ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ಅವರ ಲಾಂಚ್ಗೆ ಎಲ್ಲ ರೀತಿಯ ಸಿದ್ಧತೆ ನಡೆದಿದ್ದು, ಈಗ ಆ ಸಿನಿಮಾಗೆ ನಾಯಕಿಯ ಹುಡುಕಾಟ ನಡೆಯುತ್ತಿದೆ. ಈ ಚಿತ್ರವನ್ನು ಮಾಸ್ ಲೀಡರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ...
ಒಂದು ಮೊಟ್ಟೆಯ ಕಥೆ ಸಿನಿಮಾದ ಮೂಲಕ ದೊಡ್ಡ ಹೆಸರು ಮಾಡಿದ ನಟ ರಾಜ್ ಬಿ ಶೆಟ್ಟಿ ಈಗ ದೇವಲೋಕದಲ್ಲಿ ಕೃಷ್ಣನಾಗಿ ಅಪ್ಸರೆಯರ ಜತೆ ಡಾನ್ಸ್ ಮಾಡಿದ್ದಾರೆ. ಹೌದು, ಸುಜಯ್ ಶಾಸ್ತ್ರಿ ನಿರ್ದೇಶನ ಮಾಡಿರುವ ಗುಬ್ಬಿ...
ಸುಮಲತಾ ಅಭಿನಯದ ಡಾಟರ್ ಆಫ್ ಪಾರ್ವತಮ್ಮ ಮತ್ತು ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಎರಡು ಚಿತ್ರಗಳು ಸ್ಯಾಂಡಲ್ವುಡ್ನ ಬಾಕ್ಸ್ ಆಫೀಸ್ನಲ್ಲಿ ನೆಲ ಕಚ್ಚಿವೆ. ಲೋಕಸಭೆ ಚುನಾವಣೆ ಫಲಿತಾಂಶ ಬಂದ ಮರುದಿನವೇ ಸುಮಲತಾ ಅಂಬರೀಶ್ ಅಭಿನಯದ...
ಗಣೇಶ್ ನಟಿಸಿರುವ ಗೀತಾ ಸಿನಿಮಾದ ಡಬ್ಬಿಂಗ್ ಕೆಲಸ ಮುಗಿದಿದೆ. ಈಗಾಗಲೇ ಸಿನಿಮಾದ ಸ್ಟಿಲ್ಗಳ ಮೂಲಕ ಡಿಫ್ರೆಂಟ್ ಚಿತ್ರ ಎಂದು ಹೆಸರು ಮಾಡಿರುವ ಗೀತಾದಲ್ಲಿ ಗಣೇಶ್ಗೆ ಮೂರು ಜನ ನಾಯಕಿಯರು. ಸಂತೋಷ್ ಆನಂದ್ರಾಮ್...
ಇತ್ತೀಚೆಗಷ್ಟೇ ಮಗಳ ಮದುವೆ ಮುಗಿಸಿದ ಕ್ರೇಜಿಸ್ಟಾರ್ ರವಿಚಂದ್ರನ್ ಈಗ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಆ ಸಿನಿಮಾಗೆ ‘ರವಿ’ ಎಂದು ಹೆಸರಿಟ್ಟಿದ್ದು, ಅದರ ಮುಹೂರ್ತ ಬುಧವಾರ ಕೊಡಗಿನಲ್ಲಿ ನಡೆದಿದೆ. ಮಲಯಾಳಂನ ಜೋಸೆಫ್ ಚಿತ್ರದ ರಿಮೇಕ್ ಆಗಿರುವ ಈ...
ರಣ್ ವೀರ್ ಸಿಂಗ್ ನಟನೆಯ ‘83’ ಸಿನಿಮಾದಲ್ಲಿ ನಾಯಕಿಯಾಗಿ ದೀಪಿಕಾ ಪಡುಕೋಣೆ ನಟಿಸುವುದು ಕನ್ಫರ್ಮ್ ಆಗಿದೆ. 83 ಚಿತ್ರ 1983ರಲ್ಲಿ ವಿಶ್ವಕಪ್ ಗೆದ್ದ ಕಥೆಯನ್ನು ಆಧರಿಸಿದೆ. ಈ ಸಿನಿಮಾದಲ್ಲಿ ರಣ್ವೀರ್ ಸಿಂಗ್ ಕಪಿಲ್...
ದರ್ಶನ್ ನಟಿಸುತ್ತಿರುವ ಗಂಡುಗಲಿ ಮದಕರಿನಾಯಕ ಸಿನಿಮಾ ಚಿತ್ರೀಕರಣ ಆಗಸ್ಟ್ನಿಂದ ಆರಂಭವಾಗಲಿದೆ. ರಾಕ್ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ಹಂಸಲೇಖ ಸಂಗೀತ ನೀಡುತ್ತಿದ್ದಾರೆ. ರಾಜೇಂದ್ರ ಸಿಂಗ್ ಬಾಬು...
ತಾವೇ ಸಿನಿಮಾವನ್ನು ನಿರ್ದೇಶನ ಮಾಡುವುದಾಗಿ ಉಪೇಂದ್ರ ಇತ್ತೀಚೆಗೆ ಅನೌನ್ಸ್ ಮಾಡಿದ್ದರು. ಈಗ ಅವರ 50 ನೇ ಚಿತ್ರವನ್ನು ಮಾಡುತ್ತೇನೆ ಎಂದು ಮೊನ್ನೆ ಪತ್ರಕರ್ತರ ಬಳಿ ಹೇಳಿಕೊಂಡಿದ್ದಾರೆ. ಉಪ್ಪಿ ನಟನೆಗಿಂತಲೂ ನಿರ್ದೇಶನಕ್ಕೆ ಫೇಮಸ್, ನಿರ್ದೇಶನ...
ತೆಲಗಿನ ‘ಎಫ್2’ ಮತ್ತು ‘ನೋಟಾ’ ಸಿನಿಮಾಗಳಲ್ಲಿ ನಟಿಸಿದ್ದ ಮೆಹ್ರನ್ ಕೌರ್ ಈಗ ರಾಬರ್ಟ್ಗೆ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಅತಿಯಾದಿ...
ಬಾಲಿವುಡ್ ನಟಿ, ಹಾಲಿವುಡ್ನ ನಿಕ್ ಜೋನಸ್ ಪತ್ನಿ ಪ್ರಿಯಾಂಕ ಚೋಪ್ರಾ ತಮ್ಮ ಡ್ರೆಸ್ನಿಂದಾಗಿ ಪದೇ ಪದೇ ಟ್ರೋಲ್ ಆಗುತ್ತಿದ್ದಾರೆ. ಈ ಬಾರಿ ಅವರು ಚೇಸಿಂಗ್ ಹ್ಯಾಪಿನೆಸ್ ಸಿನಿಮಾದ ವರ್ಲ್ಡ್ ಪ್ರೀಮಿಯರ್ನಲ್ಲಿ ತಾವು ಧರಿಸಿದ ಬಟ್ಟೆಯಿಂದ ಟ್ರೋಲ್...