ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಸಂತೋಷ್ ಬಾಲರಾಜ್ ಅವರ ಅಕಾಲಿಕ ನಿಧನ ಅಭಿಮಾನಿಗಳು ಹಾಗೂ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ನಿಧನಕ್ಕೂ ಮುನ್ನ ಅವರು ನಾಯಕನಾಗಿ ಅಭಿನಯಿಸುವುದರ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದ ‘ಬೆಂಟ್ಲಿ’ ಚಿತ್ರ...
ಉತ್ತರ ಕನ್ನಡದ ಇತಿಹಾಸ, ಪ್ರಕೃತಿ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ವೈವಿಧ್ಯವನ್ನು ಮೂರು ವಿಭಿನ್ನ ಕಾಲಘಟ್ಟಗಳ ಮೂಲಕ ತೆರೆಗೆ ತರುತ್ತಿರುವ ‘ಕಾನ್ಧಾರಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. 1801ರಿಂದ 2026ರವರೆಗಿನ ಅವಧಿಯನ್ನು ಒಳಗೊಂಡಿರುವ ಈ ಚಿತ್ರಕ್ಕೆ ‘ಕರ್ನಾಟಕದ...
ಆಶಾ ಗುರುಲಿಂಗಯ್ಯ ಅವರ ಜನಪ್ರಿಯ ‘ಮುಳ್ಳಿನ ಗುಲಾಬಿ’ ಕಾದಂಬರಿಯನ್ನು ಆಧರಿಸಿ ಅದೇ ಹೆಸರಿನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಸ್ಟೈಲ್ ಶಿವು ನಿರ್ದೇಶನದ ಈ ಚಿತ್ರದಲ್ಲಿ ಅಜಯ್ ಗೌಡ, ಆಶಾ ಗುರುಲಿಂಗಯ್ಯ, ಗಿರಿಜಾ ಲೋಕೇಶ್ ಹಾಗೂ ರೇಖಾದಾಸ್ ಪ್ರಮುಖ...
ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಅವರ ಪುತ್ರ ಪಂಕಜ್ ನಾರಾಯಣ್ ಇದೀಗ ವಿಭಿನ್ನ ಸಸ್ಪೆನ್ಸ್ ಥ್ರಿಲ್ಲರ್ ಮೂಲಕ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ‘ಸರ್ಚ್’ ಎಂಬ ಶೀರ್ಷಿಕೆಯ ಈ ಚಿತ್ರದ ಮುಹೂರ್ತ ಸಮಾರಂಭ ನಾಗರಬಾವಿ ಮುದ್ದಿನ ಪಾಳ್ಯದ ಲಕ್ಷ್ಮೀ...
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಹಾಗೂ ಗುಣಮಟ್ಟದ ಸಿನಿಮಾಗಳನ್ನು ನಿರ್ಮಿಸುವ ಮೂಲಕ ಗಮನ ಸೆಳೆಯುತ್ತಿರುವ ಕೆವಿಎನ್ ಪ್ರೊಡಕ್ಷನ್ಸ್, ಇದೀಗ ಮತ್ತೊಂದು ಬಹುನಿರೀಕ್ಷಿತ ಚಿತ್ರವನ್ನು ಘೋಷಿಸಿದೆ. ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅವರ ಸಾರಥ್ಯದಲ್ಲಿ ‘ಬೀರ್ಬಲ್ ಟ್ರೈಲಜಿ ಕೇಸ್...
ಪಂಚರಂಗಿ ಫಿಲಂಸ್ ಲಾಂಛನದಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ನಿರ್ಮಿಸಿರುವ, ಗುರು ಹೆಗ್ಡೆ ಮತ್ತು ವಿನಯ್ ಪ್ರೀತಮ್ ನಿರ್ದೇಶನದ ‘ಅಮರ್ಥ’ ಚಿತ್ರದ ಟ್ರೇಲರ್ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಯಿತು. ಶ್ರೀನಗರ ಕಿಟ್ಟಿ ಹಾಗೂ...
ಆಕಾಶಾ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದೂರು ನಿರ್ಮಿಸುತ್ತಿರುವ, ಪಿ.ಸಿ. ಶೇಖರ್ ನಿರ್ದೇಶನದ ‘ಮಹಾನ್’ ಚಿತ್ರ ಈಗಾಗಲೇ ವಿಭಿನ್ನ ಕಾರಣಗಳಿಂದ ಕುತೂಹಲ ಮೂಡಿಸಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ವಿಜಯ್ ರಾಘವೇಂದ್ರ ಅಭಿನಯಿಸಿರುವ ಈ ಚಿತ್ರಕ್ಕೆ ಮತ್ತೊಂದು...
ಕಪಾಲಿ ಥಿಯೇಟರ್ನಿಂದ ನವೀಕರಣಗೊಂಡಿರುವ AMB ಮಲ್ಟಿಫ್ಲೆಕ್ಸ್ವರೆಗೆ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ವಿಶೇಷವಾದ ಭಾವನಾತ್ಮಕ ನಂಟಿದೆ ಎನ್ನಬಹುದು. ಎಸ್. ನಾರಾಯಣ್ ನಿರ್ದೇಶನದಲ್ಲಿ ಗಣೇಶ್ ಹಾಗೂ ಅಮೂಲ್ಯ ಅಭಿನಯಿಸಿದ್ದ ‘ಚೆಲುವಿನ ಚಿತ್ತಾರ’ ಇದೇ ಕಪಾಲಿ ಚಿತ್ರಮಂದಿರದಲ್ಲಿ ಸತತ...
ಮೂರು ದಶಕಗಳ ಹಿಂದೆ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದಲ್ಲಿ ಮೂಡಿಬಂದಿದ್ದ ‘ಅಮೇರಿಕಾ ಅಮೇರಿಕಾ’ ಚಿತ್ರ ಕನ್ನಡ ಸಿನಿಪ್ರೇಕ್ಷಕರ ಮನ ಗೆದ್ದು ಭರ್ಜರಿ ಯಶಸ್ಸು ದಾಖಲಿಸಿತ್ತು. ಆ ಚಿತ್ರದ ಸ್ಮರಣೀಯ ಶೀರ್ಷಿಕೆ ಇದೀಗ ಮತ್ತೊಮ್ಮೆ ಬೆಳ್ಳಿತೆರೆಗೆ ಬರುತ್ತಿದ್ದು, ನಾಗತಿಹಳ್ಳಿ...
‘ತಾಜ್ ಮಹಲ್’, ‘ಚಾರ್ ಮಿನಾರ್’, ‘ಮೈಲಾರಿ’ ಹಾಗೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದ ‘ಕಬ್ಜ’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸಿರುವ ಆರ್. ಚಂದ್ರು, ಎರಡೂವರೆ ವರ್ಷಗಳ ಬಳಿಕ ಮತ್ತೊಂದು ಮಹತ್ವಾಕಾಂಕ್ಷೆಯ ಚಿತ್ರಕ್ಕೆ ಆ್ಯಕ್ಷನ್...