ಪಾತ್ರವಾಗಿರುವ...
ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಬಹು ನಿರೀಕ್ಷಿತ ‘ಫಾದರ್’ ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಆರ್ಸಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಪ್ರಕಟಿಸಿರುವಂತೆ, ಅಪ್ಪ–ಮಗನ ಬಾಂಧವ್ಯವನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ಸಿನಿಮಾ...
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪ್ರಾಣಿ-ಪಕ್ಷಿಗಳನ್ನು ಕೇಂದ್ರವಾಗಿಟ್ಟುಕೊಂಡು ಹಲವು ಸಿನಿಮಾಗಳು ಮೂಡಿಬಂದಿದ್ದರೂ, ಕಾಗೆಯನ್ನು ಪ್ರಮುಖ ಪಾತ್ರವನ್ನಾಗಿಸಿಕೊಂಡಿರುವ ಚಿತ್ರಗಳು ಅಪರೂಪ. ಅಂತಹ ವಿಭಿನ್ನ ಪ್ರಯತ್ನದ ‘ರಾವೆನ್’ ಚಿತ್ರದ ಟ್ರೇಲರ್ ಇದೀಗ ಬಿಡುಗಡೆಯಾಗಿದೆ. ವಿಶ್ವ ಪ್ರೊಡಕ್ಷನ್ಸ್ ಬ್ಯಾನರ್ನಡಿ ವಿಶ್ವನಾಥ್ ಜಿ.ಪಿ...