ಪ್ರಿಯಾಮಣಿ, ಕಿಶೋರ್, ಮಯೂರಿ ನಟನೆಯ ನನ್ನ ಪ್ರಕಾರ ಸಿನಿಮಾದ ಟ್ರೇಲರ್ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಂಚ್ ಮಾಡಲಿದ್ದಾರೆ. ಈಗಾಗಲೇ ಪೋಸ್ಟರ್ , ಸ್ಟಿಲ್ಸ್ ಗಳ ಮೂಲಕ ಗಮನ ಸೆಳೆದಿರುವ ನನ್ನ ಪ್ರಕಾರ ಸಸ್ಪೆನ್ಸ್ ಥ್ರಿಲ್ಲರ್...
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 50ನೇ ಸಿನಿಮಾ ‘ಕುರುಕ್ಷೇತ್ರ’ ಬಿಡುಗಡೆಯಾದ ದಿನದಿಂದಲೂ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ರಾಜ್ಯದೆಲ್ಲೆಡೆ ಅದ್ಬುತ ಗಳಿಕೆ ಮಾಡುತ್ತಿದೆ. ಇದೇ ಸಮಯದಲ್ಲಿ ಕೆನಡಾ, ಅಮೆರಿಕಾದಲ್ಲೂ ಸಿನಿಮಾವನ್ನು ಅಭಿಮಾನಿಗಳು ನೋಡಿ ಖುಷಿಯಾಗಿದ್ದಾರೆ. ದರ್ಶನ್,...
ಬೆಲ್ ಬಾಟಮ್, ಬ್ಯೂಟಿಫುಲ್ ಮನಸುಗಳು ಸಿನಿಮಾ ಖ್ಯಾತಿಯ ಜಯತೀರ್ಥ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದು ಅದಕ್ಕೆ ಮಾಜಿ ಸಚಿವ ಜಮೀರ್ ಅಹಮದ್ ಪುತ್ರ ಜಹೇದ್ ಖಾನ್ ನಾಯಕ. ಜಹೇದ್ ಖಾನ್ಗೆ ಪಂಚತಂತ್ರ ಸಿನಿಮಾದ ಸೋನಲ್ ಮಂಥೆರೋ ನಾಯಕಿಯಾಗಿದ್ದಾರೆ....
ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ಈಗಾಗಲೇ ಭಾರತೀಯ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಸಿನಿಮಾದ ಆಡಿಯೋ ಇದೇ ವರಮಹಾಲಕ್ಷ್ಮೀ ಹಬ್ಬದಂದು ರಿಲೀಸ್ ಆಗಲಿದ್ದು, ಅದಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈಗ ಬಿಡುಗಡೆಯಾಗಿರುವ...
ಕೆಜಿಎಫ್ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸದ್ದು ಮಾಡಿದ ಸಂಗೀತ ನಿರ್ದೇಶಕ ರವಿ ಬಸ್ರೂರ್ ವಿನಯ್ ರಾಜ್ಕುಮಾರ್ ಅವರಿಗೆ ನಿರ್ದೇಶನ ಮಾಡಲಿದ್ದಾರೆ. ಈಗಾಗಲೇ ಅವರು ಮೂರ್ನಾಲ್ಕು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದು, ಸದ್ಯ ಗಿರ್ಮಿಟ್ ಸಿನಿಮಾದ ರಿಲೀಸ್ಗಾಗಿ...
ರೆಡ್ ಡ್ರಾಗನ್ ಫಿಲಂಸ್ ಲಾಂಛನದಡಿಯಲ್ಲಿ ನಿರ್ಮಿಸಿರುವ “ರಿಲ್ಯಾಕ್ಸ್ ಸತ್ಯ” ಚಿತ್ರದ ರೀರಿಕಾರ್ಡಿಂಗ್ ಹಾಗೂ ಮಿಕ್ಸಿಂಗ್ ಕಾರ್ಯ ಇತ್ತೀಚೆಗೆ ನಗರದಲ್ಲಿ ಮುಕ್ತಾಯಗೊಂಡಿತು. ಚಿತ್ರವು ಸೆಪ್ಟೆಂಬರ್ ಅಂತ್ಯದಲ್ಲಿ ತೆರೆಗೆ ಬರಲಿದ್ದು, ಎಲ್ಲಾ ವರ್ಗದ ಜನರನ್ನು ತಲುಪಲಿದೆ ಎಂದು ನಿರ್ಮಾಪಕ,...
ಕನ್ನಡ ಪ್ರೇಕ್ಷಕರನ್ನು ಕಳೆದ 25 ವರ್ಷದಿಂದಲೂ ರಂಜಿಸುತ್ತಿರುವ ಒಂದೇ ಹೆಸರು ಉದಯ ಟಿವಿ. ಪ್ರೇಕ್ಷಕರ ನಾಡಿಮಿಡಿತ ಅರಿತಿರುವ ಉದಯ ಟಿವಿ, ಒಂದಕ್ಕಿಂತ ಒಂದು ಮನೋರಂಜನಾತ್ಮಕ ಕಾಯಕ್ರಮಗಳನ್ನು ಪ್ರಸರಿಸುತ್ತಾ ಬಂದಿದೆ. ಉದಯ ಟಿವಿಯ ಧಾರಾವಾಹಿಗಳು ಕರ್ನಾಟಕದ ಮನೆಮನಗಳಿಗೆ...
ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷೆಯ ಸಿನಿಮಾ ‘ಪೈಲ್ವಾನ್’ ಸಿನಿಮಾ ಸೆ.12ಕ್ಕೆ ಬಿಡುಗಡೆಯಾಗಲು ತಯಾರಿ ನಡೆಸಿದೆ. ಅದಕ್ಕೆ ಮುನ್ನ ವರಮಹಾಲಕ್ಷ್ಮೀ ಹಬ್ಬದಂದು ಸಿನಿಮಾದ ಆಡಿಯೋವನ್ನು ಚಿತ್ರದುರ್ಗದಲ್ಲಿ ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ...
“ಅಮೇರಿಕಾ ಇನ್ ಅಧ್ಯಕ್ಷ “ ಸಿನಿಮಾದ ರಿಲೀಸ್ ಬಿಝಿಯಲ್ಲಿರುವ ನಟ ಶರಣ್ ಯೋಗರಾಜ್ ಭಟ್ಟರ ಸಿನಿಮಾವೊಂದರಲ್ಲಿ ನಟಿಸುವುದು ಕನ್ಫರ್ಮ್ ಆಗಿದೆ. ಈ ಹಿಂದೆ ಭಟ್ಟರ ಜತೆ ಗಾಳಿಪಟದಲ್ಲಿ ಅವರು ನಟಿಸಬೇಕಿತ್ತು. ಆದರೆ ಆ...
ಬಿಗ್ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ನಾಯಕರಾಗಿರುವ ರಾಂಧವ ಸಿನಿಮಾ ಇದೇ ಸ್ವಾತಂತ್ರ್ಯ ದಿನಾಚರಣೆಗೆ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ರೈತರಿಂದ ಆಡಿಯೋ ಬಿಡುಗಡೆ ಮಾಡಿಸಿದ ಚಿತ್ರತಂಡ ಸಿನಿಮಾವನ್ನು ಬಿಡುಗಡೆ ಮಾಡಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಯುವ...