‘ಸ್ಪಾರ್ಕ್’ ಸಿನಿಮಾ ದಿನಕ್ಕೊಂದು ಹೊಸ ವಿಚಾರವನ್ನು ಬಹಿರಂಗಪಡಿಸುವ ಮೂಲಕ ಪ್ರೇಕ್ಷಕರ ಕುತೂಹಲವನ್ನು ಹೆಚ್ಚಿಸುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಹಾಡುಗಳನ್ನು ಪರಿಚಯಿಸಿದ್ದ ಚಿತ್ರತಂಡ ಇದೀಗ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟಿ ಭಾವನಾ ಅವರನ್ನು ಸುದ್ದಿಗೋಷ್ಠಿಗೆ ಕರೆತಂದು ಅವರ...
ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ‘ಬೃಂದಾವಿಹಾರಿ’ ಚಿತ್ರದ ಮತ್ತೊಂದು ಮೆಲೋಡಿ ಹಾಡು ಬಿಡುಗಡೆಯಾಗಿದೆ. ‘ನಾದನಿನಾದ’ ಹೆಸರಿನ ಈ ಗೀತೆಯನ್ನು ಖ್ಯಾತ ಗಾಯಕಿ ಶ್ರೇಯಾ ಘೋಶಾಲ್ ತಮ್ಮ ಸುಮಧುರ ಕಂಠದಲ್ಲಿ ಹಾಡಿದ್ದು, ಆನಂದ್ ಆಡಿಯೋ...
ಒಬ್ಬ ಸಾಮಾನ್ಯ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾದರೆ ಆಡಳಿತ ವ್ಯವಸ್ಥೆಯಲ್ಲಿ ಯಾವ ರೀತಿಯ ಬದಲಾವಣೆ ತರಬಹುದು? ಅಧಿಕಾರಕ್ಕೆ ಬಂದ ಬಳಿಕ ಆತ ಎದುರಿಸುವ ಸವಾಲುಗಳೇನು? ಎಂಬ ಕುತೂಹಲಕಾರಿ ವಿಚಾರವನ್ನು ಕೇಂದ್ರವಾಗಿಟ್ಟುಕೊಂಡು ಮೂಡಿಬಂದಿರುವ ‘ಕಾಮನ್ ಮ್ಯಾನ್’ ಸಿನಿಮಾ ಸೆಪ್ಟೆಂಬರ್...
ಶ್ರೀಕೃಷ್ಣ ಜನ್ಮಾಷ್ಟಮಿಯ ಪವಿತ್ರ ದಿನದಂದು ಶಾನ್ ಹಾಗೂ ಸಾನ್ಯ ಅಯ್ಯರ್ ನಾಯಕ–ನಾಯಕಿಯಾಗಿ ನಟಿಸುತ್ತಿರುವ ನೂತನ ಚಿತ್ರ ‘ವಿಷ್ಣುವಲ್ಲಭ’ಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಆರ್ಆರ್ ಫಿಲಂಸ್ ಲಾಂಛನದಲ್ಲಿ ರುಹಿನಾ ರೆಹಮಾನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ‘ರಥಾವರ’ ಖ್ಯಾತಿಯ...
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಮೊದಲ ರೊಮ್ಯಾಂಟಿಕ್ ಹಾಡು ‘ಚೆಲುವೆ ಕೇಳೇ ಚೆಲುವೆ’ ಬಿಡುಗಡೆಯಾಗಿದೆ. ಇಂಪಾದ ಮೆಲೋಡಿಯ ಮೂಲಕ ಸಂಗೀತಪ್ರಿಯರ ಗಮನ ಸೆಳೆಯುತ್ತಿರುವ ಈ ಹಾಡಿನಲ್ಲಿ ದೀಕ್ಷಿತ್ ಶೆಟ್ಟಿ ಹಾಗೂ ಸಂಜನಾ...
ವಿಭಿನ್ನ ಕಥಾಹಂದರ ಹಾಗೂ ಹೊಸ ರೀತಿಯ ನಿರೂಪಣೆಯ ಮೂಲಕ ಗಮನ ಸೆಳೆಯುತ್ತಿರುವ ‘ಶಂಕರಾಭರಣ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಚಿತ್ರದ ಹೆಸರಿನಲ್ಲೇ ಇರುವ ‘ಶಂಕರಾಭರಣ’ ಬಸ್ನ ಪೋಸ್ಟರ್ ಮೂಲಕ ಈ ಸಿನಿಮಾ ಈಗಾಗಲೇ ಕುತೂಹಲ ಮೂಡಿಸಿತ್ತು. ಇದೀಗ...
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನೋಜ್ ಕುಮಾರ್ ನಿರ್ದೇಶನದ ಬಹುನಿರೀಕ್ಷಿತ ‘ಪ್ರೇಮದ ಊರಲಿ’ ಸಿನಿಮಾ ಸೆಪ್ಟೆಂಬರ್ 25ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಶ್ರೀರಾಮ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ತಪಸ್ವಿನಿ ಪೂಣಚ್ಚ ಹಾಗೂ ರಮಿಕಾ ಶಿವು ನಾಯಕಿಯರಾಗಿ...
‘ಮದರಂಗಿ’, ‘ರಂಗ್ ಬಿರಂಗಿ’ ಚಿತ್ರಗಳ ಮೂಲಕ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಮದರಂಗಿ ಮಲ್ಲಿಕಾರ್ಜುನ ಇದೀಗ ‘ಹುಲಿಬೀರ’ ಚಿತ್ರದೊಂದಿಗೆ ಮತ್ತೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಉತ್ತರ ಕರ್ನಾಟಕದ ಸೊಗಡು, ಅಲ್ಲಿನ ಭಾಷೆ ಮತ್ತು ಬದುಕಿನ ಶೈಲಿಯನ್ನು ಪ್ರಧಾನವಾಗಿಟ್ಟುಕೊಂಡು...
ಎಸ್.ಎಂ. ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ಹೆಚ್.ಎಸ್. ನಾಗಶ್ರೀ ನಿರ್ಮಿಸಿರುವ, ತಂದೆ–ಮಗಳ ನಡುವಿನ ಅಪರೂಪದ ಬಾಂಧವ್ಯವನ್ನು ಕೇಂದ್ರವಾಗಿಟ್ಟುಕೊಂಡ ‘ಪ್ಯಾರ್’ ಸಿನಿಮಾ ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಎಸ್. ಸುಪ್ರೀತ್ ಕಥೆ ಹಾಗೂ ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ...
ನಿರಂಜನ್ ಸುಧೀಂದ್ರ ಅಭಿನಯದ ಬಹುನಿರೀಕ್ಷಿತ ‘ಸ್ಪಾರ್ಕ್’ ಚಿತ್ರದ ‘ಮಧುರ ಮುಗುಳು ನಗೆ..’ ರೊಮ್ಯಾಂಟಿಕ್ ಹಾಡು ಬಿಡುಗಡೆಯಾಗಿದೆ. ಹಾಡಿನ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡ ಹಾಗೂ ಸ್ಯಾಂಡಲ್ವುಡ್ನ ಹಲವು ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ಹಾಡಿನಲ್ಲಿ ನಿರಂಜನ್ ಸುಧೀಂದ್ರ...