ಈಗಾಗಲೇ 600 ಕ್ಕೂ ಹೆಚ್ಚು ಕಂತುಗಳನ್ನ ಮುಗಿಸಿ ಮುನ್ನುಗ್ಗುತ್ತಿರುವ ನಂದಿನಿ ಧಾರಾವಾಹಿಯಲ್ಲಿ ಚಿತ್ರನಟಿ ಖುಷ್ಬೂ, ನಿತ್ಯಾ ರಾಮ್, ಪಂಚ ಭಾಷಾ ನಟ ರಿಯಾಜ್ ಖಾನ್ ಹೀಗೆ, ದೊಡ್ಡ ದೊಡ್ಡ ನಟರುಗಳು ಬಂದು ಪಾತ್ರ ವಹಿಸುತ್ತಿದ್ದಾರೆ. ಈಗ...
ಪ್ರಸ್ತುತ ತಾಜಾ ಮತ್ತು ಹೊಸ ವಿಷಯ ನೀಡುವ ದೃಢವಾದ ಬದ್ಧತೆಯೊಂದಿಗೆ ವಿಶ್ವಾದ್ಯಂತ ಲಕ್ಷಗಟ್ಟಲೆ ಕನ್ನಡ ವೀಕ್ಷಕರ ಹೃದಯಕ್ಕೆ ಸಂಪರ್ಕಿಸುತ್ತಿರುವ, ಪ್ರಮುಖ ಕನ್ನಡ ಸಾಮಾನ್ಯ ಮನರಂಜನಾ ಚಾನೆಲ್, ಜೀ ಕನ್ನಡ, ರಾಯಚೂರಿನ ಮಹಾತ್ಮಾ ಗಾಂಧಿ ಸ್ಟೇಡಿಯಂನಲ್ಲಿ ಜೂನ್...
ಕ್ಯಾರೆಕ್ಟರ್ ಪ್ರೋಮೋ ಮೂಲಕ ಸದ್ದು ಮಾಡಿದ್ದ ಕಾಣದಂತೆ ಮಾಯವಾದನು ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಅದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾರರ್ ಮಿಶ್ರಿತ ಅಕ್ಷ್ಯನ್ ಚಿತ್ರವೂ ಇದಾಗಿದ್ದು, ಮುಂದಿನ ತಿಂಗಳು ತೆರೆಗೆ ಬರಲಿದೆ. ...
ನಿರ್ಮಾಪಕ ರಾಮು ಅವರು ನಿರ್ಮುಸುತ್ತಿರುವ `ಅರ್ಜುನ್ ಗೌಡ` ಚಿತ್ರದ ಆ್ಯಕ್ಷನ್ ಟೀಸರ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದಂದು ಬಿಡುಗಡೆಯಾಯಿತು. ಪ್ರಜ್ವಲ್ ನಾಯಕಾರಾಗಿ ನಟಿಸುತ್ತಿರುವ ಈ ಚಿತ್ರದ ಟೀಸರನ್ನು ಡೈನಾಮಿಕ್ ಸ್ಟಾರ್ ದೇವರಾಜ್ ಬಿಡುಗಡೆ ಮಾಡಿದರು. ...
ಚಿತ್ರ: ದೇವಕಿ ನಿರ್ದೇಶಕ: ಲೋಹಿತ್ ಸಂಗೀತ: ನೋಬಿನ್ ಪೌಲ್ ಸಿನಿಮಾಟೋಗ್ರಫಿ: ವೇಣು ತಾರಾಗಣ: ಪ್ರಿಯಾಂಕ ಉಪೇಂದ್ರ, ಐಶ್ವರ್ಯಾ, ಕಿಶೋರ್ ರೇಟಿಂಗ್: 4/5. ಮಮ್ಮಿಮೂಲಕ ತೆರೆ ಮೇಲೆ ಹಾರರ್ ಮ್ಯಾಜಿಕ್ ಮಾಡಿ ಪ್ರೇಕ್ಷಕರನ್ನು...
ಕಿಚ್ಚ ಸುದೀಪ್ ನಟನೆಯ ಪೈಲ್ವಾನ್ ಸಿನಿಮಾದ ಮೇಲೆ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಸಿನಿಮಾದ ಟೀಸರ್ ಮತ್ತು ಫಸ್ಟ್ ಲುಕ್ಗಳು ಧೂಳೆಬ್ಬಿಸುತ್ತಿವೆ. ಈಗ ಸಿನಿಮಾ ಬಿಡುಗಡೆ ದಿನಾಂಕ ಹತ್ತಿರ ಬರುತ್ತಿದ್ದಂತೆ, ಮತ್ತೊಂದು ಸುದ್ದಿ...
ತಮಿಳಿನ ಸೂಪರ್ ಹಿಟ್ ಚಿತ್ರಗಳಾದ ವಿಶ್ವಾಸಂ, ಕಬಾಲಿ, ವಿಸಾರಣೈ ಸೇರಿದಂತೆ ಇನ್ನೂ ಹೆಚ್ಚಿನ ಸಿನಿಮಾಗಳಿಗೆ ಅಟ್ಮಾಸ್ಸೌಂಡ್ ಎಂಜಿನಿಯರ್ ಆಗಿ ಕೆಲಸ ಮಾಡಿದ್ದ ಉದಯ್ಕುಮಾರ್ ದೇವಕಿ ಸಿನಿಮಾ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಮ್ಮಿ ಸಿನಿಮಾದ...
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ-2 ಸಿನಿಮಾದ ಚಿತ್ರೀಕರಣ ಇನ್ನೇನು ಆರಂಭವಾಗಲಿದ್ದು, ಆ ಸಿನಿಮಾಗೆ ಈಗಾಗಲೇ ಇಬ್ಬರು ನಾಯಕಿಯರು ಆಯ್ಕೆಯಾಗಿದ್ದರು. ಈಗ ಮೂರನೇ ನಾಯಕಿಯಾಗಿ ಆದಿತಿ ಪ್ರಭುದೇವ ಸೆಲೆಕ್ಟ್ ಆಗಿದ್ದಾರೆ. ಸದ್ಯ ಸಿಂಗ ಸಿನಿಮಾದ...
ಗಣೇಶ್ ನಟನೆಯ ‘ಗೀತಾ’ ಸಿನಿಮಾದ ಟೀಸರ್ ಸೋಮವಾರ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಸಿನಿಮಾದಲ್ಲಿ ಗಣೇಶ್ ಅಪ್ಪಟ ಕನ್ನಡ ಹೋರಾಟಗಾರರಾಗಿ ಕಾಣಿಸಿಕೊಳ್ಳುತ್ತಿದ್ದು, ಇದರಲ್ಲಿ ಗೋಕಾಕ್ ವರದಿಗಾಗಿ ನಡೆದ ಚಳುವಳಿಯನ್ನು ಬಳಸಿಕೊಳ್ಳಲಾಗಿದೆಯಂತೆ. ಕನ್ನಡ...
ಗಾಳಿಪಟ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಭಾವನಾ ರಾವ್, ವರ್ಸಟೈಲ್ ನಟಿ ಎಂದು ಹೆಸರು ಮಾಡಿದರು, ಕನ್ನಡ ಮಾತ್ರವಲ್ಲದೆ ಹಿಂದಿ ಚಿತ್ರರಂಗಕ್ಕೂ ಅವರು ಎಂಟ್ರಿ ಕೊಟ್ಟಿದ್ದು, ಅದರ ಚಿತ್ರೀಕರಣ ನಡೆಯುತ್ತಿದೆ. ಇದಲ್ಲದರ ಜತೆ ಈಗ...