ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ “ಸಾರಥಿ” ಚಿತ್ರವನ್ನು ನಿರ್ಮಿಸಿದ್ದ ಕೆ.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ “ಸಾರಥಿ ಫಿಲಂಸ್” ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್...
ಕನ್ನಡ ಚಿತ್ರರಂಗಕ್ಕೆ ಅದ್ಭುತ ಪ್ರೇಮಕಥೆಗಳನ್ನು ಕೊಟ್ಟಂಥ ನಿರ್ದೇಶಕ ನಾಗಶೇಖರ್ ಅವರ ಸಾರಥ್ಯದಲ್ಲಿ ದಶಕದ ಹಿಂದೆ ಮೂಡಿಬಂದಿದ್ದ ಸಂಜು ವೆಡ್ಸ್ ಗೀತಾ ತನ್ನ ಕಥೆ ಹಾಡುಗಳಿಂದಲೇ ಜನಪ್ರಿಯವಾಗಿತ್ತು. ಈಗ ಅದೇ ಹೆಸರಿನಲ್ಲಿ ನಾಗಶೇಖರ್ ಮತ್ತೊಂದು ಪ್ರೇಮಕಥೆಯನ್ನು ಹೇಳಹೊರಟಿದ್ದಾರೆ....
“ಬನಾರಸ್” ಚಿತ್ರದ ನಂತರ ಝೈದ್ ಖಾನ್ ಯಾವ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಕಾತುರಕ್ಕೆ ಕೆಲವು ದಿನಗಳ ಹಿಂದಷ್ಟೇ ತೆರೆ ಬಿದ್ದಿತ್ತು. ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದಲ್ಲಿ ಝೈದ್...
Directed by the visionary filmmaker Indrajit Lankesh, “Gowri” promises to be a cinematic masterpiece, featuring the much-awaited debut of Samarjit Lankesh and the esteemed presence of...
‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ‘ಪುಷ್ಪ 2: ದಿ ರೂಲ್’ ಸಿನಿಮಾದ ಟೀಸರ್ ಟೀಸರ್ ಬಿಡುಗಡೆ ಮಾಡಲಾಗಿದೆ. ‘ಪುಷ್ಪ 2’ ಸಿನಿಮಾದ ಟೀಸರ್ ಪಕ್ಕಾ ಮಾಸ್ ಶೈಲಿಯಲ್ಲಿ ಇದೆ. ಈ ಟೀಸರ್ನಲ್ಲಿ ಅಲ್ಲು...
ಹಿರಿಯಸಾಹಿತಿ, ನಿರ್ದೇಶಕ ಡಾ.ವಿ. ನಾಗೇಂದ್ರಪ್ರಸಾದ್ ಅವರು ಒಬ್ಬ ಪರಿಸರ ಪ್ರೇಮಿಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರ ‘ಕೃಷ್ಣಾವತಾರ’ ಸಿರಿ ವೈ.ಎಸ್.ಆರ್. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಯುಗಾದಿ ಹಬ್ಬಕ್ಕಾಗಿ ವಿಶೇಷ ಹಾಡೊಂದನ್ನು...
ಕಥೆ ಆಯ್ಕೆ ವಿಚಾರದಲ್ಲಿ ವಿಭಿನ್ನ ಪ್ರಯತ್ನಗಳತ್ತ ಹೊರಳುವ ನಟಿಯರಲ್ಲಿ ವರಲಕ್ಷ್ಮೀ ಶರತ್ಕುಮಾರ್ ಸಹ ಒಬ್ಬರು. ಈಗ ಇದೇ ನಟಿ “ಶಬರಿ” ಹೆಸರಿನ ಸಿನಿಮಾ ಮೂಲಕ ಆಗಮಿಸಲು ಸಜ್ಜಾಗಿದ್ದಾರೆ. ನಾಯಕಿ ಪ್ರಧಾನ ಈ ಸಿನಿಮಾ ಒಂದೇ ಭಾಷೆಗೆ...
ಸದಾ ಹೊಸಬರ ಹೊಸ ಪ್ರಯತ್ನಗಳಿಗೆ ಬೆನ್ನು ತಟ್ಟುವ ಕೆಲಸವನ್ನು ಪಿ.ಆರ್.ಕೆ ಪ್ರೊಡಕ್ಷನ್ಸ್ ಮೂಲಕ ಪುನೀತ್ ರಾಜಕುಮಾರ್ ಮಾಡಿಕೊಂಡು ಬರುತ್ತಿದ್ದರು. ಈಗ ಆ ಕೆಲಸವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಪಿ.ಆರ್.ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ...
ಬಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ “ರತ್ನ” ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರದಲ್ಲಿ ಐದು ಹಾಡುಗಳಿದ್ದು, ಒಂದೊಂದು ಹಾಡನ್ನು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಹಾಗೂ ಅವರ ಹತ್ತಿರದ ಒಡನಾಡಿಗಳು ಬಿಡುಗಡೆ...
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ವೆಟ್ಟೈಯಾನ್. ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ವೆಟ್ಟೈಯಾನ್ ಸಿನಿಮಾ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ....