‘ಟಾಕ್ಸಿಕ್’.. ‘ಟಾಕ್ಸಿಕ್’.. ಎಲ್ಲೆಲ್ಲೂ ಇದೀಗ ‘ಟಾಕ್ಸಿಕ್’ ಹವಾ. ನಾಳೆಯಿಂದ ವಿಶ್ವದಾದ್ಯಂತ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗುತ್ತಿದ್ದು, ಇದರ ಜೊತೆಯಲ್ಲೇ ಕರ್ನಾಟಕದಾದ್ಯಂತ ಕಿರಣ್ ರಾಜ್ ನಟನೆಯ ‘ಜಾಕಿ 42’ ಚಿತ್ರದ ಥಿಯೇಟರಿಕಲ್ ಟ್ರೈಲರ್ ಪ್ರದರ್ಶನಗೊಳ್ಳಲಿದೆ. ‘ಟಾಕ್ಸಿಕ್’...
‘ಕುಂಭರಾಶಿ’ ಖ್ಯಾತಿಯ ಬಿ.ಕೆ. ಚಂದ್ರಹಾಸ್ ನಿರ್ದೇಶನದ ‘ಕೌಂತೇಯ’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀ ಮಹಾಂಕಾಳಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸುರೇಶ್ ಕುಮಾರ್ ನಿರ್ಮಿಸಿರುವ ಈ ಸಿನಿಮಾದಲ್ಲಿ ಹಿರಿಯ ನಟ ಅಚ್ಯುತ್ ಕುಮಾರ್ ನಿವೃತ್ತಿಯ ಅಂಚಿನಲ್ಲಿರುವ...
ಕೋಮಲ್ ಕುಮಾರ್ ವಿಭಿನ್ನ ಶೇಡ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರೋಲೆಕ್ಸ್’ ಚಿತ್ರದ ಟೀಸರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಚಿತ್ರದಲ್ಲಿ ಸೋನಾಲ್ ಮೊಂತೆರೊ ನಾಯಕಿಯಾಗಿ ನಟಿಸಿದ್ದು, ವಿನೋದ್ ಪ್ರಭಾಕರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್, ಅರುಣಾ ಬಾಲರಾಜ್,...
ಮಂಡ್ಯದ ಯುವರೈತ ಚೇತನ್ಗೌಡ ನಾಯಕನಾಗಿ ಅಭಿನಯಿಸುತ್ತಿರುವ ‘ದೇವಿ’ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ. ಬಿಗ್ಬಾಸ್ ಖ್ಯಾತಿಯ ಭವ್ಯಗೌಡ ನಾಯಕಿಯಾಗಿ ನಟಿಸುತ್ತಿದ್ದು, ‘ಅಮ್ಮ ಅಂದ್ರೆ ತುಪ್ಪ, ಅಮ್ಮನ್ ಅಂದ್ರೆ ಹಾಲು ತುಪ್ಪಾ’ ಎಂಬ ಅಡಿ ಬರಹವನ್ನು...
ಕೆನೋಪಸ್ ಸಿನಿಮಾಸ್ ಪ್ರೊಡಕ್ಷನ್ ಹಾಗೂ ತಂಬೂರಿ ಫಿಲಂಸ್ ಅರ್ಪಿಸುತ್ತಿರುವ, ಡಿ.ಪಿ. ಆಂಜನಪ್ಪ ನಿರ್ಮಾಣದ ಹಾಗೂ ಲೋಕೇಶ್ ಗೌಡ ಸಹ ನಿರ್ಮಾಣದ ‘ರಾಜನಿವಾಸ’ ಚಿತ್ರ ನವೆಂಬರ್ 6ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಚಿತ್ರದ ಬಿಡುಗಡೆ ದಿನಾಂಕವನ್ನು ಕರ್ನಾಟಕ ರಕ್ಷಣಾ...
ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಹದಾರ್ಢ್ಯ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿರುವ ಎ.ವಿ. ರವಿ, ಜನಪ್ರಿಯವಾಗಿ ಜಿಮ್ ರವಿ ಎಂದೇ ಗುರುತಿಸಿಕೊಂಡಿದ್ದಾರೆ. 100ಕ್ಕೂ ಹೆಚ್ಚು ಚಿನ್ನದ ಪದಕಗಳನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿರುವ ಅವರು, ಮಿಸ್ಟರ್...
‘ಅನಿರೀಕ್ಷಿತ ಅತಿಥಿಗಳು’ ಎಂಬ ಹೆಸರೇ ಕುತೂಹಲ ಮೂಡಿಸುತ್ತಿರುವ ನಡುವೆ ಚಿತ್ರದ ಹಾಡುಗಳು ಮತ್ತಷ್ಟು ನಿರೀಕ್ಷೆ ಹೆಚ್ಚಿಸಿವೆ. ಕ್ರೈಮ್ ಜಾನರ್ಗೂ ಚಿತ್ರದ ಶೀರ್ಷಿಕೆಗೂ ನೇರ ಸಂಬಂಧವಿಲ್ಲ ಎನ್ನಿಸುವ ಸಂದರ್ಭದಲ್ಲಿ, ವಿಭಿನ್ನ ರೀತಿಯಲ್ಲಿ ಮೂಡಿಬಂದಿರುವ ಹಾಡುಗಳು ಸಿನಿಮಾದ ಕಥೆಯ...
ಸುರಮ್ ಮೂವೀಸ್ ಬ್ಯಾನರ್ನಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಮನೋಜ್ ಪಿ. ನಡಲುಮನೆ ನಿರ್ದೇಶನದ ‘ನೀ ನಂಗೆ ಅಲ್ಲವಾ’ ಚಿತ್ರದ ಮೊದಲ ಹಾಡು ‘ನೋ ನೋ’ ಇತ್ತೀಚೆಗೆ ಬಿಡುಗಡೆಯಾಗಿದೆ. ರಾಹುಲ್ ಆರ್ಕಟ್ ಹಾಗೂ ಕಾಶಿ ಮಾ ನಾಯಕ–ನಾಯಕಿಯಾಗಿ...
ಸುಮಾರು ನಾಲ್ಕೈದು ವರ್ಷಗಳ ಬಳಿಕ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಂ ರವಿಚಂದ್ರನ್ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಬಹುನಿರೀಕ್ಷಿತ ‘ಮುಧೋಳ್’ ಸಿನಿಮಾದ ಮೊದಲ ಹಾಡು ‘ಗುಚ್ಚಿ ಗರ್ಲ್’ ಬಿಡುಗಡೆಯಾಗಿದ್ದು, ಚಿತ್ರತಂಡ ಅಭಿಮಾನಿಗಳಿಗೆ ಭರ್ಜರಿ...
ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸಿರುವ ‘NH 66’ ಚಿತ್ರದ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ. ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್ ಹಾಗೂ ರಾಜೇಶ್ ನಟರಂಗ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಸಿನಿಮಾದ ಚಿತ್ರೀಕರಣ...