ಸೂರ್ಯ ನಟನೆಯ ಭಾರಿ ನೀರಿಕ್ಷೆ ಹುಟ್ಟಿಸಿರುವ ಎನ್ಜಿಕೆ ಸಿನಿಮಾ ತಮಿಳು ಮತ್ತು ತೆಲುಗು ಭಾಷೆ ಸೇರಿ ವಿಶ್ವದಾದ್ಯಂತ 2350 ಸ್ಕ್ರೀನ್ಗಳಲ್ಲಿ ತೆರೆ ಕಾಣುತ್ತಿದೆ. ಧನುಷ್ ಸಹೋದರ ಸೆಲ್ವ ರಾಘವನ್ ಆ್ಯಕ್ಷನ್ ಕಟ್ ಹೇಳಿರುವ ಈ...
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹು ನಿರೀಕ್ಷಿತ ಕೆಜಿಎಫ್-2 ಈಗಾಗಲೇ ಶೂಟಿಂಗ್ ಆರಂಭಿಸಿದ್ದು, ಜೂನ್ 6 ರಿಂದ ಯಶ್ ಕೂಡಾ ಸೆಟ್ನ್ನು ಸೇರಿಕೊಳ್ಳಲಿದ್ದಾರೆ. ಮೇ ತಿಂಗಳ ಆರಂಭದಿಂದಲೇ ಚಿತ್ರೀಕರಣ ಆರಂಭಿಸಿರುವ ನಿರ್ದೇಶಕ ಪ್ರಶಾಂತ್ ನೀಲ್...
ಚಿರಂಜೀವಿ ಸರ್ಜಾ ನಟನೆಯಲ್ಲಿ ಮೂಡಿಬರುತ್ತಿರುವ `ಕ್ಷತ್ರಿಯ’ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಅಣ್ಣ ಚಿರಂಜೀವಿ ಸರ್ಜಾ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದ ಮೊದಲ ದೃಶ್ಯಕ್ಕೆ ಸಹೋದರ ಧುವ ಸರ್ಜಾ ಕ್ಲಾಪ್ ಮಾಡಿದರರೆ,...
ಇತ್ತೀಚಿನ ದಿನಗಳಲ್ಲಿ ಸಿನಿಮಾಗಳ ಹೆಸರಿನಲ್ಲಿ ಗೇಮ್ಗಳು ಲಾಂಚ್ ಆಗುತ್ತಿವೆ. ಕೆಲ ದಿನಗಳ ಹಿಂದೆಯಷ್ಟೇ ಪಂಚತಂತ್ರ ಸಿನಿಮಾದ ಗೇಮ್ ಲಾಂಚ್ ಆಗಿ ಒಂದಷ್ಟು ಸದ್ದು ಮಾಡಿತ್ತು. ಈಗ ಹೊಸಬರ ಕಮರೊಟ್ಟು ಚೆಕ್ ಪೋಸ್ಟ್ ಎಂಬ ಸಿನಿಮಾದ ಗೇಮ್...
ಬಾಲಿವುಡ್ ನಟಿ ದಿಶಾ ಪಠಾಣಿ ‘ಭಾರತ್’ ಚಿತ್ರದಲ್ಲಿ ಸಲ್ಮಾನ್ ಖಾನ್ ಜತೆ ನಟಿಸಿದ್ದು ನನ್ನ ಅದೃಷ್ಟ ಎಂದು ಹೇಳಿದ್ದಾರೆ. ಭಾರತ್ ಸಿನಿಮಾದಲ್ಲಿ ದಿಶಾ ಪಠಾಣಿ ಟ್ರಾಪಜಿ ಕಲಾವಿದೆಯಾಗಿ ನಟಿಸಿದ್ದಾರೆ. ಇವರು ನಟಿಸಿರುವ...
ರಾಜಕುಮಾರದ ಯಶಸ್ವಿ ಜೋಡಿ ಸಂತೋಷ್ ಆನಂದ್ರಾಮ್ ಮತ್ತು ಪುನೀತ್ರಾಜ್ಕುಮಾರ್ ಯುವರತ್ನ ಮೂಲಕ ಮತ್ತೆ ಒಂದಾಗಿದ್ದು, ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಜೋರಾಗಿದೆ. ಈಗಾಗಲೇ ಎರಡನೇ ಶೆಡ್ಯೂಲ್ ಚಿತ್ರೀಕರಣ ಆರಂಭವಾಗಿದ್ದು, ಪುನೀತ್ ಅವರ ಕಾಲೇಜು...
ಮಾಮು ಟೀ ಅಂಗಡಿ ಚಿತ್ರದ ಮೂಲಕ ಹೆಸರು ಮಾಡಿದ್ದ ನಿರ್ದೇಶಕ ಪರಮೇಶ್ ಈಗ ‘ಕಮರೋಟ್ಟು ಚೆಕ್ ಪೋಸ್ಟ್’ ಎಂಬ ಸಿನಿಮಾ ಮೂಲಕ ಮತ್ತೆ ಬಂದಿದ್ದಾರೆ. ಸತ್ಯ ಘಟನೆಗಳನ್ನು ಆದರಿಸಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ...
ರಿಷಭ್ ಶೆಟ್ಟಿ,ಹರಿಪ್ರಿಯಾ ನಟನೆಯ ಬೆಲ್ ಬಾಟಮ್ ಸಿನಿಮಾ 2019ರ ಮೊದಲ ಸೂಪರ್ ಹಿಟ್ ಸಿನಿಮಾವಾಗಿ ಹೊರ ಹೊಮ್ಮಿದೆ. ಕಳೆದ ಶುಕ್ರವಾರಕ್ಕೆ ಚಿತ್ರ ಬಿಡುಗಡೆಯಾಗಿ ನೂರು ದಿನಗಳಾಗಿದ್ದು, ಇದೇ ಸಮಯದಲ್ಲಿ ಬೆಂಗಳೂರಿನ ವಿರೇಶ್ ಚಿತ್ರಮಂದಿರದ ಬಳಿ ಬೆಲ್ಬಾಟಮ್...
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಗಿಮಿಕ್’ ಚಿತ್ರದ ಟ್ರೇಲರ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಸಿನಿಮಾ ತಮಿಳಿನಲ್ಲಿ ಹಿಟ್ ಆಗಿದ್ದ ಧಿಲ್ಲುಕು ಧುಡ್ಡು ಸಿನಿಮಾದ ರಿಮೇಕ್ ಅಂತೆ. 2016ರಲ್ಲಿ ತಮಿಳಿನಲ್ಲಿ ಬಿಡುಗಡೆಯಾಗಿದ್ದ...