ಸೂಪರ್ ಹಿಟ್ ಚಿತ್ರ “ಶಿವಾಜಿ ಸುರಕ್ಕಲ್” ಡಿಟೆಕ್ಟಿವ್ ಸರಣಿಗಳ ನಿರ್ಮಾಪಕ ಅನುಪ್ ಹನುಮಂತೇಗೌಡ ತಮ್ಮ ಮೂರನೇ ನಿರ್ಮಾಣದ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ. ಹಿರಿಯ ನಿರ್ದೇಶಕ ಎಸ್ ಮಹೇಂದರ್ ಅವರ ನಿರ್ದೇಶನದಲ್ಲಿ ಕಿಶೋರ್ ನಾಯಕರಾಗಿ ನಟಿಸುತ್ತಿರುವ ಈ...
ಸಿ..ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು ‘ಸಿ’ ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಒಂದೇ...
ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ “ಗೌರಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ...
ತೆಲುಗು ಚಿತ್ರರಂಗದಲ್ಲಿ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’ಗೆ ಆರು ವರ್ಷದ ಸಂಭ್ರಮ. ಶಶಿ ಕಿರಣ್ ಟಿಕ್ಕಾ ನಿರ್ದೇಶನದ ಈ ಸ್ಪೈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಅಡಿವಿ ಶೇಷ್ ಹೀರೊ ಆಗಿ ನಟಿಸಿದ್ದರು. ಯಾವುದೇ...
ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಚಿತ್ರ. ಈ ಚಿತ್ರದಲ್ಲಿ ಮ್ಯಾಜಿಕಲ್ ಕಂಪೋಸರ್ ಎಂದೇ ಖ್ಯಾತರಾಗಿರುವ...
ಸ್ನೇಹದ ಮಹತ್ವ ಹಾಗೂ ಪ್ರೀತಿಯ ಸುತ್ತ ನಡೆಯುವ ಕಥಾಹಂದರ ಇಟ್ಟುಕೊಂಡು ನಿರ್ದೇಶಕ ಎಂಡಿ.ಶ್ರೀಧರ್ ಅವರು ‘ಜಂಬೂಸರ್ಕಸ್’ ಎಂಬ ಕಾಮಿಡಿ ಡ್ರಾಮಾ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು....
ಡಿ.ಪಿಕ್ಚರ್ಸ್ ಲಾಂಛನದಲ್ಲಿ ದಯಾಳ್ ಪದ್ಮನಾಭನ್ ನಿರ್ಮಿಸಿರುವ, ರವಿಕಿರಣ್ ಹಾಗೂ ಚೇತನ್ S.P ಅವರ ಜಂಟಿ ನಿರ್ದೇಶನದ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಕಪಟಿ” ಚಿತ್ರದ ಟೀಸರ್ ಜಂಕಾರ್ ಮ್ಯೂಸಿಕ್...
ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನಪ್ರಿಯರಾಗಿರುವ ಹಾಗೂ ಭಾರತೀಯರ ಸೇವಾ ಸಮಿತಿ ಸ್ಥಾಪಕರೂ ಆಗಿರುವ ಹೆಚ್ ಎಂ ರಾಮಚಂದ್ರ (ಹೂಡಿ ಚಿನ್ನಿ) ಅವರು ಈಗ ಗಾಯಕರಾಗಿದ್ದಾರೆ. ಮಂಜುಕವಿ ಅವರು ಬರೆದು ಸಂಗೀತ ನೀಡಿರುವ ಸಾಮಾಜಿಕ ಸಂದೇಶ...
“ಸಂಕಷ್ಟಕರ ಗಣಪತಿ”, “ಫ್ಯಾಮಿಲಿ ಪ್ಯಾಕ್”, “ಅಬ್ಬಬ್ಬ” ಚಿತ್ರಗಳ ಖ್ಯಾತಿಯ ನಟ ಲಿಖಿತ್ ಶೆಟ್ಟಿ, ಪ್ರಸ್ತುತ ‘ಫುಲ್ ಮೀಲ್ಸ್’ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಾಯಕ ನಟನಾಗೂ ನಟಿಸುತ್ತಿದ್ದಾರೆ. “ಫುಲ್ ಮೀಲ್ಸ್” ಚಿತ್ರದ ನಾಯಕ ಲಿಖಿತ್ ಶೆಟ್ಟಿ ಅವರಿಗೆ...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯವಾದವರು ನಭಾ ನಟೇಶ್. ಪಟಾಕ ಪಾತ್ರದ ಮೂಲಕ ಗಮನಸೆಳೆದ ಈ ಶೃಂಗೇರಿ ಸುಂದರಿ ಈಗ ಟಾಲಿವುಡ್ ಅಂಗಳದಲ್ಲಿ ಬ್ಯುಸಿಯಾಗಿದ್ದಾರೆ. ಡಾರ್ಲಿಂಗ್...