ಭಾರತೀಯ ಕಥೆಗಳು, ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಗುರುತಿಸಿಕೊಂಡಿರುವ ಕರ್ನಾಟಕದ ಹೆಮ್ಮೆಯ ಹೊಂಬಾಳೆ ಫಿಲ್ಮ್ಸ್ ಇದೀಗ ಭಕ್ತಿಪ್ರಧಾನ ಚಿತ್ರ ‘ಹನುಮಾನ್ ಅಂಶ್’ನ ವಿದೇಶಿ ವಿತರಣೆಯ ಹೊಣೆ ಹೊತ್ತಿದೆ. ಭಾರತದಲ್ಲಿ ಈಗಾಗಲೇ ಪ್ರೇಕ್ಷಕರ...
‘ದಿಯಾ’ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ ಇದೀಗ ನಿರ್ಮಾಪಕರಾಗಿಯೂ ಹೊಸ ಹೆಜ್ಜೆ ಇಟ್ಟಿದ್ದಾರೆ. ‘ಧೀ ಸಿನಿಮಾಸ್’ ಎಂಬ ಸ್ವಂತ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿರುವ ಅವರು, ಅದರ ಮೊದಲ ಚಿತ್ರವಾಗಿ ‘ವಿಡಿಯೋ’ ಎಂಬ ವಿಭಿನ್ನ ಹಾರರ್ ಥ್ರಿಲ್ಲರ್...
‘ಫಸ್ಟ್ ರ್ಯಾಂಕ್ ರಾಜು’ ಚಿತ್ರದ ಮೂಲಕ ಕನ್ನಡ ಸಿನಿಪ್ರೇಕ್ಷಕರ ಮನ ಗೆದ್ದಿರುವ ಗುರುನಂದನ್ ನಾಯಕನಾಗಿ ನಟಿಸಿರುವ ‘MR. ಜಾಕ್’ ಚಿತ್ರದ ಟೀಸರ್ ಇತ್ತೀಚೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ಸುಮಂತ್ ಗೌಡ ನಿರ್ದೇಶನದ ಈ...
ಕರ್ನಾಟಕದಲ್ಲಿ ಮತ್ತೊಮ್ಮೆ ‘ಬಿಗ್ ಬಾಸ್’ ಜ್ವರ ಶುರುವಾಗಿದೆ. 13ನೇ ಸೀಸನ್ನಲ್ಲಿ ದೊಡ್ಮನೆಗೆ ಯಾರೆಲ್ಲಾ ಕಾಲಿಡಲಿದ್ದಾರೆ, ಯಾವೆಲ್ಲಾ ಸೆಲೆಬ್ರಿಟಿಗಳು ಹಾಗೂ ಸಾಮಾನ್ಯ ಸ್ಪರ್ಧಿಗಳು ಮನೆಯೊಳಗೆ ಪ್ರವೇಶಿಸಲಿದ್ದಾರೆ ಎಂಬ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ. ಈ ಎಲ್ಲ ಪ್ರಶ್ನೆಗಳಿಗೆ ಸೆಪ್ಟೆಂಬರ್...
ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ‘ಬೃಂದಾವಿಹಾರಿ’ ಸಿನಿಮಾ ಅಕ್ಟೋಬರ್ 16ರಂದು ವಿಶ್ವದಾದ್ಯಂತ ತೆರೆಕಾಣಲು ಸಜ್ಜಾಗಿದೆ. ನಾಡಹಬ್ಬ ದಸರಾ ಸಂದರ್ಭದಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರ, ಗಣೇಶ್ ಅಭಿಮಾನಿಗಳಿಗೆ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವ ನಿರೀಕ್ಷೆ...
ನಟ ಪ್ರಮೋದ್ ಶೆಟ್ಟಿ ಇಂದು ಜನ್ಮದಿನದ ಸಂಭ್ರಮದಲ್ಲಿದ್ದು, ಈ ವಿಶೇಷ ದಿನದಂದು ‘ಕೌಸ್ತುಭ’ ಚಿತ್ರತಂಡ ಅವರ ಪೊಲೀಸ್ ಪಾತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಾಶಯ ಕೋರಿದೆ. ವಿಭಿನ್ನ ಕಥಾಹಂದರದ ಈ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ...
‘ರಂಗಿ ತರಂಗ’ ಖ್ಯಾತಿಯ ನಿರೂಪ್ ಭಂಡಾರಿ ಹಾಗೂ ಸ್ವಾತಿಷ್ಟ ಕೃಷ್ಣನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ ‘ಅತಿಕಾಯ’ ಸಿನಿಮಾಗೆ ಇದೀಗ ಖ್ಯಾತ ನಿರ್ಮಾಪಕ ಹಾಗೂ ನಟ ರಾಕ್ಲೈನ್ ವೆಂಕಟೇಶ್ ಸೇರ್ಪಡೆಯಾಗಿದ್ದಾರೆ. ಚಿತ್ರದಲ್ಲಿ ಅವರು ಪೊಲೀಸ್ ಕಮಿಷನರ್ ಪಾತ್ರವನ್ನು...
ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ದೇಶಾದ್ಯಂತ ಜಾರಿಯಾಗಿದ್ದ 21 ದಿನಗಳ ಲಾಕ್ಡೌನ್ ಜನಸಾಮಾನ್ಯರ ಬದುಕಿನಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿತ್ತು. ಆರ್ಥಿಕ ಸಂಕಷ್ಟ, ಉದ್ಯೋಗದ ಸಮಸ್ಯೆ, ಗೊಂದಲ ಹಾಗೂ ಮಾನಸಿಕ ಒತ್ತಡ ಸೇರಿದಂತೆ ಹಲವು ಸವಾಲುಗಳನ್ನು ಜನರು ಎದುರಿಸಿದ್ದರು....
‘ತಾಜ್ ಮಹಲ್’, ‘ಚಾರ್ ಮಿನಾರ್’, ‘ಮೈಲಾರಿ’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿರುವ ಆರ್. ಚಂದ್ರು, ‘ಕಬ್ಜ’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲೂ ಜನಪ್ರಿಯತೆ...
ತುಳು ಚಿತ್ರರಂಗದ ಜನಪ್ರಿಯ ನಟ ಹಾಗೂ ಬಹುಮುಖ ಪ್ರತಿಭೆ ಅರ್ಜುನ್ ಕಾಪಿಕಾಡ್ (ಅರ್ಜುನ್ ದೇವ್) ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಬಹುನಿರೀಕ್ಷಿತ ‘ಟಾಸ್’ ಸಿನಿಮಾ ಸೆಪ್ಟೆಂಬರ್ 18ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದೆ. ಅವಿಕಾ ಪ್ರೊಡಕ್ಷನ್ಸ್, ಬಿ.ಆರ್.ಬಿ...