“ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರ ರವರ ಮತ್ತೊಂದು ಚಿತ್ರ “ಈ ಪಾದ ಪುಣ್ಯಪಾದ”. ಇದರ ಮುಹೂರ್ತ ಕಾರ್ಯಕ್ರಮ ಬೆಂಗಳೂರಿನ ಶಿವನಂದಿ ದೇವಸ್ಥಾನದಲ್ಲಿ ನೆರವೇರಿತು. ಈ ಚಿತ್ರಕ್ಕೆ ಕವಿರತ್ನ ಡಾ. ವಿ ನಾಗೇಂದ್ರ...
ಸಾಹಸ ನಿರ್ದೇಶಕರಾಗಿ ಭಾರತದಾದ್ಯಂತ ಜನಪ್ರಿಯರಾಗಿರುವ ಕನ್ನಡದ ಹೆಮ್ಮೆಯ ಸಾಹಸ ನಿರ್ದೇಶಕ ಡಾ||ಕೆ.ರವಿವರ್ಮ ಅವರ ಪ್ರಥಮ ನಿರ್ಮಾಣದ, ರವಿ ಸಾರಂಗ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಖ್ಯಾತರಾಗಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಭೈರತಿ ರಣಗಲ್ ಬಿಡುಗಡೆಗೆ ಸಜ್ಜಾಗಿದ್ದು, ಇದೀಗ ಶಿವಣ್ಣನ 131ನೇ ಸಿನಿಮಾಗೆ ಚಾಲನೆ ಸಿಕ್ಕಿದೆ. ವರಮಹಾಲಕ್ಷ್ಮೀ ಹಬ್ಬದ ಶುಭದಿನದಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರಕ್ಕೆ ಚಾಲನೆ ಸಿಕ್ಕಿದ್ದು,...
ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ರಾಯಲ್. ಜಯಣ್ಣ ಫಿಲ್ಮಂಸ್ ಬ್ಯಾನರ್ ನಡಿ ಜಯಣ್ಣ ಹಾಗೂ ಭೋಗೇಂದ್ರ ನಿರ್ಮಾಣದ ಮೊದಲ ಹಾಡು ಸರಿಗಮ ಕನ್ನಡ ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ವಿ.ನಾಗೇಂದ್ರ ಪ್ರಸಾದ್...
ಹೆಸರಾಂತ ಸಾಹಿತಿ ಡಾ||ಡಿ.ವಿ.ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ “ಮಂಕುತಿಮ್ಮನ ಕಗ್ಗ”. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ.ರವಿ), ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ”ವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ....
ಈ ಹಿಂದೆ ಕನ್ನಡದಲ್ಲಿ ಛಲಗಾರ, ಸರ್ಕಾರಿ ಕೆಲಸ ದೇವರ ಕೆಲಸ, ಮನಸ್ಸಿನಾಟ, ಬಂಗಾರದ ಮಕ್ಕಳು, ಮರಾಠಿಯಲ್ಲಿ ಫೆಬ್ರವರಿ 14, ಮಿಷನ್ ಅಂಬ್ಯುಲೆನ್ಸ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಆರ್ ರವೀಂದ್ರ ಈಗ ಗೋಪಿಲೋಲ ಸಿನಿಮಾ ಮೂಲಕ ಪ್ರೇಕ್ಷಕರ ಎದುರು...
ಪುರೋಹಿತ್ ಪ್ರೊಡಕ್ಷನ್ಸ್ ಮೂಲಕ ಅಭಿಜಿತ್ ಪುರೋಹಿತ್ ಅವರ ನಿರ್ಮಾಣದ ಲಕ್ಷ್ಮಿ ಎಂಬ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಟಿ ನಡೆಯಿತು. ಇದರಲ್ಲಿ ಅಭಿಜಿತ್, ಒಬ್ಬ ಮಗ ತನ್ನ ತಾಯಿಯ ಕನಸನ್ನು ನನಸು ಮಾಡುವ ಹಾಗೂ ಪೂರ್ವಜರ ಸಂಸ್ಕೃತಿ,...
ನಾಯಕ ನಟ ನಿರೂಪ್ ಭಂಡಾರಿಗೆ ಹುಟ್ಟು ಹಬ್ಬದ ಸಂಭ್ರಮ. ಆ ಪ್ರಯುಕ್ತ ಚಿತ್ರ ತಂಡ ಅವರ ಮುಂಬರುವ ಚಿತ್ರ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ದ ಪಾತ್ರ ಪರಿಚಯದ ವೀಡಿಯೋ ತುಣುಕನ್ನು ಬಿಡುಗಡೆ ಮಾಡಿದ್ದಾರೆ. ಸುಂದರವಾಗಿ ಮೂಡಿಬಂದಿರುವ...
ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ “ಹನಿ ಹನಿ” ಮ್ಯೂಸಿಕಲ್ ವಿಡಿಯೋ ಆಲ್ಬಂ ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್...
ರಿಷಬ್ ಶೆಟ್ಟಿ ನಿರ್ಮಾಣ ಮಾಡಿರುವ, ಭರತ್ ರಾಜ್ ನಿರ್ದೇಶನ ಹಾಗೂ ಪ್ರಮೋದ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ “ಎಂಥಾ ಚಂದಾನೇ” ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ವಿಷ್ಣು ವಿಜಯ್...