ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ. ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ “ವಿ ಸಿನಿಮಾಸ್”...
ಗಾನ ಗಂಧರ್ವ ಡಾ||ಎಸ್ ಪಿ ಬಾಲಸುಬ್ರಹ್ಮಣ್ಯಂ ಇಂದು ನಮ್ಮೊಂದಿಗೆ ಇಲ್ಲವಾದರೂ, ಅವರ ಹಾಡುಗಳ ಮೂಲಕ ಎಂದಿಗೂ ಜೀವಂತ. ದೇಶ ಕಂಡ ಅದ್ಭುತ ಗಾಯಕನ ಮೇಲೆ ನಿರ್ದೇಶಕ ಮಧುಸೂದನ್ ಹವಾಲ್ದಾರ್ ಅವರಿಗೂ ಅತೀವ ಪ್ರೀತಿ. ಆ ಪ್ರೀತಿಗಾಗಿ...
ಆರ್ ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಬಹದ್ದೂರ್”...
ಹುಬ್ಬಳ್ಳಿ: ಇಂದ್ರಜಿತ್ ಲಂಕೇಶ್ ನಿರ್ದೇಶನದ, ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಸಾನ್ಯ ಅಯ್ಯರ್ ನಟಿಸಿರುವ `ಗೌರಿ’ ಚಿತ್ರದ `ಧೂಳ್ ಎಬ್ಬಿಸಾವ..’ ಹಾಡು ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯ ಜವಾರಿ ಭಾಷಾ...
ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ ಪ್ರೀಮಿಯರ್ ಶೋ ಓರಾಯನ್ ಮಾಲ್ನಲ್ಲಿ ನಿನ್ನೆ ಸಂಜೆ ಅದ್ದೂರಿಯಾಗಿ ನಡೆಯಿತು. ಇಡೀ ಟೀವಿ ಮತ್ತು ಚಿತ್ರರಂಗವೇ ಸಿನಿಮಾ ನೋಡಲು ಆಗಮಿಸಿತ್ತು. ಇದಕ್ಕೆ ಕಾರಣ ಚಿತ್ರದ ನಿರ್ದೇಶಕ ಪರಮ್. ದಶಕಗಳ...
ಡಾಲಿ, ನಟರಾಕ್ಷಸ ಎಂದೇ ಕನ್ನಡ ಜನತೆಯ ಪ್ರೀತಿಗೆ ಪಾತ್ರರಾಗಿರುವ ಧನಂಜಯ ಅವರ ಹೊಚ್ಚ ಹೊಸ ಸಿನಿಮಾ ‘ಕೋಟಿ’ ಬಿಡುಗಡೆಗೆ ತಯಾರಾಗಿದೆ. ಹಲವಾರು ಕಾರಣಗಳಿಗೆ ಈ ಸಿನಿಮಾ ಧನಂಜಯ ಅವರ ವೃತ್ತಿ ಜೀವನದಲ್ಲೇ ಬಹುಮುಖ್ಯ ಸಿನಿಮಾವಾಗಲಿದೆ. ಕಳೆದ...
ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ...
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ತಾಜ್’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ‘ತಾಜ್’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್ ಮುಂದಿದೆ. ಇದೇ ವೇಳೆ ‘ತಾಜ್’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ...
ಹೋಟೆಲ್ ಕೆಲಸಮಾಡುವ ಐವರು ಹುಡುಗರ ಸುತ್ತ ನಡೆಯುವ ಕಥೆ ಇಟ್ಟುಕೊಂಡು ಪ್ರತೀಕ್ ಪ್ರಜೋಷ್ ಅವರು ನಿರ್ದೇಶಿಸಿರುವ ಚಿತ್ರ ಚಿಲ್ಲಿ ಚಿಕನ್. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ನಡೆಯಿತು. ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಾ...
ಬುಜ್ಜಿ ಅಂಡ್ ಭೈರವ ಸಿರೀಸ್ ಮೂಲಕ ಗಮನ ಸೆಳೆದ ಕಲ್ಕಿ 2898 AD ಸಿನಿಮಾ ಇದೀಗ ಟ್ರೇಲರ್ ಆಗಮನದ ಸುದ್ದಿ ನೀಡಿದೆ. ಈಗಾಗಲೇ ಸಿನಿಮಾಪ್ರೇಮಿಗಳ ಗಮನ ಸೆಳೆದ ಈ ಸಿನಿಮಾ, ಒಂದಾದ ಮೇಲೊಂದು ಅಪ್ಡೇಟ್ ನೀಡುತ್ತ...